• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ದೊಡ್ಡ ದೊಡ್ಡವರ ಹೆಸರು ಬಾಯಿಬಿಡದ ಹಾಲಶ್ರೀ; ಸತ್ಯ ಯಾವಾಗ ಹೊರಬರುತ್ತೆ.?

Any Mind by Any Mind
September 20, 2023
in ಇದೀಗ, ಕರ್ನಾಟಕ
0
ದೊಡ್ಡ ದೊಡ್ಡವರ ಹೆಸರು  ಬಾಯಿಬಿಡದ  ಹಾಲಶ್ರೀ; ಸತ್ಯ ಯಾವಾಗ ಹೊರಬರುತ್ತೆ.?
Share on WhatsAppShare on FacebookShare on Telegram

ADVERTISEMENT

ಚೈತ್ರ ಕುಂದಾಪುರ (Chaitra Kundapura) ವಂಚನೆ ಪ್ರಕರಣದಲ್ಲಿ ಒಡಿಶಾದಲ್ಲಿ ಸಿಕ್ಕಿಬಿದ್ದಿರುವ ಹಾಲಶ್ರೀಯನ್ನು (Halashri Swameeji) ಸಿಸಿಬಿ ಪೊಲೀಸರು (CCB Police) ನಿನ್ನೆ ಆಡುಗೋಡಿ‌ ಟೆಕ್ನಿಕಲ್ ಸೆಲ್‌ನಲ್ಲಿ ವಿಚಾರಣೆ ನಡೆಸಿದ್ದಾರೆ. ಇಂದು ಮುಂಜಾನೆ 11 ಗಂಟೆ ಸುಮಾರಿಗೆ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

1ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆಯಲಿದ್ದಾರೆ. ನಿನ್ನೆ ರಾತ್ರಿ‌ ಟೆಕ್ನಿಕಲ್ ಸೆಲ್‌ನಲ್ಲಿ ನಡೆದ ವಿಚಾರಣೆಯಲ್ಲಿ ಹಾಲಶ್ರೀ ಸ್ವಾಮೀಜಿ ಸಹಕರಿಸಿಲ್ಲ. ಕೋರ್ಟ್ ಮುಂದೆ ಹಾಜರು ಪಡಿಸುವ ಮುಂಚಿತವಾಗಿ ಕೆಲ ಮಾಹಿತಿ ಪಡೆಯಲು ಸಿಸಿಬಿ ಯತ್ನಿಸಿದೆ. ಸ್ವಾಮಿ ಸೆರೆಸಿಕ್ಕಿದರೆ ದೊಡ್ಡ ದೊಡ್ಡವರ ಹೆಸರು ಹೊರಗೆ ಬರುತ್ತೆ ಎಂದು ಆರೋಪಿ ಚೈತ್ರ ಹೇಳಿದ್ದ ಹಿನ್ನೆಲೆಯಲ್ಲಿ, ಹಾಲಶ್ರೀ ಹೇಳಿಕೆಗೆ ಮಹತ್ವ ಬಂದಿದೆ.

ರಾತ್ರಿ ಊಟ ಮಾಡಲು‌ ಸಹ ಹಿಂದೇಟು ಹಾಕಿದ್ದ ಹಾಲಶ್ರೀ ಸ್ವಾಮಿ, ಸದ್ಯ ಪೊಲೀಸರ ಯಾವ ಪ್ರಶ್ನೆಗೂ ಉತ್ತರ ನೀಡದೆ ಕಣ್ಣೀರು ಮಾತ್ರ ಹಾಕುತ್ತಿದ್ದಾನೆ ಎಂದು ಗೊತ್ತಾಗಿದೆ. ಇಂದು ಕೋರ್ಟ್ ಮುಂದೆ ಹಾಜರು ಪಡಿಸಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.

ಈ ನಡುವೆ, ನಾಪತ್ತೆಯಾಗುವ ಮುನ್ನ ಹಾಲಶ್ರೀ ಮೈಸೂರಿಗೂ ಬಂದು ಹೋಗಿದ್ದುದು ಗೊತ್ತಾಗಿದೆ. ಮೈಸೂರಿನಿಂದ ಆರೋಪಿ ಚಾಮರಾಜನಗರ- ತಿರುಪತಿ ರೈಲು ಹತ್ತಿದ್ದ. ತೆಲಂಗಾಣ ಮೂಲಕ ಒಡಿಸ್ಸಾ ತಲುಪಿದ್ದ. ಮೈಸೂರಿನ ಚಲನವಲನ ಆರೋಪಿ ಬಂಧನಕ್ಕೆ ಮಹತ್ವದ ಸುಳಿವು ನೀಡಿತ್ತು. ಸಿಸಿ ಕ್ಯಾಮರಾ ದೃಶ್ಯಗಳ ಆಧಾರದ ಮೇಲೆ ಸ್ವಾಮೀಜಿ ವೇಷಭೂಷಣ ಬದಲಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದರು.

ಗೋವಿಂದ ಪೂಜಾರಿಗೆ ಬಿಜೆಪಿ ಎಂಎಲ್‌ಎ ಟಿಕೆಟ್‌ ನೀಡುವುದಾಗಿ ವಂಚಿಸಿದ ಪ್ರಕರಣದಲ್ಲಿ ಹಾಲವೀರಪ್ಪ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದು, ಹೊಸಪೇಟೆ ಹಿರೇಹಡಗಲಿ ಅಭಿನವ ಹಾಲಶ್ರೀ ಮಠದ ಪೀಠಾಧ್ಯಕ್ಷನಾಗಿದ್ದಾನೆ. ಒಡಿಶಾದ ಕಟಕ್‌ನಲ್ಲಿ ಹಾಲಶ್ರೀಯನ್ನು ಸಿಸಿಬಿ ವಿಶೇಷ ತಂಡ ಬಂಧಿಸಿದೆ.

Tags: abhinava halasriChaitra KundapuraHalasreekaranatakanews
Previous Post

ಸಂಕಷ್ಟ ಸೂತ್ರ ಸಿದ್ದವಾಗದೇ ಇರುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿದೆ: ಸಿದ್ದರಾಮಯ್ಯ

Next Post

ಪ್ರಕಾಶ್ ರಾಜ್ ಮೇಲೆ ಜೀವ ಬೆದರಿಕೆ: ಯೂ ಟ್ಯೂಬ್‌ ಚಾನೆಲ್ ವಿರುದ್ಧ ದೂರು

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಪ್ರಕಾಶ್ ರಾಜ್ ಮೇಲೆ ಜೀವ ಬೆದರಿಕೆ: ಯೂ ಟ್ಯೂಬ್‌  ಚಾನೆಲ್ ವಿರುದ್ಧ ದೂರು

ಪ್ರಕಾಶ್ ರಾಜ್ ಮೇಲೆ ಜೀವ ಬೆದರಿಕೆ: ಯೂ ಟ್ಯೂಬ್‌ ಚಾನೆಲ್ ವಿರುದ್ಧ ದೂರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada