• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ, ವಿವರವನ್ನೂ ಪಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Any Mind by Any Mind
October 20, 2023
in Top Story, ಕರ್ನಾಟಕ, ರಾಜಕೀಯ
0
ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ, ವಿವರವನ್ನೂ ಪಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು : ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದರು. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೇ ನನ್ನದನ್ನು ಮಾತ್ರ ನೀಡಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ADVERTISEMENT

ಕುಮಾರಕೃಪ ಅತಿಥಿ ಗೃಹದ ಬಳಿ ಮಾತನಾಡಿದ ಅವರು, ಅಡ್ವೊಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ, ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೇ ಯಡಿಯೂರಪ್ಪ ನೇರವಾಗಿ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸಿಬಿಐ ಅವರು ಶೇ. 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ ಎಂದರು.

ವಿರೋಧ ಪಕ್ಷಗಳ ಟೀಕೆ ಬಗ್ಗೆ ಮಾತನಾಡಿದ ಅವರು, ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡಲು ಆಗುವುದಿಲ್ಲ. ನ್ಯಾಯಾಲಯ ಏನು ಹೇಳುತ್ತದೆಯೋ ಅದಕ್ಕೆ ಗೌರವ ಕೊಡಬೇಕು. ನೀವು ಅಷ್ಟೇ, ಮಿಕ್ಕಿದವರ ಮಾತಿಗೆ ಕಿವಿಗೊಡಬಾರದು ಎಂದು ಹೇಳಿದರು.

Tags: BJPBS YeddyurappaCBICBI inquiryDCM DK Shivakumar
Previous Post

ಪೂರ್ಣಿಮಾ ಪಕ್ಷಕ್ಕೆ ಬಾರದಿದ್ದಾಗ ಅವರ ಪತಿ ಶ್ರೀನಿವಾಸ್ ಅವರಿಗೆ ಗಾಳ ಹಾಕಿದ್ದೆ: ಡಿ.ಕೆ. ಶಿವಕುಮಾರ್

Next Post

ಜಯಪ್ರದಾ ಗೆ 6 ತಿಂಗಳ ಜೈಲು ಶಿಕ್ಷೆ: 20 ಲಕ್ಷ ರೂ. ಠೇವಣಿ..!

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
ಜಯಪ್ರದಾ ಗೆ 6 ತಿಂಗಳ ಜೈಲು ಶಿಕ್ಷೆ: 20 ಲಕ್ಷ ರೂ. ಠೇವಣಿ..!

ಜಯಪ್ರದಾ ಗೆ 6 ತಿಂಗಳ ಜೈಲು ಶಿಕ್ಷೆ: 20 ಲಕ್ಷ ರೂ. ಠೇವಣಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada