• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

10 ಲಕ್ಷಕ್ಕೂ ಹೆಚ್ಚು ಜನರಿಂದ ಜಂಬೂಸವಾರಿ ಮೆರವಣಿಗೆ ವೀಕ್ಷಣೆ

Any Mind by Any Mind
October 25, 2023
in Top Story, ಕರ್ನಾಟಕ
0
10 ಲಕ್ಷಕ್ಕೂ ಹೆಚ್ಚು ಜನರಿಂದ ಜಂಬೂಸವಾರಿ ಮೆರವಣಿಗೆ ವೀಕ್ಷಣೆ
Share on WhatsAppShare on FacebookShare on Telegram

ಮೈಸೂರು: ರಾಜ್ಯದಲ್ಲಿ ಭೀಕರ ಬರಗಾಲದ ನಡುವೆಯೇ ವಿಶ್ವವಿಖ್ಯಾತ ಮೈಸೂರು ದಸರಾ ಅದ್ಧೂರಿಯಾಗಿ ನೆರವೇರಿದ್ದು, ಸಾಂಪ್ರದಾಯಿಕ ದಸರಾದ ಗ್ರ್ಯಾಂಡ್ ಫಿನಾಲೆ ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು.

ADVERTISEMENT

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವ ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ನೆರವಿನಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ರಾಜ್ಯದ 221 ತಾಲ್ಲೂಕುಗಳಲ್ಲಿನ ಬರ ಪರಿಸ್ಥಿತಿಯು ನಾಡಹಬ್ಬದ ಉತ್ಸಾಹವನ್ನು ಕುಗ್ಗಿಸಲಿಲ್ಲ.

ಸುಡುವ ಬಿಸಿಲಿನ ನಡುವೆಯೇ ಬೆಳಗ್ಗೆಯಿಂದಲೇ ಲಕ್ಷಾಂತರ ಜನ ಜಂಬೂ ಸವಾರಿ ಮೆರವಣಿಗೆ ಸಾಗುವ ಹಾದಿಯಲ್ಲಿ ಜಮಾಯಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. ಜಂಬೂಸವಾರಿಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದವು. ಮೆರವಣಿಗೆಯು ವಿವಿಧ ಜಿಲ್ಲೆಗಳ ಸಾಂಸ್ಕೃತಿಕ ಪರಂಪರೆ, ಐತಿಹಾಸಿಕ ಉಲ್ಲೇಖಗಳು ಮತ್ತು ಇತರ ಪ್ರಮುಖ ವೈಶಿಷ್ಟ್ಯಗಳನ್ನು ಪ್ರದರ್ಶಿಸಲಾಯಿತು.

Tags: dasaraDasara FestivaljambusavariMysurunadahabba
Previous Post

ವರಾಹಚಕ್ರಂ ಚಿತ್ರಕ್ಕೆ ಮಾಜಿಸಚಿವ ಆರ್.ಅಶೋಕ್ ಚಾಲನೆ

Next Post

ಹುಲಿ ಉಗುರು ಪೆಂಡೆಂಟ್‌: ದರ್ಶನ್ ವಿರುದ್ದ ದೂರು

Related Posts

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?
Top Story

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

by ಪ್ರತಿಧ್ವನಿ
August 28, 2026
0

ರಿಯಲ್ ಸ್ಟಾರ್ ಉಪೇಂದ್ರ ಅವರು ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ...

Read moreDetails
‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

August 28, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ಹುಲಿ ಉಗುರು ಪೆಂಡೆಂಟ್‌: ದರ್ಶನ್ ವಿರುದ್ದ ದೂರು

ಹುಲಿ ಉಗುರು ಪೆಂಡೆಂಟ್‌: ದರ್ಶನ್ ವಿರುದ್ದ ದೂರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!