• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದ್ರಾವಿಡ ಸಿದ್ಧಾಂತ ನಿರ್ಮೂಲನಾ ಸಭೆ ನಿರಾಕರಿಸಿದ ಮದ್ರಾಸ್ ಹೈಕೋರ್ಟ್…!

ಪ್ರತಿಧ್ವನಿ by ಪ್ರತಿಧ್ವನಿ
November 6, 2023
in Top Story, ದೇಶ
0
ದ್ರಾವಿಡ ಸಿದ್ಧಾಂತ ನಿರ್ಮೂಲನಾ ಸಭೆ ನಿರಾಕರಿಸಿದ  ಮದ್ರಾಸ್ ಹೈಕೋರ್ಟ್…!
Share on WhatsAppShare on FacebookShare on Telegram

ಚೆನ್ನೈ:  ದ್ರಾವಿಡ ಸಿದ್ಧಾಂತ ನಿರ್ಮೂಲನಾ’ ಸಭೆ ನಡೆಸಲು ಸೋಮವಾರ ಅನುಮತಿ ನಿರಾಕರಿಸಿದ ಮದ್ರಾಸ್ ಹೈಕೋರ್ಟ್, ಯಾವುದೇ ವ್ಯಕ್ತಿಗೆ ಸಮಾಜವನ್ನು ವಿಭಜಿಸುವ ವಿಚಾರಗಳನ್ನು ಪ್ರಚಾರ ಮಾಡಲು ಅಥವಾ ಯಾವುದೇ ಸಿದ್ಧಾಂತವನ್ನು ‘ನಿರ್ಮೂಲನೆಗೊಳಿಸಲು’ ಸಭೆಗಳನ್ನು ನಡೆಸುವ ಹಕ್ಕು ಇಲ್ಲ ಎಂದು ಹೇಳಿದೆ. ಆಡಳಿತಾಂಗದಲ್ಲಿರುವ ವ್ಯಕ್ತಿಗಳು ಸಮಾಜವನ್ನು ‘ವಿಭಜಿಸುವ ಪ್ರವೃತ್ತಿ’ಯೊಂದಿಗೆ ಮಾಡುವ ಟೀಕೆಗಳ ಅಪಾಯವನ್ನು ಅರಿತುಕೊಳ್ಳಬೇಕು ಎಂದು ಹೈಕೋರ್ಟ್ ಹೇಳಿದೆ.

ADVERTISEMENT

ಸೆಪ್ಟೆಂಬರ್‌ನಲ್ಲಿ ಇಲ್ಲಿ ನಡೆದ ಸನಾತನ ಧರ್ಮ ನಿರ್ಮೂಲನಾ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ಆಡಳಿತಾರೂಢ ಡಿಎಂಕೆ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲರಾದ ಪೊಲೀಸರನ್ನು ಪೀಠವು ತರಾಟೆಗೆ ತೆಗೆದುಕೊಂಡಿತು. ದ್ರಾವಿಡ ಸಿದ್ಧಾಂತ ನಿರ್ಮೂಲನೆ ಮತ್ತು ತಮಿಳರನ್ನು ಸಂಘಟಿಸುವ ಸಮಾವೇಶ’ ನಡೆಸಲು ಅನುಮತಿ ನೀಡಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಮಗೇಶ್ ಕಾರ್ತಿಕೇಯನ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯ ತನ್ನ ಆದೇಶದಲ್ಲಿ ಈ ರೀತಿ ತಿಳಿಸಿದೆ.

ಸೆಪ್ಟೆಂಬರ್‌ನಲ್ಲಿ ಇಲ್ಲಿ ನಡೆದ ‘ಸನಾತನ ಧರ್ಮ ನಿರ್ಮೂಲನಾ ಸಮಾವೇಶ’ದಲ್ಲಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಭಾಗವಹಿಸಿದ್ದರು ಮತ್ತು ಸನಾತನ ಧರ್ಮದ ವಿರುದ್ಧ ಕೆಲವು ಹೇಳಿಕೆಗಳನ್ನು ನೀಡಿ ಭಾರಿ ವಿವಾದ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಸಲಾಗಿತ್ತು.

Tags: DravidianMadras High CourtNewsPratidhvaniSanatana Dharma
Previous Post

ಫ್ರಾನ್ಸ್ ಘಟನಾವಳಿಗಳ ಹಿಂದಿನ ಸತ್ಯಗಳು : ಡಾ. ಜೆ ಎಸ್ ಪಾಟೀಲ ಅವರ ಬರಹ

Next Post

Byrathi Suresh | ಶೀಘ್ರದಲ್ಲೆ ಮೈಸೂರು ಮಹನಗರ ಪಾಲಿಕೆಗೆ ಚುನಾವಣೆ ಮಾಡುತ್ತೇವೆ |  @pratidhvani  @PratidhvaniNews 

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post

Byrathi Suresh | ಶೀಘ್ರದಲ್ಲೆ ಮೈಸೂರು ಮಹನಗರ ಪಾಲಿಕೆಗೆ ಚುನಾವಣೆ ಮಾಡುತ್ತೇವೆ |  @pratidhvani  @PratidhvaniNews 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!