• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಏಷ್ಯನ್ ಗೇಮ್ಸ್ 2023 : ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ಚಿನ್ನ ಗೆದ್ದ ನೀರಜ್ ಚೋಪ್ರಾ!

Any Mind by Any Mind
October 4, 2023
in ಕ್ರೀಡೆ
0
ಏಷ್ಯನ್ ಗೇಮ್ಸ್ 2023 : ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ಚಿನ್ನ ಗೆದ್ದ ನೀರಜ್ ಚೋಪ್ರಾ!
Share on WhatsAppShare on FacebookShare on Telegram

ADVERTISEMENT

ಭಾರತದ ಚಿನ್ನದ ಹುಡುಗ ಅಂತಲೇ ಖ್ಯಾತರಾಗಿದ್ದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಏಷ್ಯನ್ ಗೇಮ್ಸ್ 2023ರ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ನೀರಜ್ ಚೋಪ್ರಾ 88.88 ರ ಬೃಹತ್ ಎಸೆತದೊಂದಿಗೆ ಚಿನ್ನದ ಪದಕವನ್ನು ಗೆದ್ದರು, ಇದು ಅವರ ಎರಡನೇ ಏಷ್ಯನ್ ಗೇಮ್ಸ್ ಚಿನ್ನದ ಪದಕವಾಗಿದೆ. ಇದರೊಂದಿಗೆ ಭಾರತದ ಪದಕಗಳ ಸಂಖ್ಯೆ 81ಕ್ಕೆ ತಲುಪಿದೆ.

ಜ್ಯಾವೆಲಿನ್ ಥ್ರೋನಲ್ಲಿ ಚೀನಾ ಅಧಿಕಾರಿಗಳಿಂದ ನೀರಜ್, ಕಿಶೋರ್ ಗೆ ಮೋಸ

ಮೊದಲು ನೀರಜ್ ಚೋಪ್ರಾ ಮೊದಲ ಎಸೆತವನ್ನು ಅಧಿಕಾರಿಗಳು ಸರಿಯಾಗಿ ಗುರುತಿಸದೇ ತಾಂತ್ರಿಕ ವೈಫಲ್ಯದ ಕಾರಣ ನೀಡಿ ಮತ್ತೊಮ್ಮೆ ಥ್ರೋ ಮಾಡಲು ಸೂಚಿಸಲಾಯಿತು.

ಮೊದಲ ಎಸೆತದಲ್ಲಿ ನೀರಜ್ 85 ಮೀ. ಗೂ ಅಧಿಕ ದೂರ ಎಸೆದಿದ್ದರು. ಆದರೆ ಇದು ಪರಿಗಣಿತವಾಗಲೇ ಇಲ್ಲ. ಹಾಗಿದ್ದರೂ ನೀರಜ್ ಮೊದಲ ಸ್ಥಾನ ಕಾಯ್ದುಕೊಂಡಿದ್ದರು.

ಇನ್ನು, ಭಾರತದ ಮತ್ತೊಬ್ಬ ಸ್ಪರ್ಧಿ ಕಿಶೋರ್ ಕೂಡಾ ಸ್ಪರ್ಧಾ ಕಣದಲ್ಲಿದ್ದರು. ಅವರು ಎರಡನೇ ಸ್ಥಾನವನ್ನು ಕಾಯ್ದುಕೊಂಡಿದ್ದರು. ಆದರೆ ಕಿಶೋರ್ ಎರಡನೇ ಎಸೆತವನ್ನು ಸುಖಾ ಸುಮ್ಮನೇ ಫೌಲ್ ಎಂದು ಘೋಷಿಸಲಾಯಿತು.

ಇದನ್ನು ಗುರುತಿಸಿದ್ದ ನೀರಜ್ ಚೋಪ್ರಾ ಕಿಶೋರ್ ಪರವಾಗಿ ಅಧಿಕಾರಿಗಳೊಂದಿಗೆ ಮಾತನಾಡಿ ತೀರ್ಪು ಮರುಪರಿಶೀಲಿಸಲು ಸೂಚಿಸಿದರು. ರಿಪ್ಲೈ ನೋಡಿದ ನಂತರ ಫೌಲ್ ಹಿಂಪಡೆಯಲಾಯಿತು. ಈ ಎರಡೂ ಘಟನೆಗಳು ಇಂದು ನಡೆದವು.

2018ರಲ್ಲಿ ಜಕಾರ್ತಾದಲ್ಲಿ ನಡೆದ ಕಾಂಟಿನೆಂಟಲ್ ಟೂರ್ನಮೆಂಟ್ನ 18ನೇ ಆವೃತ್ತಿಯಲ್ಲಿ ನೀರಜ್ ಚಿನ್ನದ ಪದಕ ಗೆದ್ದಿದ್ದರು.

Tags: Asian Games 2023 highlights: Historic 1-2 for India! Neeraj grabs goldBJPCongress PartyKishore takes silver in javelin; 4x400m men's relay team clinches gold for IndiaNeeraj chopraನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ನಟಿ ಗಾಯತ್ರಿ ಜೋಶಿ ಪ್ರಯಾಣಿಸುತ್ತಿದ್ದ ಲಂಬೋರ್ಗಿನಿ ಕಾರು ಅಪಘಾತ!

Next Post

ಏಷ್ಯನ್ ಗೇಮ್ಸ್ 2023 : ಪುರುಷರ ರಿಲೇ ಓಟದಲ್ಲಿ ಭಾರತಕ್ಕೆ ‘ಸ್ವರ್ಣ ಪದಕ’

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
Next Post
ಏಷ್ಯನ್ ಗೇಮ್ಸ್ 2023 : ಪುರುಷರ ರಿಲೇ ಓಟದಲ್ಲಿ ಭಾರತಕ್ಕೆ ‘ಸ್ವರ್ಣ ಪದಕ’

ಏಷ್ಯನ್ ಗೇಮ್ಸ್ 2023 : ಪುರುಷರ ರಿಲೇ ಓಟದಲ್ಲಿ ಭಾರತಕ್ಕೆ 'ಸ್ವರ್ಣ ಪದಕ'

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada