• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ 7ಜನರು ಸ್ಥಳದಲ್ಲೇ ಸಾವು

ಪ್ರತಿಧ್ವನಿ by ಪ್ರತಿಧ್ವನಿ
October 29, 2023
in Top Story, ದೇಶ
0
ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ 7ಜನರು ಸ್ಥಳದಲ್ಲೇ ಸಾವು
Share on WhatsAppShare on FacebookShare on Telegram

ರಾಜಸ್ಥಾನ: ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್​ಗಡ್ ಜಿಲ್ಲೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ADVERTISEMENT

ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಓವರ್​ಟೇಕ್​ ಮಾಡುವಾಗ ಅಪಘಾತ ನಡೆದಿದೆ ಎಂದು ಹೇಳಲಾಗಿದೆ. ನಾಲ್ವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಒಂದು ಹೆಣ್ಣು ಮಗು ಸೇರಿ ಏಳು ಜನ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಇಲ್ಲಿನ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ದುರಂತದ ಬಳಿಕ ಟ್ರಕ್ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ನಾಲ್ವರು ಅಪ್ರಾಪ್ತ ಮೊಮ್ಮಕ್ಕಳು ಸೇರಿ ಪೂರ್ತಿ ಕುಟುಂಬದ ಜೊತೆ ಪರಂಜೀತ್ ಕೌರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಪರಂಜೀತ್ ಕೌರ್ (60) ಸೇರಿ ಅವರ ಇಬ್ಬರು ಮಕ್ಕಳು, ಇಬ್ಬರು ಮೊಮ್ಮಕ್ಕಳು ಮತ್ತು ಇಬ್ಬರು ಸೊಸೆಯಂದಿರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನು ಇಬ್ಬರು ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರಲ್ಲಿ ಪರಂಜೀತ್ ಕೌರ್ (60), ಅವರ ಮಕ್ಕಳಾದ ರಾಮಪಾಲ್ (36), ಖುಶ್ವಿಂದರ್ (25), ಸೊಸೆಯಂದಿರಾದ ರೀಮಾ (35), ಪರಂಜೀತ್ (22) ಮತ್ತು ಮೊಮ್ಮಕ್ಕಳಾದ ಮಂಜೀತ್ (5), ಮನ್ರಾಜ್ (2), ಆಕಾಶದೀಪ್(14) ಹಾಗೂ ರೀತ್ (12) ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹನುಮಾನ್​ಗಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಎಸ್​ಪಿ ರಾಜೀವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಾರಿನಲ್ಲಿ 9 ಜನ ಪ್ರಯಾಣಿಸುತ್ತಿದ್ದರು. ಇದರಲ್ಲಿ ಏಳು ಜನ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿದ್ದು, ಎಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ತಿಳಿಸಿದ್ದಾರೆ.

Tags: accidentCar AccidentDeathRajasthantruck accident
Previous Post

ಇಸ್ರೇಲ್-ಹಮಾಸ್ ಯುದ್ಧ: ವಿಶ್ವಸಂಸ್ಥೆ ಮತದನಾಕ್ಕೆ ಭಾರತ ಗೈರು

Next Post

ಪುನೀತ್ ರಾಜ್​ಕುಮಾರ್​ 2ನೇ ವರ್ಷದ ಪುಣ್ಯಸ್ಮರಣೆ

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಪುನೀತ್ ರಾಜ್​ಕುಮಾರ್​ 2ನೇ ವರ್ಷದ ಪುಣ್ಯಸ್ಮರಣೆ

ಪುನೀತ್ ರಾಜ್​ಕುಮಾರ್​ 2ನೇ ವರ್ಷದ ಪುಣ್ಯಸ್ಮರಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada