• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನವೆಂಬರ್ 5 ರಂದು ನಡೆಯಬೇಕಾಗಿದ್ದ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆ ಮುಂದಕ್ಕೆ

Any Mind by Any Mind
October 27, 2023
in ಕರ್ನಾಟಕ
0
ನವೆಂಬರ್ 5 ರಂದು ನಡೆಯಬೇಕಾಗಿದ್ದ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆ ಮುಂದಕ್ಕೆ
Share on WhatsAppShare on FacebookShare on Telegram

ADVERTISEMENT

ನವೆಂಬರ್ 5ರಂದು 2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪೊಲೀಸ್ ಕಾನ್‌ಸ್ಟೆಬಲ್ (ಸಿವಿಲ್) 454 ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ನ.19ಕ್ಕೆ ನಡೆಸಲು ಸಿದ್ಧತೆ ನಡೆಸುವಂತೆ ಪೊಲೀಸ್ ನೇಮಕಾತಿ ವಿಭಾಗ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಆದೇಶವನ್ನು ಹೊರಡಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾನ್ಸ್‌ಟೆಬಲ್ (ಸಿವಿಲ್) 454 ಬ್ಯಾಕ್‌ಲಾಗ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ನ.5ಕ್ಕೆ ನಿಗದಿ ಪಡಿಸಲಾಗಿತ್ತು. ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿತ್ತು. ಈ ನಡುವೆ ಅಂದೇ ದಿನ ಕೆಪಿಎಸ್‌ಸಿ ಕೂಡ ವಿವಿಧ ಇಲಾಖೆಗಳ ನೇಮ ಕಾತಿ ಲಿಖಿತ ಪರೀಕ್ಷೆ ನಿಗದಿಪಡಿಸಿತ್ತು. ಇದು ಅಭ್ಯರ್ಥಿಗಳಲ್ಲಿ ಅಸಮಾಧನವನ್ನು ಹುಟ್ಟುಹಾಕಿತ್ತು, ಈ ಬಗ್ಗೆ ಸಚಿವ ಪ್ರಿಯಾಂಕ ಖರ್ಗೆ ಕೂಡ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿದ್ದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ: ಮೊಯಿತ್ರಾ ಲಾಗಿನ್‌, ಪ್ರಯಾಣ ವಿವರ ಕೇಳಿದ ಸಂಸದೀಯ ಸಮಿತಿ

Next Post

ಪುತ್ರನ ಪಾಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ತಾಯಿಯೂ ಮೊದಲನೇ ವರ್ಗ: ಹೈಕೋರ್ಟ್ ಆದೇಶ

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post
ಪುತ್ರನ ಪಾಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ತಾಯಿಯೂ ಮೊದಲನೇ ವರ್ಗ: ಹೈಕೋರ್ಟ್ ಆದೇಶ

ಪುತ್ರನ ಪಾಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ತಾಯಿಯೂ ಮೊದಲನೇ ವರ್ಗ: ಹೈಕೋರ್ಟ್ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!