• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪುನೀತ್ ರಾಜ್​ಕುಮಾರ್​ 2ನೇ ವರ್ಷದ ಪುಣ್ಯಸ್ಮರಣೆ

ಪ್ರತಿಧ್ವನಿ by ಪ್ರತಿಧ್ವನಿ
October 29, 2023
in Top Story, ಕರ್ನಾಟಕ
0
ಪುನೀತ್ ರಾಜ್​ಕುಮಾರ್​ 2ನೇ ವರ್ಷದ ಪುಣ್ಯಸ್ಮರಣೆ
Share on WhatsAppShare on FacebookShare on Telegram

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಟ​ ಪುನೀತ್​ ರಾಜ್​ಕುಮಾರ್​ ಅಕಾಲಿಕ ಸಾವು ಸಂಭವಿಸಿ ಇಂದಿಗೆ ಎರಡು ವರ್ಷವಾಗುತ್ತಿದೆ. ಸಿನಿಪ್ರಿಯರಿಗೆ ಮನರಂಜನೆಯ ರಸದೌತಣ ಉಣಬಡಿಸುವ ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದವರು ಅಪ್ಪು. ಹಾಗಾಗಿ ಇಂದಿಗೂ ಅಭಿಮಾನಿಗಳ ಮನದಲ್ಲಿ ಅವರು ಅಚ್ಚಳಿಯದ ನೆನಪಾಗಿದ್ದಾರೆ.

ADVERTISEMENT

 ಅಪ್ಪುಪುಣ್ಯಸ್ಮರಣೆಗೆ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಬಳಿ ಶನಿವಾರವೇ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ರಾಜ್​ ಕುಟುಂಬಸ್ಥರು ಈ ಸಮಾಧಿ‌ ನಿರ್ಮಿಸಿದ್ದಾರೆ. ಬಿಳಿ ಮಾರ್ಬಲ್‌​​​​ನಲ್ಲಿ ಸಮಾಧಿ ನಿರ್ಮಿಸಲಾಗಿದೆ. ಇದರ ಮೇಲೆ ನಗುಮೊಗದ ಪುನೀತ್ ಫೋಟೋ ನೋಡಬಹುದು. ಸಮಾಧಿ ಸುತ್ತಲ ಪ್ರದೇಶಕ್ಕೆ ಬಿಳಿ ಬಣ್ಣದ ಕಲ್ಲಿನ ಚಪ್ಪಡಿ ಹೊದಿಸಲಾಗಿದೆ. ಅಣ್ಣಾವ್ರ ಸ್ಮಾರಕದಂತೆಯೇ ಪುತ್ರನ ಸ್ಮಾರಕವನ್ನೂ ರಚಿಸಲಾಗಿದೆ.

ಅಶ್ವಿನಿ ಪುನೀತ್ ರಾಜ್​​ಕುಮಾರ್ ಹಾಗೂ ಮಕ್ಕಳು ಸಮಾಧಿ ಬಳಿ ಆಗಮಿಸಿ ಪೂಜೆ ಸಲ್ಲಿಸಲಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್, ಶಿವ ರಾಜ್‌ಕುಮಾರ್ ಸೇರಿದಂತೆ ಕುಟುಂಬಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

Tags: BanglorepuneethrajkumarPuneethRajkumar #Death #RIPPowerstar #RAkshithaPrem #KFI #Karnataka #Pratidhvani
Previous Post

ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ 7ಜನರು ಸ್ಥಳದಲ್ಲೇ ಸಾವು

Next Post

ಸಬ್ ರಿಜಿಸ್ಟಾರ್ ಕಚೇರಿಯಿಂದಲೇ ಆಧಾರ್ ಸೋರಿಕೆ: ಎಫ್‌ಐಆರ್ ದಾಖಲು

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಸಬ್ ರಿಜಿಸ್ಟಾರ್ ಕಚೇರಿಯಿಂದಲೇ ಆಧಾರ್ ಸೋರಿಕೆ: ಎಫ್‌ಐಆರ್ ದಾಖಲು

ಸಬ್ ರಿಜಿಸ್ಟಾರ್ ಕಚೇರಿಯಿಂದಲೇ ಆಧಾರ್ ಸೋರಿಕೆ: ಎಫ್‌ಐಆರ್ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada