• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಆಲ್ಕೋಹಾಲ್‌ ಚಾಲೆಂಜ್‌ : ಅರ್ಧಗಂಟೆಯಲ್ಲಿ 900 ಎಂಎಲ್ ಮದ್ಯ ಸೇವಿಸಿ ವ್ಯಕ್ತಿ ಸಾವು!

Any Mind by Any Mind
September 20, 2023
in ಇದೀಗ, ಕರ್ನಾಟಕ
0
ಆಲ್ಕೋಹಾಲ್‌ ಚಾಲೆಂಜ್‌  : ಅರ್ಧಗಂಟೆಯಲ್ಲಿ 900 ಎಂಎಲ್ ಮದ್ಯ ಸೇವಿಸಿ ವ್ಯಕ್ತಿ ಸಾವು!

Very thirsty man drinks beer.

Share on WhatsAppShare on FacebookShare on Telegram

ಹೊಳೆನರಸೀಪುರ: ಅರ್ಧ ಗಂಟೆಯಲ್ಲಿ 90 ಎಂಲ್‌ನ 10 ಪ್ಯಾಕೆಟ್ ಮದ್ಯ ಕುಡಿಯುವ ಚಾಲೆಂಜ್ ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ ವ್ಯಕ್ತಿ ಮೃತಪಟ್ಟ ಪ್ರಕರಣ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಸಿಗರನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ADVERTISEMENT

ತಿಮ್ಮೇಗೌಡ (60) ಮೃತ ವ್ಯಕ್ತಿ. ಗ್ರಾಮದ ಬಸ್ ನಿಲ್ದಾಣದಲ್ಲಿ ದೇವರಾಜು ಹಾಗೂ ತಿಮ್ಮೇಗೌಡರ ನಡುವೆ ಮೂವತ್ತು ನಿಮಿಷದಲ್ಲಿ 90 ಎಂಲ್‌ನ ಹತ್ತು ಪ್ಯಾಕೆಟ್ ಮದ್ಯ ಕುಡಿಯುವ ಪಂಥ ಕಟ್ಟಿದ್ದರು. ಇಬ್ಬರಿಗೂ ಕೃಷ್ಣೇಗೌಡ ಮದ್ಯದ ಪ್ಯಾಕೆಟ್‌ಗಳನ್ನು ನೀಡಿದ್ದ ಎಂದು ಆರೋಪಿಸಲಾಗಿದೆ.

ಚಾಲೆಂಜ್‌ಗಾಗಿ ಮದ್ಯ ಕುಡಿದು ರಕ್ತ ವಾಂತಿ ಮಾಡಿಕೊಂಡ ತಿಮ್ಮೇಗೌಡ ವಾಂತಿ ಮಾಡುತ್ತಲೇ ಬಸ್ ನಿಲ್ದಾಣದಲ್ಲೇ ಬಿದ್ದಿದ್ದ. ಈ ವೇಳೆ ಸ್ಥಳದಿಂದ ದೇವರಾಜು ಮತ್ತು ಕೃಷ್ಣೇಗೌಡ ಪರಾರಿಯಾಗಿದ್ದರು ಎಂದು ದೂರಲಾಗಿದೆ. ಕುಡಿದು ಬಿದ್ದಿದ್ದ ತಿಮ್ಮೇಗೌಡನ ಶವವನ್ನು ಗ್ರಾಮಸ್ಥರು ಆತನ  ಮನೆಗೆ ತಂದಿದ್ದಾರೆ.ಕೃಷ್ಣಗೌಡ ಮತ್ತು ದೇವರಾಜ್ ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ತಲೆಮರೆಸಿಕೊಂಡಿರುವ ದೇವರಾಜ್ ಹಾಗೂ ಕೃಷ್ಣೇಗೌಡ ಎಂಬುವವರ ವಿರುದ್ಧ ಹೊಳೆನರಸೀಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: alchohal challengedrinking alchoha;Hassankarnatakanews
Previous Post

100 ದಿನದ ಸಂಭ್ರಮದಲ್ಲಿ ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ?

Next Post

ನೀರು ಬಿಡುವಾಗ ನಿಮಗೆ ರಾಜ್ಯದ ಸಂಸದರ ನೆನಪಾಗಲಿಲ್ಲವೇ..?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ನೀರು ಬಿಡುವಾಗ ನಿಮಗೆ ರಾಜ್ಯದ ಸಂಸದರ ನೆನಪಾಗಲಿಲ್ಲವೇ..?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನೀರು ಬಿಡುವಾಗ ನಿಮಗೆ ರಾಜ್ಯದ ಸಂಸದರ ನೆನಪಾಗಲಿಲ್ಲವೇ..?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Please login to join discussion

Recent News

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!