• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಹಾಲಶ್ರೀಯನ್ನು ಸಿಸಿಬಿ ಕಸ್ಟಡಿಗೆ ನೀಡಿದ ಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
September 20, 2023
in Top Story, ಕರ್ನಾಟಕ
0
ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಹಾಲಶ್ರೀಯನ್ನು ಸಿಸಿಬಿ ಕಸ್ಟಡಿಗೆ ನೀಡಿದ ಕೋರ್ಟ್
Share on WhatsAppShare on FacebookShare on Telegram

ಬೆಂಗಳೂರು:  ಚೈತ್ರ ಕುಂದಾಪುರ ಆ್ಯಂಡ್​ ಗ್ಯಾಂಗ್​ನಿಂದ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಕೋರ್ಟ್, 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ಸೆಪ್ಟೆಂಬರ್ 29ರವರೆಗೆ ಹಾಲಶ್ರೀಯನ್ನು ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ, ಮಹಜರು ಪ್ರಕ್ರಿಯೆ ನಡೆಸಬೇಕರುವುದರಿಂದ ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ಸಿಸಿಬಿ, ನ್ಯಾಯಾಧೀಶರ ಮುಂದೆ ಮನವಿ ಮಾಡಿದೆ. ಸಿಸಿಬಿಯ ಈ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿಯನ್ನು ಸೆಪ್ಟೆಂಬರ್ 29ರ ವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಇನ್ನು ಹಾಲಶ್ರೀ ಜಾಮೀನು ಅರ್ಜಿ ವಿಚಾರಣೆಯನ್ನು ಕಾಯ್ದಿರಿಸಿದೆ.

ADVERTISEMENT

ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಎನ್ನುವರಿಗೆ ಕೋಟ್ಯಂತರ ರೂಪಾಯಿ ತೆಗೆದುಕೊಂಡು ವಂಚನೆ ಪ್ರಕರಣದಲ್ಲಿ ಈಗಾಗಲೇ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಬಂಧನವಾಗಿದ್ದು, ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಇಷ್ಟು ದಿನ ತಲೆಮರೆಸಿಕೊಂಡಿದ್ದ ಪ್ರಕರಣದ ಮೂರನೇ ಆರೋಪಿ ಹಾಲಶ್ರೀಯನ್ನು ನಿನ್ನೆ (ಸೆಪ್ಟೆಂಬರ್ 19) ಒಡಿಶಾದ ಕಟಕ್​ನಲ್ಲಿ ಬಂಧಿಸಲಾಗಿತ್ತು.

Tags: abhinav HalashreebengaluruChaitra KundapuracrimePolice
Previous Post

ಸಿಎಂ ಸಿದ್ದರಾಮಯ್ಯಗೆ ಮುಳುವಾಗುತ್ತಾ ಪುತ್ರನ ಆ ಹೇಳಿಕೆ? ಯತೀಂದ್ರ ಹೇಳಿದ್ದೇನು?

Next Post

ಡಿಸಿಎಂ ನೇಮಕ ಮಾಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಡಿಸಿಎಂ ನೇಮಕ ಮಾಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿ

ಡಿಸಿಎಂ ನೇಮಕ ಮಾಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!