• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುವತಿ ರಾತ್ರಿ ಮಲಗಿದ್ದ ಕೋಣೆಯ ಬಳಿ ಬಂದು ಕಿರುಕುಳ – ನೆರೆಮನೆಯಾತನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ

ಪ್ರತಿಧ್ವನಿ by ಪ್ರತಿಧ್ವನಿ
September 22, 2023
in Top Story, ಕರ್ನಾಟಕ
0
Share on WhatsAppShare on FacebookShare on Telegram

ಬಂಟ್ವಾಳ: ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಾಳಿಲ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಬಾಳಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ಈ ಘಟನೆ ಸೆ.20 ರಂದು ರಾತ್ರಿ 10 ಗಂಟೆಯ ಬಳಿಕ ನಡೆದಿದೆ ಎನ್ನಲಾಗಿದೆ. ಸ್ಥಳೀಯ ನಿವಾಸಿ ವಿಶ್ವನಾಥ ಎಂಬಾತ ಪ್ರಕರಣದ ಆರೋಪಿ. ಮನೆಯ ಕೋಣೆಯ ಕಿಟಕಿಯ ಪರದೆಯನ್ನು ಸರಿಸಿ ಬಳಿಕ ಕಿಟಕಿ ಮೂಲಕ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ವಿಶ್ವನಾಥ ಎಂಬಾತ ಇಣುಕಿ ನೋಡುತ್ತಿದ್ದ. ಈತ ಕಿಟಕಿಯ ಬಳಿ ನಿಂತು ಇಣುಕಿ ಗಮನಿಸಿ ದೂರುದಾರರು ಜೋರಾಗಿ ಅಲ್ಲಿಂದ ಓಡಿ ಹೋಗಿದ್ದಾನೆ. ಈತ ನೆರೆಮನೆಯವನಾಗಿದ್ದು, ಈತನ ಬಗ್ಗೆ ಪೋಲೀಸರಿಗೆ ದೂರು ನೀಡಿದ್ದಾರೆ.

ದೂರುದಾರರ ತಂದೆ ನಿಧನ ಹೊಂದಿದ್ದು, ತಾಯಿ ಹಾಗೂ ಮೂವರು ಹೆಣ್ಣುಮಕ್ಕಳು ಮನೆಯಲ್ಲಿ ಇದ್ದಾರೆ. ಮನೆಯಲ್ಲಿ ಮಹಿಳೆಯರೇ ಇರುವ ಕಾರಣ ಈತ ರಾತ್ರಿ ವೇಳೆ ಲೈಂಗಿಕ ಕಿರುಕುಳ ನೀಡಲು ಬಂದಿದ್ದ ಎಂದು ಸ್ಥಳೀಯರು ಹೇಳಿದ್ದಾರೆ. ಈತನ ಬಂಧಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪೋಲೀಸರಿಗೆ ಮನವಿ ಮಾಡಿದ್ದಾರೆ.

Tags: BantwalaBantwala policeKarnataka
Previous Post

ನರೇಗ ಯೋಜನೆಯಡಿ ಮಾನವ ದಿನಗಳ ಹೆಚ್ಚಳ ಮಾಡಲು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪ್ರಿಯಾಂಕ್‌ ಖರ್ಗೆ ಪತ್ರ

Next Post

ಬಿಜೆಪಿ ಜೆಡಿಎಸ್ ಮೈತ್ರಿ ಹೆಚ್‌ ಡಿಕೆ ಮತ್ತು ಅಮಿತ್ ಶಾ ಮಧ್ಯೆ ಮಾತುಕತೆ ಅಂತಿಮ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಬಿಜೆಪಿ ಜೆಡಿಎಸ್ ಮೈತ್ರಿ ಹೆಚ್‌ ಡಿಕೆ ಮತ್ತು ಅಮಿತ್ ಶಾ ಮಧ್ಯೆ ಮಾತುಕತೆ ಅಂತಿಮ

ಬಿಜೆಪಿ ಜೆಡಿಎಸ್ ಮೈತ್ರಿ ಹೆಚ್‌ ಡಿಕೆ ಮತ್ತು ಅಮಿತ್ ಶಾ ಮಧ್ಯೆ ಮಾತುಕತೆ ಅಂತಿಮ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada