• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಪೂರ್ಣವಾಗಿ ಅಭಿವೃದ್ಧಿ ವಿಚಾರದಲ್ಲಿ ನಾನು ಎಲ್ಲರಿಗೂ ಸಹಕಾರ ಕೊಡ್ತೇನೆ: ಡಿಕೆ ಸುರೇಶ್

Any Mind by Any Mind
October 11, 2023
in Top Story, ಕರ್ನಾಟಕ
0
ಸಂಪೂರ್ಣವಾಗಿ ಅಭಿವೃದ್ಧಿ ವಿಚಾರದಲ್ಲಿ ನಾನು ಎಲ್ಲರಿಗೂ ಸಹಕಾರ ಕೊಡ್ತೇನೆ: ಡಿಕೆ ಸುರೇಶ್
Share on WhatsAppShare on FacebookShare on Telegram

ಬೆಂಗಳೂರು: ಅನುದಾನ ಸಿಕ್ಕಿಲ್ಲ ಎಂದು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರು ದೊಡ್ಡ ಸಿನಿಮಾ ನಿರ್ಮಾಪಕರು. ಏನೇನೆಲ್ಲಾ ಸ್ಕ್ರಿಪ್ಟ್ ರೆಡಿ ಮಾಡಿದ್ದಾರೋ ನೋಡೋಣ ಎಂದು ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ.

ADVERTISEMENT

ಅನುದಾನವನ್ನು ತಡೆ ಹಿಡಿಯಲಾಗಿದೆ ಎಂದು ಆರೋಪಿಸಿ ವಿಧಾನಸೌಧದದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಮುನಿರತ್ನ ಅವರಿಗೆ ತಿರುಗೇಟು ನೀಡಿರುವ ಸಂಸದ ಡಿಕೆ ಸುರೇಶ್, ಪ್ರಜಾಪ್ರಭುತ್ವದಲ್ಲಿ ಹೋರಾಟಕ್ಕೆ ಅವಕಾಶ ಇದೆ ಆದರೆ ಸಂಬಂಧಪಟ್ಟ ಇಲಾಖೆಯಲ್ಲಿ ಮುನಿರತ್ನ ಕೇಳಬೇಕು ಎಂದರು.

ಅನುದಾನಕ್ಕಾಗಿ ನನ್ನ ಕಾಲಿಗೆ ಅವರು ಬೀಳುವ ಅವಶ್ಯಕತೆ ಇಲ್ಲ. ಸಂಪೂರ್ಣವಾಗಿ ಅಭಿವೃದ್ಧಿ ವಿಚಾರದಲ್ಲಿ ನಾನು ಎಲ್ಲರಿಗೂ ಸಹಕಾರ ಕೊಡ್ತೇನೆ. ಬಿಬಿಎಂಪಿ ಕಮಿಷನರ್ ಗೆ ಪತ್ರ ಬರೆದು ವಾರ್ಡ್ ಒಂದರಲ್ಲಿ ಅಕ್ರಮ ನಡೆದಿದೆ ಅಂತ ದೂರು ಬರೆದಿದ್ದರು. ಸಾರ್ವಜನಿಕರು ಕೂಡ ಸಾಕಷ್ಟು ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಅನುದಾತ ತಡೆ ಹಿಡಿಯಲಾಗಿದೆ ಎಂದರು.

ಅವರು ಇನ್ನೂ ಡ್ರಾಮಾ ನಡೆಸಲಿ, ಏನೇನು ಮಾತಾಡ್ತಾರೆ ನೋಡೋಣ.ಅವರು ದೊಡ್ಡ ಪ್ರೊಡ್ಯುಸರ್ ಇನ್ನೂ ಏನೇನೋ ಸ್ಕ್ರಿಪ್ಟ್ ರೆಡಿ ಮಾಡಿದ್ದಾರೋ ನೋಡೋಣ. ಅನುದಾನ ಕಡಿತ ವಿಚಾರವಾಗಿ ನನ್ನ ಹತ್ರ ಯಾವತ್ತೂ ಕೂಡ ಚರ್ಚೆ ಮಾಡಿಲ್ಲ ಎಂದರು.

Tags: BJPDKSureshMunirathnaNewspoliticalRRNagar
Previous Post

ಆರ್‌ಆರ್‌ ನಗರಕ್ಕೆ ನೀಡದ ಅನುದಾನ: ಡಿಕೆ ಶಿವಕುಮಾರ್ ಅವರ ಕಾಲಿಗೂ ಬೀಳಲು ಸಿದ್ದನಿದ್ದೇನೆ ಎಂದ ಮುನಿರತ್ನ

Next Post

ಡಿಕೆಶಿ ಅವರದ್ದು ‘ಕೈ’ ಎತ್ತುವುದಷ್ಟೇ ಅಲ್ಲ, ‘ಕೈ’ ಕೊಡುವುದರಲ್ಲೂ ಎತ್ತಿದ ‘ಕೈ’ : ಜೆಡಿಎಸ್ ವಾಗ್ದಾಳಿ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post
ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ: ಎಚ್ ಡಿ ಕುಮಾರಸ್ವಾಮಿ

ಡಿಕೆಶಿ ಅವರದ್ದು 'ಕೈ' ಎತ್ತುವುದಷ್ಟೇ ಅಲ್ಲ, 'ಕೈ' ಕೊಡುವುದರಲ್ಲೂ ಎತ್ತಿದ 'ಕೈ' : ಜೆಡಿಎಸ್ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada