• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಾಖಲೆ ಬರೆಯಲು ಹೊರಟ ಬೆಂಗಳೂರು ಕಂಬಳ

Any Mind by Any Mind
October 25, 2023
in Top Story, ಕರ್ನಾಟಕ
0
ದಾಖಲೆ ಬರೆಯಲು ಹೊರಟ ಬೆಂಗಳೂರು ಕಂಬಳ
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರು ಕಂಬಳಕ್ಕೆ ಭರ್ತಿ ಒಂದು ತಿಂಗಳಷ್ಟೇ ಬಾಕಿ ಉಳಿದಿದ್ದು ಅರಮನೆ ಮೈದಾನದಲ್ಲಿ ಭರದ ಸಿದ್ದತೆಗಳು ನಡೀತಿವೆ. ಹೀಗಿರುವಾಗಲೇ ಕಂಬಳಕ್ಕೆ ಮೊದಲೇ ಬೆಂಗಳೂರು ಕಂಬಳ ಹೊಸ ದಾಖಲೆ ಬರೆಯಲು ಹೊರಟಿದೆ. ಅದು ಕಂಬಳ ಕರೆಯ ಮೂಲಕ!

ADVERTISEMENT

ಕಂಬಳ ಕರೆ ಎಂದರೆ ಕೋಣಗಳು ಓಡುವ ಟ್ರ್ಯಾಕ್. ಇತ್ತೀಚೆಗಷ್ಟೆ ಡಿಸಿಎಂ ಡಿ.ಕೆ. ಶಿವಕುಮಾರ್ ಈ ಕಂಬಳ ಕರೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಬೆಂಗಳೂರು ಕಂಬಳದ ಗೌರವಾಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ಕೊಟ್ಟಿರುವ ಈ ಕಂಬಳ ಕರೆಯೇ ಈಗ ದಾಖಲೆ ಬರೆಯಲು ಸಿದ್ದವಾಗಿರೋದು.

ಬೆಂಗಳೂರು ಕಂಬಳ ಕರೆ ಸುಮಾರು 151 ಮೀ ಉದ್ದವಾಗಿದ್ದು ಇಲ್ಲಿಯವರೆಗೆ ಕಂಬಳ ಕರೆಗಳ ಪೈಕಿ ಅತೀ ಉದ್ದದ ಕಂಬಳ ಟ್ರ್ಯಾಕ್ ಇದಾಗಿದೆ. ಇಲ್ಲಿಯವರೆಗೆ ಕಂಬಳ ನಡೆಯುತ್ತಿದ್ದ ಅಷ್ಟೂ ಟ್ರ್ಯಾಕ್ ಗಳ ಪೈಕಿ ಪುತ್ತೂರು ಕಂಬಳದ ಟ್ರ್ಯಾಕ್ 149 ಮೀ ಇತ್ತು. ಇದೇ ಇಲ್ಲಿಯವರೆಗೆ ಅತೀ ದೊಡ್ಡ ಟ್ರ್ಯಾಕ್ ಎಂದು ಕರೆಸಿಕೊಳ್ಳುತ್ತಿತ್ತು. ಆದರೆ ಸದ್ಯ ಈ ಶ್ರೇಯಸ್ಸು ಬೆಂಗಳೂರು ಕಂಬಳ ಕರೆಯ ಪಾಲಾಗಲಿದೆ.

ಬೆಂಗಳೂರು ತುಳುಕೂಟಕ್ಕೆ 50 ವರ್ಷ ಸಂದಿರುವ ನಿಟ್ಟಿನಲ್ಲಿ ಬೆಂಗಳೂರು ಕಂಬಳ ನಡೆಸಲಾಗುತ್ತಿದ್ದು, ಈ ಘಳಿಗೆಯನ್ನು ಅಜರಾಮರವಾಗಿಸಬೇಕೆಂದು ಈ ಕಂಬಳ ಟ್ರ್ಯಾಕ್ ನಿರ್ಮಾಣ ಮಾಡಿದ್ದೇವೆ ಎಂದು ಬೆಂಗಳೂರು ಕಂಬಳ ಸಮಿತಿ ಪದಾಧಿಕಾರಿ ಸುಂದರ್ ರಾಜ್ ರೈ ಸುವರ್ಣ ನ್ಯೂಸ್ ಗೆ ತಿಳಿಸಿದ್ದಾರೆ.

Tags: Banglorebanglre kambalaDKShivakumarKambala
Previous Post

ಧಾರವಾಡದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಸದ್ಯದಲ್ಲೇ ಪ್ರಾರಂಭ: ಡಾ.ಡಿ.ವೀರೇಂದ್ರ ಹೆಗ್ಗಡೆ

Next Post

ಕೆನಾಡದಲ್ಲಿ ಗುಂಡಿನ ದಾಳಿ : 3 ಮಕ್ಕಳು ಸೇರಿ 5 ಮಂದಿ ಸಾವು

Related Posts

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

by ಪ್ರತಿಧ್ವನಿ
March 3, 2026
0

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ...

Read moreDetails
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
Next Post
ಕೆನಾಡದಲ್ಲಿ ಗುಂಡಿನ ದಾಳಿ : 3 ಮಕ್ಕಳು ಸೇರಿ 5 ಮಂದಿ ಸಾವು

ಕೆನಾಡದಲ್ಲಿ ಗುಂಡಿನ ದಾಳಿ : 3 ಮಕ್ಕಳು ಸೇರಿ 5 ಮಂದಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!