• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಂಬಾವಿಲಾಸ ದರ್ಬಾರ್ ಹಾಲ್​ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ

ಪ್ರತಿಧ್ವನಿ by ಪ್ರತಿಧ್ವನಿ
October 9, 2023
in Top Story, ಕರ್ನಾಟಕ
0
ಅಂಬಾವಿಲಾಸ ದರ್ಬಾರ್ ಹಾಲ್​ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ
Share on WhatsAppShare on FacebookShare on Telegram

ಮೈಸೂರು : ರಾಜ ವಂಶಸ್ಥರ ಶರನ್ನವರಾತ್ರಿಯ ಪೂಜಾ ಕೈಂಕರ್ಯಕ್ಕೆ ಪೂರ್ವಭಾವಿಯಾಗಿ ಅರಮನೆಯ ಅಂಬಾವಿಲಾಸ ದರ್ಬಾರ್ ಹಾಲ್​ನಲ್ಲಿ ರತ್ನ ಖಚಿತ ಸಿಂಹಾಸನವನ್ನು ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ನುರಿತ ಅರಮನೆಯ ಕೆಲಸಗಾರರಿಂದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಜೋಡಣೆ ಮಾಡಲಾಯಿತು.

ADVERTISEMENT

ಅಕ್ಟೋಬರ್ 15 ರಿಂದ ಅಕ್ಟೋಬರ್ 24ರ ವರೆಗೆ ಅರಮನೆಯಲ್ಲಿ ರಾಜ ಪರಂಪರೆಯಂತೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶರನ್ನವರಾತ್ರಿಯ ಪೂಜಾ ಕೈಂಕರ್ಯಗಳನ್ನ ರಾಜ ಪರಂಪರೆಯಂತೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶುಭ ಲಗ್ನದಲ್ಲಿ ಸಿಂಹಾಸನವನ್ನು ಅರಮನೆಯ ಅಂಬಾ ವಿಲಾಸ ದರ್ಬಾರ್ ಹಾಲ್​ನಲ್ಲಿ ಜೋಡಿಸಲಾಯಿತು.

ಅದಕ್ಕೂ ಮುನ್ನ ಅರಮನೆಯ ಸ್ಟ್ರಾಂಗ್ ರೂಂನಲ್ಲಿ ಬಿಡಿಭಾಗಗಳಾಗಿ ಭದ್ರತಾ ಕೊಠಡಿಯಲ್ಲಿದ್ದ ಸಿಂಹಾಸನವನ್ನು ರಾಜಮಾತೆ ಪ್ರಮೋದಾ ದೇವಿ ಹಾಗೂ ಅರಮನೆಯ ಭದ್ರತಾ ಅಧಿಕಾರಿಗಳ ಸಮ್ಮುಖದಲ್ಲಿ ಸೀಲ್ ಮಾಡಿದ ಬಾಗಿಲನ್ನು ತೆರೆದು ಸಿಂಹಾಸನದ ಭಾಗಗಳನ್ನು ದರ್ಬಾರ್ ಹಾಲ್​ಗೆ ತಂದರು. ಅಲ್ಲಿ ಸಿಂಹಾಸನ ಜೋಡಣೆಯನ್ನು ಅರಮನೆಯ ಸಿಬ್ಬಂದಿ ಹಾಗೂ ಪುರಾತನ ಕಾಲದಿಂದ ಸಿಂಹಾಸನ ಜೋಡಣೆ ಕೆಲಸವನ್ನು ಮಾಡುತ್ತಿರುವ ಗೆಜ್ಜಗಳ್ಳಿಯ ನುರಿತ ಕೆಲಸಗಾರರು ಸೇರಿ ಸಿಂಹಾಸ ಜೋಡಿಸಿದರು.

Tags: Ambavilasa Durbar HallDasara FestivalMysorenadahabba
Previous Post

ಇದು ಬಡವರ ಸರ್ಕಾರನಾ? ಮಾಜಿ ಸಚಿವ ಜಿ ಟಿ ದೇವೇಗೌಡ ಪ್ರಶ್ನೆ

Next Post

ಬ್ರ್ಯಾಂಡ್‌ ಬೆಂಗಳೂರು ಮಾಡುತ್ತಿದ್ದರೂ ಟ್ಯಾಕ್ಸ್ ಹೆಚ್ಚಳ ಮಾಡಲ್ಲ: ಡಿ.ಕೆ. ಶಿವಕುಮಾರ್‌

Related Posts

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?
Top Story

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

by ಪ್ರತಿಧ್ವನಿ
August 28, 2026
0

ರಿಯಲ್ ಸ್ಟಾರ್ ಉಪೇಂದ್ರ ಅವರು ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ...

Read moreDetails
‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

August 28, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ಬ್ರ್ಯಾಂಡ್‌ ಬೆಂಗಳೂರು ಮಾಡುತ್ತಿದ್ದರೂ ಟ್ಯಾಕ್ಸ್ ಹೆಚ್ಚಳ ಮಾಡಲ್ಲ: ಡಿ.ಕೆ. ಶಿವಕುಮಾರ್‌

ಬ್ರ್ಯಾಂಡ್‌ ಬೆಂಗಳೂರು ಮಾಡುತ್ತಿದ್ದರೂ ಟ್ಯಾಕ್ಸ್ ಹೆಚ್ಚಳ ಮಾಡಲ್ಲ: ಡಿ.ಕೆ. ಶಿವಕುಮಾರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!