ಚೆನ್ನೈ (ತಮಿಳುನಾಡು): ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಇಂದು ತನ್ನ ಮೊದಲ ಪಂದ್ಯವನ್ನು ಆಸ್ಪ್ರೇಲಿಯಾ ವಿರುದ್ಧ ಆಡುತ್ತಿದೆ.ಟಾಸ್ ಗೆದ್ದಿರುವ ಆಸ್ಪ್ರೇಲಿಯಾ ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿದೆ. ಟೀಂ ಇಂಡಿಯಾ ಪರ ಶುಭಮನ್ ಗಿಲ್ ಬದಲಿಗೆ ಇಶಾನ್ ಕಿಶನ್ ಕಣಕ್ಕೆ ಇಳಿಯಲಿದ್ದಾರೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಪ್ರೇಲಿಯಾ ನಡುವೆ ಸೆಣಸಾಟ ನಡೆಯುತ್ತಿದೆ. ಉಭಯ ತಂಡಗಳ ಮಾಹಿತಿ ಇಂತಿದೆ..
ಭಾರತ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್ವೆಲ್, ಪ್ಯಾಟ್ ಕಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ವುಡ್, ಆಡಮ್ ಝಂಪಾ