• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೌಜನ್ಯಳ ಟ್ಯಾಬ್ಲೋಗೆ ಮಂಗಳೂರು ದಸರಾದಲ್ಲಿ ನೋ ಎಂಟ್ರಿ…!

Any Mind by Any Mind
October 26, 2023
in Top Story, ಕರ್ನಾಟಕ
0
ಸೌಜನ್ಯಳ ಟ್ಯಾಬ್ಲೋಗೆ ಮಂಗಳೂರು ದಸರಾದಲ್ಲಿ ನೋ ಎಂಟ್ರಿ…!
Share on WhatsAppShare on FacebookShare on Telegram

ಮಂಗಳೂರು: ಸೌಜನ್ಯಳ ಟ್ಯಾಬ್ಲೋಗೆ ಮಂಗಳೂರು ದಸರಾದಲ್ಲಿ ನೋ ಎಂಟ್ರಿ,ಆದರೆ ವಾಮಾಂಜೂರು ಶಾರದೋತ್ಸವದಲ್ಲಿ ಸೌಜನ್ಯಳ ಫೋಟೊ ಇದ್ದ ಟ್ಯಾಬ್ಲೋಗೆ ಜನ ಮನ್ನಣೆ

ADVERTISEMENT

ಮಂಗಳೂರು ದಸರಾದ ಶೋಭಾ ಯಾತ್ರೆಯಲ್ಲಿ ಸೌಜನ್ಯಳ ಫೋಟೊ ಇದ್ದ ಕಾರಣಕ್ಕೆ ನಿಷೇಧಿಸಲ್ಪಟ್ಟ ಟ್ಯಾಬ್ಲೊ ಮಂಗಳೂರಿನ ವಾಮಾಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆಯಿತು. ಮಂಗಳೂರಿನ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಬೇಕಿದ್ದ ಈ ಟ್ಯಾಬ್ಲೊ ಕುದ್ರೋಳಿ ದೇವಳದ ಆಡಳಿತ ಮಂಡಳಿಯ ವಿರೋಧದಿಂದ ಕೊನೆ ಕ್ಷಣದಲ್ಲಿ ಪೊಲೀಸ್ ಅಧಿಕಾರಿಗಳು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ತಡೆಹಿಡಿದಿದ್ದರು, ಇದ್ದಕ್ಕೆ ವ್ಯಾಪಕ ಆಕ್ರೋಶ ಸಾರ್ವಜನಿಕ ವಲಯದಲ್ಲೂ ವ್ಯಕ್ತವಾಗಿತ್ತು.

ಮಾಹಿತಿ ತಿಳಿದ ಶಾರದಮಹೋತ್ಸವ ಪೂಜಾ ಸಮಿತಿ ಸೌಜನ್ಯಪರ ಹೋರಾಟಗಾರನ್ನು ಸಂಪರ್ಕಿಸಿ ವಾಮಾಂಜೂರು ಸಾರ್ವಜನಿಕ ಶಾರದೋತ್ಸವದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿತ್ತುಅದರಂತೆ ಬುಧವಾರ ಸಂಜೆ ವಾಮಾಂಜೂರಿನಲ್ಲಿ ಆಯೋಜಿಸಿದ್ದ ಶಾರದ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಸೌಜನ್ಯಳ ಭಾವಚಿತ್ರವಿರುವ ಟ್ಯಾಬ್ಲೊ ಪಾಲ್ಗೊಂಡು ಅದರಲ್ಲಿ ಶ್ರೀ ದೇವಿಯ ರೂಪಕ ಸಾವಿರಾರು ಜನರಿಂದ ವೀಕ್ಷಿಸಲ್ಪಟ್ಟು ಅಪಾರ ಜನ ಮನ್ನಣೆಈ ಬಗ್ಗೆ ಪ್ರಕ್ರೀಯಿಸಿರುವ ಹೋರಾಟಗಾರ್ತಿ ಪ್ರಸನ್ನ ರವಿ ಸತ್ಯದ ಪರ ನಿಂತ ವಾಮಾಂಜೂರು ಸಾರ್ವಜನಿಕ ಶಾರದೋತ್ಸವ ಪೂಜಾ ಸಮಿತಿಗೆ ಧನ್ಯವಾದ ಹೇಳಿದ್ದಾರೆ ಮತ್ತು ಈ ಮೂಲಕ ಸೌಜನ್ಯಳ ಶಕ್ತಿ ಏನೆಂಬುದು ಸಾಬೀತಾಗಿದೆ ಎಂದಿದ್ದಾರೆ.

Tags: dasaraDasara FestivalMandyaPoliceSowjanya
Previous Post

‌ತುಮಕೂರು: ನವಿಲನ್ನು ಭಕ್ಷಿಸುತ್ತಿದ್ದ ಮೂವರು ಅರೆಸ್ಟ್

Next Post

ಆಂಧ್ರ ಪ್ರದೇಶ: ಕೋಲು ಕಾಳಗ ಉತ್ಸವದಲ್ಲಿ ಮೂರು ಸಾವು, ನೂರಕ್ಕೂ ಅಧಿಕ ಮಂದಿ ಗಾಯ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಆಂಧ್ರ ಪ್ರದೇಶ: ಕೋಲು ಕಾಳಗ ಉತ್ಸವದಲ್ಲಿ ಮೂರು ಸಾವು, ನೂರಕ್ಕೂ ಅಧಿಕ ಮಂದಿ ಗಾಯ

ಆಂಧ್ರ ಪ್ರದೇಶ: ಕೋಲು ಕಾಳಗ ಉತ್ಸವದಲ್ಲಿ ಮೂರು ಸಾವು, ನೂರಕ್ಕೂ ಅಧಿಕ ಮಂದಿ ಗಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!