• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DKಶಿವಕುಮಾರ್ ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ : HD ಕುಮಾರಸ್ವಾಮಿ

Any Mind by Any Mind
November 4, 2023
in Top Story, ಕರ್ನಾಟಕ, ರಾಜಕೀಯ
0
DKಶಿವಕುಮಾರ್  ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ : HD ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ಕುಮಾರಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದವರು. ನಮಗೂ ಎನ್ ಡಿಎಗೂ ಸಂಬಂಧವಿಲ್ಲ. ಮೊದಲು ಎನ್ ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ADVERTISEMENT

‘DK ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ’ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ಕುಮಾರಕೃಪಾ ಅತಿಥಿ ಗೃಹದ ಬಳಿ ಶನಿವಾರ ಕೇಳಿದಾಗ ಈ ರೀತಿ ಉತ್ತರಿಸಿದರು.

“ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟು ಜತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ. ಟೀಕೆ ಮಾಡುವುದನ್ನು ಬಿಟ್ಟು, ಸರ್ಕಾರವನ್ನು ತಿದ್ದಲಿ. ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಈಗ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಮಸ್ಕಾರ” ಎಂದು ತಿಳಿಸಿದರು.

Tags: dcmdkshivakuamrhdkumarswamyJDSpolitical
Previous Post

Congress | ಕೇಂದ್ರ ಸರ್ಕಾರವನ್ನು ಟೀಕಿಸಿದ್ರೆ ಪರಿಹಾರ ಬರಲ್ವಾ ? ಸಿದ್ದರಾಮಯ್ಯ ತಪ್ಪು ಮಾಡಿದ್ರಾ? | BJP

Next Post

ಡಿ.ಕೆ ಶಿವಕುಮಾರ್‌ ಸಿಎಂ ಆಗಲು ಜೆಡಿಎಸ್ ಸಂಫೂರ್ಣ ಬೆಂಬಲ : 3 ಲೆಕ್ಕಾಚಾರ..?

Related Posts

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ
ರಾಜಕೀಯ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

by ಪ್ರತಿಧ್ವನಿ
April 16, 2026
0

ನವದೆಹಲಿ: ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಬಹುದಾದ ಎರಡು ಸಾಂವಿಧಾನಿಕ ತಿದ್ದುಪಡಿ ವಿಧೇಯಕಗಳನ್ನು ಕೇಂದ್ರ ಸರ್ಕಾರ ಇಂದು ಸಂಸತ್ತಿನಲ್ಲಿ ಮಂಡಿಸಿದೆ. ಈ ವಿಧೇಯಕಗಳು ಅಂಗೀಕಾರಗೊಂಡರೆ ಲೋಕಸಭೆಯ...

Read moreDetails
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಡಿ.ಕೆ ಶಿವಕುಮಾರ್‌ ಸಿಎಂ ಆಗಲು ಜೆಡಿಎಸ್ ಸಂಫೂರ್ಣ ಬೆಂಬಲ : 3 ಲೆಕ್ಕಾಚಾರ..?

ಡಿ.ಕೆ ಶಿವಕುಮಾರ್‌ ಸಿಎಂ ಆಗಲು ಜೆಡಿಎಸ್ ಸಂಫೂರ್ಣ ಬೆಂಬಲ : 3 ಲೆಕ್ಕಾಚಾರ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!