• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಪೌಷ್ಠಿಕತೆ ಸೂಚ್ಯಂಕದಲ್ಲಿ ಗುಜರಾತ್, ಭಾರತದ ಸೂಚ್ಯಂಕ ಏರುತ್ತಿರೊದೇಕೆ, ವಿಶ್ವಗುರು ಉತ್ತರಿಸಬೇಕು : ಸಿಎಂ ಸಿದ್ದರಾಮಯ್ಯ

Any Mind by Any Mind
November 22, 2023
in ಕರ್ನಾಟಕ
0
ಕೃಷಿ ವಿವಿಗಳು ಹೆಚ್ಚು ಸಂಶೋಧನೆ ನಡೆಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಅಪೌಷ್ಠಿಕತೆ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ ಮತ್ತು ಭಾರತದ ಸೂಚ್ಯಂಕ ಏರಿಕೆ ಆಗುತ್ತಲೇ ಇದೆ. ಏಕೆ ಹೀಗಾಯ್ತು ಎಂದು ತನ್ನನ್ನು ತಾನು ವಿಶ್ವಗುರು ಎಂದು ಕರೆದುಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಜ್ಯ ಸರ್ಕಾರದ ಅತ್ಯಂತ ಮಹತ್ವಪೂರ್ಣ ಮತ್ತು ಅತ್ಯಂತ ಜನಾರೋಗ್ಯ ಕಾರ್ಯಕ್ರಮವಾದ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗುಜರಾತ್ ಮಾದರಿ, ಗುಜರಾತ್ ಮಾದರಿ ಎನ್ನುವವರು ಗುಜರಾತ್ ಅಪೌಷ್ಠಿಕತೆ ಸೂಚ್ಯಂಕದಲ್ಲಿ ಮೇಲಕ್ಕೆ ಏರುತ್ತಿರುವುದು ಏಕೆ ಎನ್ನುವುದಕ್ಕೆ ಉತ್ತರಿಸಬೇಕು. ಗುಜರಾತ್ ನ ಈ ಸ್ಥಿತಿ ಮಾದರಿ ಆಗಲು ಸಾಧ್ಯವೇ ಎಂದು ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ 4 ಮತ್ತು 5 ರಲ್ಲಿ ಇರುವ ಅಂಕಿ ಅಂಶಗಳನ್ನು ತುಲನೆ ಮಾಡಿ ಲೇವಡಿ ಮಾಡಿದರು.

ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ. ಆದ್ದರಿಂದ ಈ ಮೂರು ಪಿಡುಗುಗಳಿಗೆ ಚಿಕಿತ್ಸೆ ಕೊಡುವುದು ನಮ್ಮ ಸರ್ಕಾರದ ಪ್ರಥಮ ಆಧ್ಯತೆಯಾಗಿದೆ.
ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ. ಇದಕ್ಕಾಗಿ ಸರ್ಕಾರ ಅಗತ್ಯವಿದ್ದಷ್ಟು ಹಣ ನೀಡಲು ಸಿದ್ದವಿದೆ ಎಂದರು.

ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಸೇರಿ ನಮ್ಮ ರಾಜ್ಯದ ಮಕ್ಕಳು ಮತ್ತು ಪ್ರತಿಯೊಬ್ಬರೂ ಅತ್ಯಂತ ಆರೋಗ್ಯವಂತರಾಗುವಂತೆ ಇನ್ನಷ್ಟು ಹೆಚ್ಚೆಚ್ಚು ಶ್ರಮಿಸಿ ಸರ್ಕಾರದ ಗುರಿಯನ್ನು ಸಾಧಿಸಿ ತೋರಿಸಬೇಕು ಎಂದು ಕರೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಉದ್ಘಾಟಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BJPCongress PartyCovid 19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಡಿಸೆಂಬರ್‌ 23ರಂದು 545 PSI ಹುದ್ದೆಗಳಿಗೆ ‘ಮರು ಪರೀಕ್ಷೆ’, KEA ‘ಅಧಿಕೃತ’ ಆದೇಶ

Next Post

ಕಾಂಗ್ರೆಸ್‌ನ ಸುಳ್ಳು ಭರವಸೆಗಳಿಗೆ ಮರುಳಾಗದಿರಿ : ತೆಲಂಗಾಣ ಚುನಾವಣಾ ಪ್ರಕಾರದಲ್ಲಿ BSY

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಕಾಂಗ್ರೆಸ್‌ನ ಸುಳ್ಳು ಭರವಸೆಗಳಿಗೆ ಮರುಳಾಗದಿರಿ : ತೆಲಂಗಾಣ ಚುನಾವಣಾ ಪ್ರಕಾರದಲ್ಲಿ BSY

ಕಾಂಗ್ರೆಸ್‌ನ ಸುಳ್ಳು ಭರವಸೆಗಳಿಗೆ ಮರುಳಾಗದಿರಿ : ತೆಲಂಗಾಣ ಚುನಾವಣಾ ಪ್ರಕಾರದಲ್ಲಿ BSY

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada