• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ಯಾಂಕ್‌ ಲಾಕರ್‌ಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಭಾರತೀಯ ರಿಸರ್ವ್‌ ಬ್ಯಾಂಕ್‌

Any Mind by Any Mind
October 14, 2023
in Top Story, ದೇಶ
0
ಬ್ಯಾಂಕ್‌ ಲಾಕರ್‌ಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಭಾರತೀಯ ರಿಸರ್ವ್‌ ಬ್ಯಾಂಕ್‌
Share on WhatsAppShare on FacebookShare on Telegram

ಹೊಸದಿಲ್ಲಿ: ಸಂಪತ್ತಿನ ಸುರಕ್ಷತೆ ಗ್ರಾಹಕರಿಗೆ ಬಹುದೊಡ್ಡ ಸವಾಲಾಗಿರುವ ಈ ದಿನಗಳಲ್ಲಿ ಬ್ಯಾಂಕ್ ಲಾಕರ್‌ಗಳನ್ನು ಬಾಡಿಗೆಗೆ ಪಡೆದು, ಅದರಲ್ಲಿ ಬೆಲೆಬಾಳುವ ವಸ್ತುಗಳನ್ನು ಇರಿಸುವುದು ಸುರಕ್ಷಿತ ಎಂದೇ ಭಾವಿಸಲಾಗಿದೆ. ಹೀಗಾಗಿ ಬ್ಯಾಂಕ್‌ಗಳು ಶುಲ್ಕ ಪಾವತಿಸಿಕೊಂಡು ಗ್ರಾಹಕರಿಗೆ ಲಾಕರ್‌ಗಳನ್ನು ಒದಗಿಸುತ್ತಿವೆ. ಇದೇ ವೇಳೆ ಬ್ಯಾಂಕ್‌ಗಳು ಕೂಡ ಗ್ರಾಹಕರ ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿಡಲು ಹಲವಾರು ನಿಯಮಾವಳಿಗಳನ್ನು ಅನುಸರಿಸುವಂತೆ ರಿಸರ್ವ್ ಬ್ಯಾಂಕ್‌ ಕಾಲಕಾಲಕ್ಕೆ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸುತ್ತಲೇ ಇದೆ.

ADVERTISEMENT

ಇದೀಗ ಬ್ಯಾಂಕ್‌ ಲಾಕರ್‌ಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಅದರ ಪ್ರಕಾರ ಈ ವರ್ಷ ಡಿಸೆಂಬರ್‌ 31ರ ಒಳಗಾಗಿ ಲಾಕರ್‌ ಹೊಂದಿರುವವರು ಪರಿಷ್ಕೃತ ಲಾಕರ್‌ ಒಪ್ಪಂದಕ್ಕೆ ಬದ್ಧವಾಗಿರಲು ಕೇಂದ್ರೀಯ ಬ್ಯಾಂಕ್‌ ಸೂಚಿಸಿದೆ.

ಪರಿಷ್ಕೃತ ಲಾಕರ್‌ ಒಪ್ಪಂದದ ಪ್ರಕಾರ ಆಭರಣಗಳು ಮತ್ತು ಅಮೂಲ್ಯ ದಾಖಲೆಗಳನ್ನು ಲಾಕರ್‌ನಲ್ಲಿ ಇಡಬಹುದಾಗಿದೆ. ಜನನ ಪ್ರಮಾಣ ಪತ್ರಗಳು, ಮದುವೆ ಪ್ರಮಾಣ ಪತ್ರಗಳು, ಸಾಲದ ಪತ್ರಗಳು, ಉಳಿತಾಯ ಬಾಂಡ್‌ಗಳು, ವಿಮಾ ಪಾಲಿಸಿ ದಾಖಲೆಗಳು ಮತ್ತಿತರ ವೈಯಕ್ತಿಕ ದಾಖಲೆಗಳನ್ನು ಲಾಕರ್‌ನಲ್ಲಿ ಇಡಲು ಅನುಮತಿ ನೀಡಲಾಗಿದೆ. ಆದರೆ ಹಣ ಮತ್ತು ಕರೆನ್ಸಿ ನೋಟುಗಳನ್ನು ಇನ್ನು ಮುಂದೆ ಲಾಕರ್‌ಗಳಲ್ಲಿ ಇಡುವಂತಿಲ್ಲ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ ನೂತನ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

Tags: BankDelhiIndiaNewsRBI
Previous Post

ಭಾರತ- ಪಾಕಿಸ್ತಾನ ಕದನಕ್ಕೆ ಕ್ಷಣಗಣನೆ

Next Post

ಕಾಂಗ್ರೇಸ್ ನಲ್ಲಿ ಸಾಮೂಹಿಕ ರಾಜಿನಾಮೆ..!?

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಕಾಂಗ್ರೇಸ್ ನಲ್ಲಿ ಸಾಮೂಹಿಕ ರಾಜಿನಾಮೆ..!?

ಕಾಂಗ್ರೇಸ್ ನಲ್ಲಿ ಸಾಮೂಹಿಕ ರಾಜಿನಾಮೆ..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada