• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್‌ 16 ರಿಂದ 4 ದಿನ ಸಾಧಾರಣ  ಮಳೆ ಸಾಧ್ಯತೆ

Any Mind by Any Mind
October 15, 2023
in Top Story, ಕರ್ನಾಟಕ
0
ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್‌ 16 ರಿಂದ 4 ದಿನ ಸಾಧಾರಣ  ಮಳೆ ಸಾಧ್ಯತೆ
Share on WhatsAppShare on FacebookShare on Telegram

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್‌ 16 ರಿಂದ 4 ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಅಕ್ಟೋಬರ್‌ 16 ರಿಂದ 19ರವರೆಗೆ ಸಾಧಾರಣ ಮಳೆಯಾಗಲಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಅಕ್ಟೋಬರ್‌ 17 ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿಒಣ ಹವೆ ಮುಂದುವರಿಯಲಿದೆ. ಈ ನಡುವೆ, ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗ್ಗೆವರೆಗೆ ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Tags: Bangloreheavy rainmangloreNewsRain
Previous Post

ಇಂದು ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ: ಇಂದಿನ ಕಾರ್ಯಕ್ರಮ ಏನೇನು ಎಲ್ಲಿ..?

Next Post

ಮೊದಲ ದರ್ಜೆ ಅಕ್ಕಿ ಕೆಜಿಗೆ 40 ರಿಂದ 50 ರೂ.ಗೆ ಹೆಚ್ಚಳ!

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಮೊದಲ ದರ್ಜೆ ಅಕ್ಕಿ ಕೆಜಿಗೆ 40 ರಿಂದ 50 ರೂ.ಗೆ ಹೆಚ್ಚಳ!

ಮೊದಲ ದರ್ಜೆ ಅಕ್ಕಿ ಕೆಜಿಗೆ 40 ರಿಂದ 50 ರೂ.ಗೆ ಹೆಚ್ಚಳ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!