• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಯಾಣಿಕೆಯನ್ನು ನಿಂದಿಸಿದ ಬಸ್ ನಿರ್ವಾಹಕ – ದೂರು ದಾಖಲು

Any Mind by Any Mind
October 10, 2023
in Top Story, ಕರ್ನಾಟಕ
0
ಪ್ರಯಾಣಿಕೆಯನ್ನು ನಿಂದಿಸಿದ ಬಸ್ ನಿರ್ವಾಹಕ – ದೂರು ದಾಖಲು
Share on WhatsAppShare on FacebookShare on Telegram

ಮಂಗಳೂರು: ನಗರದ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಕರೊಬ್ಬರನ್ನು ನಿರ್ವಾಹಕ ನಿಂದಿಸಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ದೇರಳಕಟ್ಟೆ ಸಮೀಪದ ಜಲಾಲ್‌ಬಾಗ್ ನಿವಾಸಿಯಾಗಿರುವ ಕೆ.ಮುಫೀದಾ ರಹ್ಮಾನ್ ಅವರು ವಕೀಲೆಯಾಗಿದ್ದು, ಸೋಮವಾರ ಖಾಸಗಿ ಬಸ್ಸಿಗೆ ಹತ್ತುವ ವೇಳೆ ಚಾಲಕನು ಅಜಾಗರೂಕತೆಯಿಂದ ಮುಂದಕ್ಕೆ ಚಲಾಯಿಸಿದ್ದಾನೆಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನು ತಾನು ಬಸ್ಸಿಗೆ ಹತ್ತುವಾಗ ಚಾಲಕನು ದುಡುಕಿನಿಂದ ಮುಂದಕ್ಕೆ ಚಲಾಯಿಸಿದ. ಈ ವೇಳೆ ಕೆಳಗೆ ಬೀಳುವಂತಾಗಿ ಬೊಬ್ಬೆ ಹಾಕಿದೆ. ಆದರೂ ಚಾಲಕ ಬಸ್ಸನ್ನು ನಿಲ್ಲಿಸಲಿಲ್ಲ. ಈ ವೇಳೆ ಬಸ್ ಕಂಡೆಕ್ಟರ್ ನನ್ನ ಕೈ ಹಿಡಿದೆಳೆದು ನಿಮಗೆ ಬೇಗ ಬಸ್ಸಿಗೆ ಹತ್ತಲು ಆಗುವುದಿಲ್ಲವಾ? ಬಿದ್ದು ಸಾಯುತ್ತೀಯಾ? ಎಂದು ಬೈದಿದ್ದಾನೆ. ಇದಕ್ಕೆ ನಾನು ಪ್ರತಿರೋಧ ತೋರಿದಾಗ ನಾನು ಬಸ್ಸಿನಿಂದ ಇಳಿಯುವವರೆಗೆ ನನಗೆ ಅವಾಚ್ಯ ಶಬ್ದದಿಂದ ಬೈದು ಸಾರ್ವಜನಿಕರ ಮುಂದೆ ಮಾನಹಾನಿಗೊಳಿಸಿದ್ದಾನೆ ಎಂದು ವಕೀಲೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಬಸ್ ಚಾಲಕ ಮತ್ತು ಕಂಡೆಕ್ಟರ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags: complaintConductormanglore
Previous Post

ನೇರಳೆ ಮಾರ್ಗ ವಿಸ್ತರಣೆ: ಮೊದಲ ದಿನವೇ ಹೆಚ್ಚು ಸಂಚರಿಸಿದ ಪ್ರಯಾಣಿಕರು

Next Post

ಗಣೇಶ ಉತ್ಸವ ಹಾಗೂ ರಾಜಕೀಯ ಸಂಬಂಧಿತ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಗಣೇಶ ಉತ್ಸವ ಹಾಗೂ ರಾಜಕೀಯ ಸಂಬಂಧಿತ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ

ಗಣೇಶ ಉತ್ಸವ ಹಾಗೂ ರಾಜಕೀಯ ಸಂಬಂಧಿತ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!