• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ನಾಗಭೂಷಣ್ ಕಾರು ಅಪಘಾತ: ಮಹಿಳೆ ಸಾವು

Any Mind by Any Mind
October 1, 2023
in Top Story
0
ನಟ ನಾಗಭೂಷಣ್ ಕಾರು ಅಪಘಾತ: ಮಹಿಳೆ ಸಾವು
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿ ಗುರುತಿಸಿಕೊಂಡಿರುವ ನಟ ನಾಗಭೂಷಣ್​ ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಶನಿವಾರ (ಅಕ್ಟೋಬರ್​ 30) ಕೋಣನಕುಂಟೆ ಕ್ರಾಸ್​ ಬಳಿ ಈ ಅಪಘಾತ ನಡೆದಿದೆ. ಫುಟ್​ ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ನಾಗಭೂಷಣ್​ ಅವರ ಕಾರು ಡಿಕ್ಕಿ ಆಗಿದೆ. ಈ ಅಪಘಾತದಲ್ಲಿ 48 ವರ್ಷದ ಪ್ರೇಮಾ​ ಎಸ್​. ನಿಧನರಾಗಿದ್ದಾರೆ. ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ದೂರು ನೀಡಿದ್ದಾರೆ. ಕುಮಾರಸ್ವಾಮಿ ಲೇಔಟ್​ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲು ಮಾಡಲಾಗಿದೆ.

ADVERTISEMENT

ನಾಗಭೂಷಣ್​ ಹೇಳಿಕೆ:

‘ಅಕ್ಟೋಬರ್​ 30ರಂದು ನಾನು ನನ್ನ ಸ್ನೇಹಿತರನ್ನು ನೋಡಲು ಆರ್.ಆರ್ ನಗರಕ್ಕೆ ಹೋಗಿ, ಸ್ನೇಹಿತರನ್ನು ಭೇಟಿ ಮಾಡಿಕೊಂಡು ವಾಪಸ್ಸು ಜೆ.ಪಿ. ನಗರದಲ್ಲಿರುವ ನಮ್ಮ ಮನೆಗೆ ಹೋಗಲು ನನ್ನ ಮಾಲೀಕತ್ವದ ಕೀಯ ಸೆಲ್ಟೋಸ್ ಕಾರ್ ನಂಬರ್ ಕೆಎ-09 ಎಂಜಿ 5335ರ ವಾಹನವನ್ನು ಚಾಲನೆ ಮಾಡಿಕೊಂಡು ವಸಂತಪುರ ಮುಖ್ಯರಸ್ತೆಯಲ್ಲಿ ಉತ್ತರಹಳ್ಳಿ ಕಡೆಯಿಂದ ಕೋಣನಕುಂಟೆ ಕ್ರಾಸ್ ಕಡೆಗೆ ಹೋಗಲು ವಸಂತಪುರ ಮುಖ್ಯರಸ್ತೆಯ ಸುಪ್ರಭಾತ ಶ್ರೀಂ ಬ್ರೀಜ್ ಅಪಾರ್ಟ್​ಮೆಂಟ್ ಹತ್ತಿರ ರಾತ್ರಿ ಸುಮಾರು 9.45 ಗಂಟೆಯ ಸಮಯದಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಒಬ್ಬ ಹೆಂಗಸು ಮತ್ತು ಒಬ್ಬರು ಗಂಡಸು ಪುಟ್ ಪಾತ್ ಮೇಲಿಂದ ರಸ್ತೆಯ ಕೆಳಗೆ ಇಳಿದು ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ನಾನು ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ ನಂತರ ಮುಂದೆ ಹೋಗಿ ಪುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದನು’ ಎಂದು ನಾಗಭೂಷಣ್​ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags: accidentAccident CaseNewsroad accident
Previous Post

ಕಾಂಗ್ರೆಸ್ ಸರ್ಕಾರ ಗೊಂದಲದ ಗೂಡಾಗಿದೆ: ಬಸವರಾಜ ಬೊಮ್ಮಾಯಿ

Next Post

ಸತ್ಯಂ, ಶಿವಂ, ಸುಂದರಂ: ರಾಹುಲ್ ಗಾಂಧಿ ಟ್ವೀಟ್

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಸತ್ಯಂ, ಶಿವಂ, ಸುಂದರಂ: ರಾಹುಲ್ ಗಾಂಧಿ ಟ್ವೀಟ್

ಸತ್ಯಂ, ಶಿವಂ, ಸುಂದರಂ: ರಾಹುಲ್ ಗಾಂಧಿ ಟ್ವೀಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada