• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದರ ಮೂಲಕ ದೇಶದಲ್ಲಿ ರಾಮರಾಜ್ಯ ಆರಂಭವಾಗಲಿದೆ: ಯೋಗಿ ಆದಿತ್ಯನಾಥ್

Any Mind by Any Mind
November 5, 2023
in Top Story, ದೇಶ
0
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದರ ಮೂಲಕ ದೇಶದಲ್ಲಿ ರಾಮರಾಜ್ಯ ಆರಂಭವಾಗಲಿದೆ: ಯೋಗಿ ಆದಿತ್ಯನಾಥ್
Share on WhatsAppShare on FacebookShare on Telegram

ಛತ್ತೀಸ್​ಗಢ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದರ ಮೂಲಕ ದೇಶದಲ್ಲಿ ರಾಮರಾಜ್ಯ ಆರಂಭವಾಗಲಿದೆ.

ADVERTISEMENT

ಜಾತಿ ಮತ್ತು ಧರ್ಮದ ತಾರತಮ್ಯ ಇರುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು. ಛತ್ತೀಸ್‌ಗಢ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಕೊಂಟಾದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಬಡವರಿಗೆ ವಸತಿ, ಶೌಚಾಲಯ, ನೀರು ಮತ್ತು ಆರೋಗ್ಯ ವಿಮೆಗೆ ಸಂಬಂಧಿಸಿದಂತೆ ಯೋಜನೆಗಳನ್ನು ಜಾರಿ ಮಾಡುವ ಮೂಲಕ ರಾಮರಾಜ್ಯಕ್ಕೆ ಆರಂಭ ನೀಡಿದರು. ಈಗ ಅಯೋಧ್ಯೆಯಲ್ಲಿ ಭಗವಾನ್​ ಶ್ರೀರಾಮನ ಮಂದಿರ ನಿರ್ಮಾಣ ಮೂಲಕ ಅದು ಮತ್ತಷ್ಟು ಸಾಕಾರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ತನ್ನ ಒಂಬತ್ತೂವರೆ ವರ್ಷಗಳ ಆಡಳಿತದಲ್ಲಿ ಹಲವಾರು ಜನಪರ ಯೋಜನೆಗಳ ಮೂಲಕ ಪ್ರಾಚೀನ ಕಾಲದಿಂದಲೂ ಬಳಸಲಾಗುವ ‘ರಾಮ ರಾಜ್ಯ’ ಎಂಬ ಪದದ ಅಡಿಪಾಯವನ್ನು ಹಾಕಿದೆ. ಜನವರಿಯಲ್ಲಿ ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗಲಿದೆ. ಛತ್ತೀಸ್‌ಗಢದ ಜನರು ಉತ್ತರಪ್ರದೇಶಕ್ಕಿಂತಲೂ ಹೆಚ್ಚು ಸಂತೋಷಪಡಬೇಕು. ಏಕೆಂದರೆ ಛತ್ತೀಸ್‌ಗಢ ರಾಮನ ‘ನಾನಿಹಾಲ್’ )ಆಗಿದೆ ಎಂದರು.

ರಾಮ ರಾಜ್ಯ ಎಂದರೆ ಜಾತಿ ಮತ್ತು ಧರ್ಮದ ತಾರತಮ್ಯ ಇಲ್ಲದ ನಿಯಮವಾಗಿದೆ. ಇಂತಹ ಆಡಳಿತದಲ್ಲಿ ಯೋಜನೆಗಳ ಪ್ರಯೋಜನಗಳು ಬಡವರು, ವಂಚಿತರು ಮತ್ತು ಬುಡಕಟ್ಟು ಸೇರಿದಂತೆ ಎಲ್ಲರಿಗೂ ತಲುಪುತ್ತವೆ. ಪ್ರತಿಯೊಬ್ಬರಿಗೂ ಭದ್ರತೆ, ಸೌಲಭ್ಯಗಳು ಮತ್ತು ಸಂಪನ್ಮೂಲಗಳ ಮೇಲಿನ ಹಕ್ಕುಗಳು ಸಿಗುತ್ತವೆ. ಇದು ರಾಮರಾಜ್ಯ. ಅಂತಹ ಸಂಸ್ಕೃತಿಗೆ ಕೇಂದ್ರ ಸರ್ಕಾರ ಈಗಾಗಲೇ ಆರಂಭ ನೀಡಿದೆ ಎಂದು ಆದಿತ್ಯನಾಥ್ ಪ್ರತಿಪಾದಿಸಿದರು.

ಇಂತಹ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಗಾಲು ಹಾಕಿತ್ತು. ಭಾರತೀಯರ ಆಶೋತ್ತರವಾಗಿದ್ದ ರಾಮನ ಸನ್ನಿಧಾನದ ವಿರುದ್ಧವೇ ಆ ಪಕ್ಷ ನಿಂತಿತ್ತು. ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಅಯೋಧ್ಯೆಯಲ್ಲಿ ರಾಮನ ಮಂದಿರ ನಿರ್ಮಾಣವಾಗಿದೆ. ಮುಂದಿನ ವರ್ಷ ಉದ್ಘಾಟನೆಗೊಳ್ಳಲಿದೆ ಎಂದರು.

Tags: AyodhyaRam Mandirsri ramaYogi Adityanath
Previous Post

ಆರೋಗ್ಯಕರ ಭಾರತದ ಕುರಿತ ಆಂದೋಲನ : ಸಚಿನ್ ತೆಂಡೂಲ್ಕರ್

Next Post

ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ!

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Next Post
ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ!

ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ!

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!