• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಆದಿವಾಸಿಗಳ ಮತ ಬೇಟೆಗೆ ‘ಜನಮನ್‌ ಯೋಜನೆ’ಗೆ ಮೋದಿ ಚಾಲನೆ

Any Mind by Any Mind
November 16, 2023
in ಕ್ರೀಡೆ
0
ಆದಿವಾಸಿಗಳ ಮತ ಬೇಟೆಗೆ ‘ಜನಮನ್‌ ಯೋಜನೆ’ಗೆ ಮೋದಿ ಚಾಲನೆ
Share on WhatsAppShare on FacebookShare on Telegram

ADVERTISEMENT

ಬುಡಕಟ್ಟು ಸಮುದಾಯಗಳ ಐಕಾನ್‌ ಎಂದೇ ಪ್ರಸಿದ್ಧಿ ಪಡೆದಿರುವ ಬಿರ್ಸಾ ಮುಂಡಾ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಆದಿವಾಸಿಗಳ ಅಭಿವೃದ್ಧಿಗಾಗಿ 24 ಸಾವಿರ ಕೋಟಿ ರೂ. ಮೊತ್ತದ ‘ಪಿಎಂ ಜನಜಾತಿ ಆದಿವಾಸಿ ನಯಾ ಮಹಾ ಅಭಿಯಾನ್‌’ (ಜನಮನ್‌) ಯೋಜನೆಗೆ ಚಾಲನೆ ನೀಡಿದರು.

ಜಾರ್ಖಂಡ್‌ನ ರಾಂಚಿಯಲ್ಲಿ ನಡೆದ ಕಾರ‍್ಯಕ್ರಮದಲ್ಲಿ 25 ಅಡಿ ಎತ್ತರದ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸರಕಾರದ ಯೋಜನೆಗಳ ಲಾಭ ಎಲ್ಲ ಅರ್ಹ ಫಲಾನುಭವಿಗಳಿಗೂ ತಲುಪಿದಾಗಲೇ ಸಾಮಾಜಿಕ ನ್ಯಾಯ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಎಲ್ಲಾ ಪ್ರಯತ್ನ ನಡೆಸಿದೆ. ಬಿರ್ಸಾ ಮುಂಡಾ ಅವರು ಒಬ್ಬ ಮಹಾನ್‌ ನಾಯಕ. ಅವರು ಜನಿಸಿದ ಈ ನೆಲದಲ್ಲಿ ಅಭಿವೃದ್ದಿ ಕಾರ್ಯಗಳು ಮುನ್ನಡೆಯಲಿ ಎಂದು ಹೇಳಿದರು.

ಜಾರ್ಖಂಡ್‌, ಛತ್ತೀಸ್‌ಗಢ, ಮಧ್ಯಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಆದಿವಾಸಿಗಳ ಮತಗಳ ಪ್ರಮಾಣ ದೊಡ್ಡದಿದ್ದು, ಅವುಗಳನ್ನು ಸೆಳೆಯಲು ಕೇಂದ್ರ ಸರಕಾರ ಈ ಬೃಹತ್‌ ಯೋಜನೆಗೆ ಚಾಲನೆ ನೀಡಿದೆ ಎಂದು ರಾಜಕೀಯ ವಿಶ್ಲೇಷಕರು ವ್ಯಾಖ್ಯಾನಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಜಯೇಂದ್ರ ಪಟ್ಟಾಭಿಷೇಕಕ್ಕೆ ಮಂತ್ರಿ, ಸೇನಾನಿ, ಸೈನಿಕರೇ ಇರಲಿಲ್ಲ.. ಕಾಂಗ್ರೆಸ್‌ ಟೀಕೆ..

Next Post

ಫೈನಲ್‌ಗೆ ತಲುಪಿಸಿದ ಶಮಿಯನ್ನು ಕಡೆಗಣಿಸಿದ ಪ್ರಹ್ಲಾದ್‌ ಜೋಷಿ: ಕೇಂದ್ರ ಸಚಿವರಿಂದ ಆಟದಲ್ಲೂ ಧರ್ಮ ರಾಜಕಾರಣ!!

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
T20 World Cup 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

T20 World Cup 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

February 1, 2026
ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

January 29, 2026
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
Next Post
ಫೈನಲ್‌ಗೆ ತಲುಪಿಸಿದ ಶಮಿಯನ್ನು ಕಡೆಗಣಿಸಿದ ಪ್ರಹ್ಲಾದ್‌ ಜೋಷಿ: ಕೇಂದ್ರ ಸಚಿವರಿಂದ ಆಟದಲ್ಲೂ ಧರ್ಮ ರಾಜಕಾರಣ!!

ಫೈನಲ್‌ಗೆ ತಲುಪಿಸಿದ ಶಮಿಯನ್ನು ಕಡೆಗಣಿಸಿದ ಪ್ರಹ್ಲಾದ್‌ ಜೋಷಿ: ಕೇಂದ್ರ ಸಚಿವರಿಂದ ಆಟದಲ್ಲೂ ಧರ್ಮ ರಾಜಕಾರಣ!!

Please login to join discussion

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!