• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ: ಬಜರಂಗದಳ ಮನವಿ

Any Mind by Any Mind
October 17, 2023
in Top Story, ಕರ್ನಾಟಕ
0
ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ: ಬಜರಂಗದಳ ಮನವಿ
Share on WhatsAppShare on FacebookShare on Telegram

ಮಂಗಳೂರು: ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ-ಹಿಂದೂ ಅಂಗಡಿಗಳ ಮುಂದೆ ಭಗವಾಧ್ವಜ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದಲ್ಲಿ ಧರ್ಮ ದಂಗಲ್ ಆರಂಭವಾಗಿದೆ. ಹಿಂದೂ ಸಂಘಟನೆಗಳ ವಿರೋಧದ ನಡುವೆಯೂ ಮುಸ್ಲಿಂ ವ್ಯಾಪಾರಿಗಳಿಗೆ ದ.ಕ ಜಿಲ್ಲಾಡಳಿತ ಅವಕಾಶ ನೀಡಿದೆ. ಹೀಗಾಗಿ ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡುವಂತೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ.

ADVERTISEMENT

ಜಾತ್ರೋತ್ಸವದಲ್ಲಿ ವಿಶ್ವಹಿಂದೂಪರಿಷತ್-ಬಜರಂಗದಳ ಕಾರ್ಯಕರ್ತರು ಹಿಂದೂ ವ್ಯಾಪಾರಿಗಳ ಅಂಗಡಿಗಳ ಮುಂದೆ ಭಗವಾಧ್ವಜ ಅಳವಡಿಸಿದ್ದಾರೆ. ವಿಎಚ್‍ಪಿ ಮುಖಂಡ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಹಿಂದೂ ವ್ಯಾಪಾರಿಗಳ ಅಂಗಡಿ ಗುರುತುಗಾಗಿ ಭಗವಾಧ್ವಜ ಹಾಕಿದ್ದಾರೆ

ದೇವಸ್ಥಾನದ ಆಸು-ಪಾಸಿನಲ್ಲಿ ಹಿಂದೂಗಳಿಗೆ ಅವಕಾಶ ನೀಡಬೇಕು. ಹಿಂದೂ ದೇವರನ್ನು ನಂಬದ, ಮೂರ್ತಿ ಪೂಜೆ ವಿರೋಧಿಗಳಿಗೆ ನಮ್ಮ ಉತ್ಸವದಲ್ಲಿ ಅವಕಾಶ ಇಲ್ಲ. ನಮ್ಮ ದೇವಸ್ಥಾನದಲ್ಲಿ ವ್ಯಾಪಾರ ಮಾಡೋದು ಹಿಂದೂ ವ್ಯಾಪಾರಿಗಳ ಹಕ್ಕು. ಮುಸ್ಲಿಂ ವ್ಯಾಪಾರಿಗಳೂ ಈಗ ಕೈಗೆ ನೂಲು, ಶಾಲು ಹಾಕಿ ವ್ಯಾಪಾರ ಮಾಡುತ್ತಾರೆ. ಅದಕ್ಕಾಗಿ ಗುರುತಿಗಾಗಿ ಹಿಂದೂ ವ್ಯಾಪಾರಸ್ಥರ ಅಂಗಡಿಗಳ ಮುಂದೆ ಭಗವಾಧ್ವಜ ಹಾಕಿದ್ದೇವೆ ಎಂದು ತಿಳಿಸಿದ್ದಾರೆ.

Tags: BajarangadalDharma DangalHindumangloremusli
Previous Post

ಪುನೀತ್ ರಾಜ್ ಕುಮಾರ್ ಅವರ ಸ್ಮಾರಕ ಪುನರಾಭಿವೃದ್ಧಿ: ಸಿಎಂ ಸಿದ್ದರಾಮಯ್ಯ ಭರವಸೆ

Next Post

ಸಲಿಂಗ ವಿವಾಹ ಮಾನ್ಯತೆ | ಕಾನೂನುಬದ್ಧಗೊಳಿಸುವ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಸಲಿಂಗ ವಿವಾಹ ಮಾನ್ಯತೆ | ಕಾನೂನುಬದ್ಧಗೊಳಿಸುವ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ

ಸಲಿಂಗ ವಿವಾಹ ಮಾನ್ಯತೆ | ಕಾನೂನುಬದ್ಧಗೊಳಿಸುವ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!