• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಡಾ.ರೇಣುಕಾ ಪ್ರಸಾದ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

Any Mind by Any Mind
October 7, 2023
in Top Story, ಕರ್ನಾಟಕ
0
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಡಾ.ರೇಣುಕಾ ಪ್ರಸಾದ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು
Share on WhatsAppShare on FacebookShare on Telegram

ಮಂಗಳೂರು: ಹನ್ನೊಂದು ವರ್ಷದ ಹಿಂದೆ ನಡೆದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್ ರಾಮಕೃಷ್ಣ ಅವರ ಕೊಲೆಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಡಾ.ರೇಣುಕಾ ಪ್ರಸಾದ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

2011ರ ಏ.28ರಂದು ಎ.ಎಸ್.ರಾಮಕೃಷ್ಣ ಅವರ ಕೊಲೆ ನಡೆದಿತ್ತು. ಈ ಕೊಲೆ ಪ್ರಕರಣದ ವಿಚಾರಣೆ ನಡೆದು ಅಧೀನ ನ್ಯಾಯಾಲಯ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿತ್ತು. ಈ ತೀರ್ಪನ್ನು ಕಳೆದ ವಾರ ಹೈಕೋರ್ಟ್ ರದ್ದುಗೊಳಿಸಿದ್ದು, ದೋಷಿಗಳೆಂದು ತೀರ್ಪು ನೀಡಿತ್ತು. ಡಾ. ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿದ್ದ ಹೈಕೋರ್ಟ್‌ ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚು ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿಸಿತ್ತು. ಆದರೆ ಏಳನೇ ಆರೋಪಿಯಾಗಿದ್ದ ಹೆಚ್.ಯು.ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಎರಡು ದಿನಗಳ ಹಿಂದೆ ಅಪರಾಧಿ ಗಳಿಗೆ ಶಿಕ್ಷೆ ಪ್ರಮಾಣ ಘೋಷಿಸಿತ್ತು.

ಅಪರಾಧಿಗಳಾದ ಡಾ.ರೇಣುಕಾಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ವಾಮನ್ ಪೂಜಾರಿ, ಭವಾನಿಶಂಕರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಲಾಯಿತು. ತೀರ್ಪಿನ ದಿನ ಹಾಜರಾಗದ ಶರಣ್ ಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿಲ್ಲ. ಡಾ. ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂ. ದಂಡವೂ ವಿಧಿಸಲಾಗಿದ್ದು, ಅದನ್ನು ಕೊಲೆಗೀಡಾದ ರಾಮಕೃಷ್ಣ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ. ಇದರ ಬಳಿಕದ ಬೆಳವಣಿಗೆಯಲ್ಲಿ ರೇಣುಕಾಪ್ರಸಾದ್ ಆರೋಗ್ಯದಲ್ಲಿ ಹಠಾತ್ ಏರುಪೇರು ಉಂಟಾಗಿದೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Tags: Dr. Renuka PrasadHealthHospitalmanglore
Previous Post

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಶ್ರಫ್ ಅರೆಸ್ಟ್!

Next Post

ಕಪ್ಪು ಹಣದ ಹೆಸರಲ್ಲಿ ಮೋದಿ ಜಾರಿಗೆ ತಂದು ಯೋಜನೆ ಹಳ್ಳ ಹಿಡಿದ್ಯಾಕೆ..?

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಕಪ್ಪು ಹಣದ ಹೆಸರಲ್ಲಿ ಮೋದಿ ಜಾರಿಗೆ ತಂದು ಯೋಜನೆ ಹಳ್ಳ ಹಿಡಿದ್ಯಾಕೆ..?

ಕಪ್ಪು ಹಣದ ಹೆಸರಲ್ಲಿ ಮೋದಿ ಜಾರಿಗೆ ತಂದು ಯೋಜನೆ ಹಳ್ಳ ಹಿಡಿದ್ಯಾಕೆ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada