• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟೀಸರ್ ನಲ್ಲೇ ಕುತೂಹಲ ಮೂಡಿಸಿದ “ಅಲೆಕ್ಸಾ” : ಪವನ್ ತೇಜ್ – ಅದಿತಿ ಪ್ರಭುದೇವ ಅಭಿನಯದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ

ಪ್ರತಿಧ್ವನಿ by ಪ್ರತಿಧ್ವನಿ
September 23, 2023
in Top Story, ಸಿನಿಮಾ
0
ಟೀಸರ್ ನಲ್ಲೇ ಕುತೂಹಲ ಮೂಡಿಸಿದ “ಅಲೆಕ್ಸಾ” : ಪವನ್ ತೇಜ್ – ಅದಿತಿ ಪ್ರಭುದೇವ ಅಭಿನಯದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ
Share on WhatsAppShare on FacebookShare on Telegram

ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ಪ್ರಮುಖಪಾತ್ರದಲ್ಲಿ ನಟಿಸಿರುವ “ಅಲೆಕ್ಸಾ” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಜೀವ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ರಿದಂ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ವಿ.ಚಂದ್ರು ನಿರ್ಮಾಣದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ ಬರುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

ADVERTISEMENT

ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ಕಥೆ ಕೇಳಿದ ತಕ್ಷಣ ನಿರ್ಮಾಪಕರು ಇಷ್ಟಪಟ್ಟರು. ಇನ್ವೆಸ್ಟಿಕೇಶನ್ ಆಫೀಸರ್ ಆಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಫಾರ್ಮಾಸೆಟಿಕಲ್ ಮಾಫಿಯಾ ಬಗ್ಗೆ ಕೂಡ ಕ್ಲೈಮ್ಯಾಕ್ಸ್ ನಲ್ಲಿ ತೋರಿಸಿದ್ದೇವೆ‌. ಈ ಚಿತ್ರದ ಎರಡನೇ ಭಾಗವನ್ನು ತೆರೆಗೆ ತರುವ ಆಲೋಚನೆ ಇದೆ. ಮೈಸೂರು, ಮಡಿಕೇರಿ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಮೂರು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಚಿತ್ರದಲ್ಲಿದೆ.‌ ಅಕ್ಟೋಬರ್ ಕೊನೆ ಅಥವಾ ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ಬರಲಿದೆ ಎಂದು ನಿರ್ದೇಶಕ ಜೀವ ತಿಳಿಸಿದರು.

ನನಗೆ ನಿಜಜೀವನದಲ್ಲಿ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸ್ಸಿತ್ತು. ಅದು ಆಗಲಿಲ್ಲ.‌ ನಿರ್ದೇಶಕರು ನೀವು ಈ ಚಿತ್ರದಲ್ಲಿ ಇನ್ವೆಸ್ಟಿಕೇಶನ್ ಆಫೀಸರ್ ಅಂದ ತಕ್ಷಣ ಒಪ್ಪಿಕೊಂಡೆ. ಸಾಹಸ ದೃಶ್ಯಗಳಲ್ಲೂ ಕಾಣಿಸಿಕೊಳ್ಳುವ ಕನಸ್ಸಿತ್ತು. ಅದು ಈ ಚಿತ್ರದಲ್ಲಿ ನನಸ್ಸಾಗಿದೆ. ಸಾಹಸ ನಿರ್ದೇಶಕ ರವಿವರ್ಮ ಹಾಗೂ ಮಾಸ್ ಮಾದ ಅವರು ಸಾಹಸ ಸಂಯೋಜನೆಯಲ್ಲಿ ನಾನು ಅಭಿನಯಿಸಿರುವ ಸಾಹಸ ಸನ್ನಿವೇಶಗಳು ಚೆನ್ನಾಗಿ ಬಂದಿದೆ ಎಂದರು ನಟಿ ಅದಿತಿ ಪ್ರಭುದೇವ.

ಚಿತ್ರದಲ್ಲಿ ಗಂಡ – ಹೆಂಡತಿ ಕೊಲೆ ಆಗಿರುತ್ತದೆ. ಆ‌ ಕೊಲೆಯ ತನಿಖೆಯ ಸುತ್ತ ಕಥೆ ಸಾಗುತ್ತದೆ ಎಂದು ಮಾತನಾಡಿದ ನಾಯಕ ಪವನ್ ತೇಜ್ ಅದಿತಿ ಪ್ರಭುದೇವ ಅವರ ಜೊತೆ ನಟಿಸುವ ಹಂಬಲವಿತ್ತು. ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದರು. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ನೋಡಿ. ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ಮಾಪಕ ವಿ.ಚಂದ್ರು. ಚಿತ್ರದ ಬಹುತೇಕ ಕಲಾವಿದರು , ತಂತ್ರಜ್ಞರು ಹಾಗೂ ಚಿತ್ರದ ವಿತರಕರಾದ ರಿಲಯನ್ಸ್ ಎಂಟರ್ಟೈನ್ಮೆಂಟ್ ಅವರು “ಅಲೆಕ್ಸಾ” ಬಗ್ಗೆ ಮಾತನಾಡಿದರು.

ಪವನ್ ತೇಜ್, ಅದಿತಿ ಪ್ರಭುದೇವ, ನಾಗಾರ್ಜುನ್, ಮೇಘಶ್ರೀ, ಮಿಮಿಕ್ರಿ ಗೋಪಿ, ಚಂದ್ರಕಲಾ ಮೋಹನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ A p o ಸಂಗೀತ ನಿರ್ದೇಶನದಲ್ಲಿ ಮೂರು ಹಾಡುಗಳು ಸುಂದರವಾಗಿದೆ. ಸತೀಶ್ ಬಿ ಅವರ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಸಂಕಲನ “ಅಲೆಕ್ಸಾ” ಚಿತ್ರದಲ್ಲಿ ಸುಂದರವಾಗಿ ಮೂಡಿಬಂದಿದೆ.

Tags: adithiprabhudevaBangloreCinemaMoviepavntejsandalwood
Previous Post

ವಿನೋದ್ ಪ್ರಭಾಕರ್ ಅಭಿನಯದ “ಫೈಟರ್ ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

Next Post

ಕರವೇ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಿಜೆಪಿ ಮುಖಂಡರು ಸಾಥ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಕರವೇ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಿಜೆಪಿ ಮುಖಂಡರು ಸಾಥ್

ಕರವೇ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಿಜೆಪಿ ಮುಖಂಡರು ಸಾಥ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada