• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ತೇಜಸ್ವಿನಿ ಶರ್ಮ ಹುಟ್ಟುಹಬ್ಬಕ್ಕೆ “ಫುಲ್ ಮೀಲ್ಸ್” ಚಿತ್ರತಂಡದಿಂದ ವಿಶೇಷ ಉಡುಗೊರೆ

ಪ್ರತಿಧ್ವನಿ by ಪ್ರತಿಧ್ವನಿ
September 17, 2023
in ಸಿನಿಮಾ
0
ತೇಜಸ್ವಿನಿ ಶರ್ಮ ಹುಟ್ಟುಹಬ್ಬಕ್ಕೆ “ಫುಲ್ ಮೀಲ್ಸ್” ಚಿತ್ರತಂಡದಿಂದ ವಿಶೇಷ ಉಡುಗೊರೆ
Share on WhatsAppShare on FacebookShare on Telegram

“ಸಂಕಷ್ಟಕರ ಗಣಪತಿ”, ಪಿ ಆರ್ ಕೆ ಪ್ರೊಡಕ್ಷನ್ಸ್ ನ “ಫ್ಯಾಮಿಲಿ ಪ್ಯಾಕ್” ಚಿತ್ರಗಳ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ, ನಿರ್ಮಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ನಾಯಕಿ ತೇಜಸ್ವಿನಿ ಶರ್ಮ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ತೇಜಸ್ವಿನಿ ಶರ್ಮ ಅವರ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡ ಪ್ರೊಮೋಶನಲ್ ವೀಡಿಯೋ ಮತ್ತು ಬರ್ತ್ ಡೇ ಫೋಸ್ಟರ್ ಬಿಡುಗಡೆ ಮಾಡಿದೆ. ತೇಜಸ್ವಿನಿ ಶರ್ಮ ಚಿತ್ರದಲ್ಲಿ ಮೇಕಪ್ ಆರ್ಟಿಸ್ಟ್ ಪಾತ್ರವನ್ನು ಮಾಡಿದ್ದು, ಮೇಕಪ್ ಆರ್ಟಿಸ್ಟ್ ಗಳ ಬವಣೆಯನ್ನು ತೋರಿಸುವ ವಿಡಂಬನೆ ಮತ್ತು ಮನೋರಂಜನೆ ಯಿಂದ ಕೂಡಿದ ವೀಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.

ADVERTISEMENT

ಎನ್ ವಿನಾಯಕ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ಫುಲ್ ಮೀಲ್ಸ್” ಚಿತ್ರವು, ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ನಡೆಯುವ ಕಥಾ ಹಂದರವನ್ನು ಹೊಂದಿದೆ. ಚಿತ್ರದ ಕೊನೆಯ ಹಂತದ ಚಿತ್ರೀಕರಣ ಬಾಕಿಯಿದ್ದು ಆದಷ್ಟು ಬೇಗ ಚಿತ್ರೀಕರಣ ಮುಗಿಸಿ, ತೆರೆಗೆ ತರುವ ತಯಾರಿಯಲ್ಲಿ ಚಿತ್ರತಂಡವಿದೆ.

ಖುಶಿ ರವಿ ಮತ್ತು ತೇಜಸ್ವಿನಿ ಶರ್ಮ ಚಿತ್ರದ ನಾಯಕಿಯರಾಗಿದ್ದು, ಪ್ರಮುಖ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ಚಂದ್ರಕಲಾ ಮೋಹನ್, ರಾಜೇಶ್ ನಟರಂಗ, ರವಿ ಶಂಕರ್ ಗೌಡ, ಸುಜಯ್ ಶಾಸ್ತ್ರಿ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನಿರ್ದೇಶಕರಾಗಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನವಿದೆ. ಹರೀಶ್ ರಾಜಣ್ಣ ಸಂಭಾಷಣೆ ಬರೆದಿದ್ದಾರೆ. ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಮಾಡಿದ್ದಾರೆ.

Tags: Kannada Film Industrykannada new movieKFIsandalwood
Previous Post

ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ

Next Post

ಜೆಡಿಎಸ್-ಬಿಜೆಪಿ ಮೈತ್ರಿ: ತೂಗುಗತ್ತಿಯಲ್ಲಿ ಹಲವು ರಾಜಕಾರಣಿಗಳ ರಾಜಕೀಯ ಭವಿಷ್ಯ!

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಜೆಡಿಎಸ್-ಬಿಜೆಪಿ ಮೈತ್ರಿ: ತೂಗುಗತ್ತಿಯಲ್ಲಿ ಹಲವು ರಾಜಕಾರಣಿಗಳ ರಾಜಕೀಯ ಭವಿಷ್ಯ!

ಜೆಡಿಎಸ್-ಬಿಜೆಪಿ ಮೈತ್ರಿ: ತೂಗುಗತ್ತಿಯಲ್ಲಿ ಹಲವು ರಾಜಕಾರಣಿಗಳ ರಾಜಕೀಯ ಭವಿಷ್ಯ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada