• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎನ್ನುವುದು ಸರಿಯಲ್ಲ : ಚೀನಾ

Any Mind by Any Mind
October 30, 2023
in ದೇಶ, ವಿದೇಶ
0
ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎನ್ನುವುದು ಸರಿಯಲ್ಲ : ಚೀನಾ
Share on WhatsAppShare on FacebookShare on Telegram

ADVERTISEMENT

ಭಾರತ ಮತ್ತು ಪಾಕಿಸ್ತಾನ ಎರಡೂ ಕೂಡಾ ಭಯೋತ್ಪಾದನೆಗೆ ಬಲಿಪಶುವಾದ ರಾಷ್ಟ್ರಗಳು. ಪಾಕಿಸ್ತಾನ ಕೂಡಾ ಉಗ್ರರನ್ನು ನಿರ್ಮೂಲನೆಗೊಳಿಸಲು ಪ್ರಯತ್ನಿಸುತ್ತಿದೆ. ಅಂತಾರಾಷ್ಟ್ರೀಯ ಸಮುದಾಯ ಪಾಕಿಸ್ತಾನದ ಸಂಕಷ್ಟವನ್ನು ಪರಿಗಣಿಸಬೇಕಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಹುವಾ ಚುನ್‌ಯಿಂಗ್ ತಿಳಿಸಿದ್ದಾರೆ.

ಪಾಕಿಸ್ತಾನ ಭಯೋತ್ಪಾದನೆಯ ಮಾತೃ ಸ್ವರೂಪಿ ಎಂದು ಪ್ರಧಾನಿ ಮೋದಿ ಹೇಳಿದ ಮಾರನೇ ದಿನವೇ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್‌ಯಿಂಗ್, ಯಾವುದೇ ದೇಶವನ್ನು ಭಯೋತ್ಪಾದನೆಗೆ ಹೋಲಿಸುವುದನ್ನು ಚೀನಾ ವಿರೋಧಿಸುತ್ತದೆ. ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎನ್ನುವುದು ಸರಿಯಲ್ಲ. ಪಾಕಿಸ್ತಾನ ತೋರಿದ ತ್ಯಾಗಗಳನ್ನು ವಿಶ್ವ ಪರಿಗಣಿಸಬೇಕು ಎಂದು ಹೇಳಿದೆ.

ಎಲ್ಲಾ ರೀತಿಯ ಭಯೋತ್ಪಾದನೆಯನ್ನು ನಾವು ವಿರೋಧಿಸುತ್ತೇವೆ. ಪ್ರತಿಯೊಂದು ದೇಶ ಸುರಕ್ಷಿತವಾಗಿಡಲು ಅಂತಾರಾಷ್ಟ್ರೀಯ ಮಟ್ಟದ ಪ್ರಯತ್ನ ಅಗತ್ಯವಾಗಿದೆ. ದೀರ್ಘಾವಧಿಯಿಂದಲೂ ಚೀನಾ ಭಯೋತ್ಪಾದನೆಯನ್ನು ವಿರೋಧಿಸುತ್ತಾ ಬಂದಿದೆ. ಚೀನಾ ಮತ್ತು ಪಾಕಿಸ್ತಾನ ಆತ್ಮಿಯ ಮಿತ್ರರು ಎಂದು ಬಣ್ಣಿಸಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತೆಲಂಗಾಣ ಸಂಸದನಿಗೆ ಚೂರಿ ಇರಿದ ಪತ್ರಕರ್ತ!

Next Post

ಕೊನೆಗೂ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟ ವರ್ತೂರ್‌ ಸಂತೋಷ್!

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

April 15, 2026
Next Post
ಕೊನೆಗೂ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟ ವರ್ತೂರ್‌ ಸಂತೋಷ್!

ಕೊನೆಗೂ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟ ವರ್ತೂರ್‌ ಸಂತೋಷ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!