• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಗೃಹ ಮಂಡಳಿ ವತಿಯಿಂದ ಇಂಟಿಗ್ರೇಟೆಡ್ ಟೌನ್ ಶಿಪ್ : ಜಮೀರ್ ಅಹಮದ್

Any Mind by Any Mind
October 4, 2023
in ರಾಜಕೀಯ
0
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಗೃಹ ಮಂಡಳಿ ವತಿಯಿಂದ ಇಂಟಿಗ್ರೇಟೆಡ್ ಟೌನ್ ಶಿಪ್ : ಜಮೀರ್ ಅಹಮದ್
Share on WhatsAppShare on FacebookShare on Telegram

ADVERTISEMENT

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಗೃಹ ಮಂಡಳಿ ವತಿಯಿಂದ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಾಣವಾಗಲಿದೆ. ಚಿಕ್ಕಜಾಲ -ಮೀನುಕುಂಟೆ ಗ್ರಾಮದ 95.23 ಎಕರೆ ಪೈಕಿ 65 ಎಕರೆಯಲ್ಲಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣ ಒಳಗೊಂಡ ಟೌನ್ ಶಿಪ್ ತಲೆ ಎತ್ತಲಿದೆ ಎಂದು ಸಚಿವ ಜಮೀರ್ ಅಹಮದ್ ಹೇಳಿದರು.

ವಸತಿ ಸಚಿವ ಜಮೀರ್ ಅಹಮದ್ ಖಾನ್ ಬುಧವಾರ
ಜಮೀನು ಮಾಲೀಕರು ಹಾಗೂ ಗೃಹ ಮಂಡಳಿ ಸಹಭಾಗಿತ್ವದಲ್ಲಿ 50:50 ಒಪ್ಪಂದ ದಡಿ ರೂಪಿಸಿರುವ ಟೌನ್ ಶಿಪ್ ಯೋಜನೆ ಜಮೀನು ವೀಕ್ಷಣೆ ಮಾಡಿ ಮಾತಾನಾಡಿದ ಅವರು, ಗೃಹ ಮಂಡಳಿ ವತಿಯಿಂದ ಕೈಗೆತ್ತಿ ಕೊಳ್ಳುತ್ತಿರುವ ಮಹತ್ವದ ಯೋಜನೆ ಇದಾಗಿದ್ದು, 850 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣ ಮಟ್ಟದ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

95.13 ಎಕರೆ ಪೈಕಿ 43 ಎಕರೆ ಯೋಜನೆಗೆ ಕೊಡಲು ರೈತರು ಸಮ್ಮತಿ ಪತ್ರ ನೀಡಿರುವುದು ಸೇರಿ 65 ಎಕರೆ ಜಾಗ ಲಭ್ಯವಿದೆ. ಉಳಿದ ಜಮೀನು ಸಿಗುವ ವಿಶ್ವಾಸ ವಿದೆ ಎಂದು ಹೇಳಿದರು.

ಆದಷ್ಟು ಶೀಘ್ರ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಸರ್ಕಾರದ ಅನುಮತಿ ಪಡೆದು ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಗೃಹ ಮಂಡಳಿ ಆಯುಕ್ತರಾದ ಕವಿತಾ ಮನ್ನಿಕೇರಿ, ಪ್ರಧಾನ ಅಭಿಯಂತರ ಶರಣಪ್ಪ ಉಪಸ್ಥಿತರಿದ್ದರು.

ಪರಿಶೀಲನೆ

ಇದೇ ಸಂದರ್ಭದಲ್ಲಿ ಸಚಿವರು, ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಕೆ. ಆರ್. ಪುರಂ ವಿಧಾನ ಸಭೆ ಕ್ಷೇತ್ರದ ನಗರೇಶ್ವರ ನಾಗೇನಹಳ್ಳಿ ಬಳಿ 95 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 1047 ಮನೆಗಳ ವಸತಿ ಸಮುಚ್ಚಯವನ್ನು ಸಚಿವರು ಪರಿಶೀಲನೆ ನಡೆಸಿ ಶೀಘ್ರ ಕಾಮಗಾರಿ ಪೂರ್ಣ ಗೊಳಿಸಲು ಸೂಚನೆ ನೀಡಿದರು.

Tags: BJPCongress PartyCovid 19KarnatakaKempegowda airportMinisterZameer ahamadಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಏಷ್ಯನ್ ಗೇಮ್ಸ್ 2023 : ಪುರುಷರ ರಿಲೇ ಓಟದಲ್ಲಿ ಭಾರತಕ್ಕೆ ‘ಸ್ವರ್ಣ ಪದಕ’

Next Post

RBI ಕಾರ್ಯನಿರ್ವಾಹಕ ನಿರ್ದೇಶಕರಾಗಿ (ED) ಮುನಿಶ್ ಕಪೂರ್ ನೇಮಕ!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
 ರೆಪೊ ಯಥಾಸ್ಥಿತಿ, ಬಡ್ಡಿದರದಲ್ಲಿ ಏರಿಳಿತ ಇಲ್ಲ : ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ 

RBI ಕಾರ್ಯನಿರ್ವಾಹಕ ನಿರ್ದೇಶಕರಾಗಿ (ED) ಮುನಿಶ್ ಕಪೂರ್ ನೇಮಕ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada