• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾನು ಕಾಂಗ್ರೆಸ್ ಸದಸ್ಯೆ ಅಲ್ಲ : ಲೋಕ ಚುನಾವಣೆ ಹೊತ್ತಿನಲ್ಲಿ ಅಚ್ಚರಿ ಹೇಳಿಕೆ ಕೊಟ್ಟ ಶಾಸಕಿ ಲತಾ ಮಲ್ಲಿಕಾರ್ಜುನ!

Any Mind by Any Mind
October 5, 2023
in ಕರ್ನಾಟಕ
0
ನಾನು ಕಾಂಗ್ರೆಸ್ ಸದಸ್ಯೆ ಅಲ್ಲ : ಲೋಕ ಚುನಾವಣೆ ಹೊತ್ತಿನಲ್ಲಿ ಅಚ್ಚರಿ ಹೇಳಿಕೆ ಕೊಟ್ಟ ಶಾಸಕಿ ಲತಾ ಮಲ್ಲಿಕಾರ್ಜುನ!
Share on WhatsAppShare on FacebookShare on Telegram

ADVERTISEMENT

ವಿಜಯನಗರ ಜಿಲ್ಲೆ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾಯಿತರಾಗಿರುವ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಗೆದ್ದ ನಂತರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರೂ ನಾನು ಕಾಂಗ್ರೆಸ್ ಪಕ್ಷದ ಸದಸ್ಯ ಅಲ್ಲ ಎಂದು ಹೇಳುವ ಮುಖಾಂತರ ಅಚ್ಚರಿ ಮೂಡಿಸಿದ್ದಾರೆ.

ಹರಪನಹಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾಸಕ ಎಂ.ಪಿ.ಲತಾ, ನಾನು ಕಾಂಗ್ರೆಸ್‌ ಸದಸ್ಯೆ ಅಲ್ಲ. ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ ಎಂದಿದ್ದಾರೆ. ಈತರ ಹೇಳಿಕೆ ಕೊಟ್ಟ ವೇದಿಕೆಯಲ್ಲಿ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್‌ ಕೂಡಾ ಉಪಸ್ಥಿತರಿದ್ದರು.

ಗೆದ್ದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದ ಲತಾ ಅವರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲೂ ಪಾಲ್ಗೊಂಡಿದ್ದರು. ಆದರೆ ಇದೀಗ ಅವರು ಉಲ್ಟಾ ಹೊಡೆದಿದ್ದು, ಜನರು ನಾನಾರೀತಿ ಚರ್ಚೆ ಮಾಡುತ್ತಿದ್ದಾರೆ.

ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಂ.ಪಿ.ಲತಾ ಅವರು ಬಿಜೆಪಿಗೆ ಸಪೋರ್ಟ್‌ ಮಾಡಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಮೇರಿಕಾದ ದಿಗ್ಗಜರಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ : ಸಚಿವ ಪ್ರಿಯಾಂಕ್ ಖರ್ಗೆ ಮಾತುಕತೆ ಯಶಸ್ವಿ!

Next Post

ಡಿನ್ನರ್‌ ಮೀಟ್‌ನಲ್ಲಿ ಶಾಮನೂರು ವಿಚಾರ ಚರ್ಚೆ ಆಯ್ತಾ..? ಅಸಲಿಗೆ ಸಭೆ ಉದ್ದೇಶವೇ ಬೇರೆ..

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಡಿನ್ನರ್‌ ಮೀಟ್‌ನಲ್ಲಿ ಶಾಮನೂರು ವಿಚಾರ ಚರ್ಚೆ ಆಯ್ತಾ..? ಅಸಲಿಗೆ ಸಭೆ ಉದ್ದೇಶವೇ ಬೇರೆ..

ಡಿನ್ನರ್‌ ಮೀಟ್‌ನಲ್ಲಿ ಶಾಮನೂರು ವಿಚಾರ ಚರ್ಚೆ ಆಯ್ತಾ..? ಅಸಲಿಗೆ ಸಭೆ ಉದ್ದೇಶವೇ ಬೇರೆ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!