• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೆಸ್ಟ್ ಇಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ

Any Mind by Any Mind
November 6, 2023
in Top Story, ಕ್ರೀಡೆ
0
ವೆಸ್ಟ್ ಇಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ
Share on WhatsAppShare on FacebookShare on Telegram

ಹೈದರಾಬಾದ್​: ವೆಸ್ಟ್ ಇಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ADVERTISEMENT

“ನನ್ನ ಅಭಿಮಾನಿಗಳು ಮತ್ತು ಬೆಂಬಲಿಗರಿಗೆ ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಘೋಷಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿಗೆ ನಾನು ಆಭಾರಿ” ಎಂದು ಇನ್​ಸ್ಟಾಗ್ರಾಂ ಖಾತೆಯಲ್ಲಿ ಬರೆದಿದ್ದಾರೆ.

“ನಾನು ವೆಸ್ಟ್ ಇಂಡೀಸ್ ತಂಡವನ್ನು ಪ್ರತಿನಿಧಿಸಿ ನಾಲ್ಕು ವರ್ಷ ಕಳೆದಿವೆ. ಇಂದು ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ವೆಸ್ಟ್ ಇಂಡೀಸ್ ತಂಡವನ್ನು ಪ್ರತಿನಿಧಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ಕ್ರಿಕೆಟ್ ಮಂಡಳಿ, ನಮ್ಮ ತಂಡದ ಕೋಚಿಂಗ್ ಸಿಬ್ಬಂದಿ ಮತ್ತು ನನ್ನ ತಂಡದ ಸಹ ಆಟಗಾರರಿಗೆ ನಾನು ಕೃತಜ್ಞ. ದೇಶೀಯ ಕ್ರಿಕೆಟ್‌ನಲ್ಲಿ ನನ್ನ ತವರು ತಂಡವಾದ ಟ್ರಿನಿಡಾಡ್ ಮತ್ತು ಟೊಬಾಗೊವನ್ನು ಪ್ರತಿನಿಧಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ನನ್ನ ವೃತ್ತಿಜೀವನದಲ್ಲಿ ನನಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು” ಎಂದು ನರೈನ್ ಹೇಳಿದ್ದಾರೆ.

 35 ವರ್ಷ ವಯಸ್ಸಿನ ನರೈನ್ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ 65 ಏಕದಿನ, 51 ಟಿ20ಐ ಮತ್ತು 6 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು ಎಲ್ಲಾ ಮಾದರಿಗಳಲ್ಲಿ ಒಟ್ಟು 165 ವಿಕೆಟ್‌ಗಳನ್ನು ಪಡೆದಿದ್ದಾರೆ. ನರೈನ್ ಕೊನೆಯ ಬಾರಿಗೆ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದು ನಾಲ್ಕು ವರ್ಷಗಳ ಹಿಂದೆ. 2019ರಲ್ಲಿ ಭಾರತ ವಿರುದ್ಧ ಟಿ20 ಪಂದ್ಯ ಆಡಿದ್ದರು. ಈ ಪಂದ್ಯದಲ್ಲಿ ಬೌಲಿಂಗ್ ಮಾಡಿದ ನರೇನ್ ಒಂದೂ ವಿಕೆಟ್ ಪಡೆಯಲಿಲ್ಲ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ನರೈನ್ ಎಂದಿನಂತೆ ದೇಶಿ ಲೀಗ್​ಗಳಲ್ಲಿ ಆಡಲಿದ್ದಾರೆ.

Tags: CricketHydarabadSunil NarineWest Indies alrounder
Previous Post

“ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ

Next Post

ನ.10ರಿಂದ ವೈಕುಂಠ ದ್ವಾರ ದರ್ಶನ ಮಹೋತ್ಸವಕ್ಕೆ ಆನ್‌ಲೈನ್‌ ಮೂಲಕ ಟಿಕೆಟ್‌ ಬುಕ್ ಗೆ ಅವಕಾಶ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ನ.10ರಿಂದ ವೈಕುಂಠ ದ್ವಾರ ದರ್ಶನ ಮಹೋತ್ಸವಕ್ಕೆ ಆನ್‌ಲೈನ್‌ ಮೂಲಕ ಟಿಕೆಟ್‌ ಬುಕ್ ಗೆ ಅವಕಾಶ

ನ.10ರಿಂದ ವೈಕುಂಠ ದ್ವಾರ ದರ್ಶನ ಮಹೋತ್ಸವಕ್ಕೆ ಆನ್‌ಲೈನ್‌ ಮೂಲಕ ಟಿಕೆಟ್‌ ಬುಕ್ ಗೆ ಅವಕಾಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!