• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

100 ಕೋಟಿ ರೂ. ಪೋಂಜಿ ಸ್ಕೀಂ ಹಗರಣ : ನಟ ಪ್ರಕಾಶ್ ರಾಜ್‌ಗೆ ಇ.ಡಿ ಸಮನ್ಸ್

Any Mind by Any Mind
November 23, 2023
in ದೇಶ
0
100 ಕೋಟಿ ರೂ. ಪೋಂಜಿ ಸ್ಕೀಂ ಹಗರಣ : ನಟ ಪ್ರಕಾಶ್ ರಾಜ್‌ಗೆ ಇ.ಡಿ ಸಮನ್ಸ್
Share on WhatsAppShare on FacebookShare on Telegram

ADVERTISEMENT

ಚಿನ್ನಾಭರಣ ವ್ಯಾಪಾರಕ್ಕೆ ಸಂಬಂಧಿಸಿದ ₹100 ಕೋಟಿ ಮೊತ್ತದ ಪೊಂಜಿ ಸ್ಕೀಂ ಹಗರಣಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಅವರನ್ನು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿದೆ.

ಪಿಟಿಐ ವರದಿಯ ಪ್ರಕಾರ, ತಿರುಚಿರಾಪಳ್ಳಿ ಮೂಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್ ಜ್ಯುವೆಲರ್ಸ್ ವಿರುದ್ಧ ಇಡಿ ದಾಳಿ ನಡೆಸಿತು ಮತ್ತು 23.70 ಲಕ್ಷ ರೂಪಾಯಿಗಳಷ್ಟು “ದಾಖಲೆ ಇಲ್ಲದ” ನಗದು ಮತ್ತು ಕೆಲವು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ.

ಪ್ರಣವ್ ಜ್ಯುವೆಲ್ಲರ್ಸ್ ನಡೆಸುತ್ತಿದ್ದ ಮಳಿಗೆಗಳು ಅಕ್ಟೋಬರ್‌ನಲ್ಲಿ ಕಾರ್ಯಚರಣೆ ಸ್ಥಗಿತ ಮಾಡಿದ್ದವು. ಇದರ ನಂತರ ದೂರುಗಳ ದಾಖಲಾಗುದ್ದು, ಅದರ ಆಧಾರದ ಮೇಲೆ ತಮಿಳುನಾಡಿನ ತಿರುಚ್ಚಿಯ ಆರ್ಥಿಕ ಅಪರಾಧಗಳ ವಿಭಾಗವು ಮಾಲೀಕ ಮದನ್ ವಿರುದ್ಧ ಪ್ರಕರಣ ದಾಖಲಿಸಿದೆ. ಈ ತಿಂಗಳ ಆರಂಭದಲ್ಲಿ ಮಾಲೀಕರು ಮತ್ತು ಅವರ ಪತ್ನಿ ವಿರುದ್ಧ ಲುಕ್‌ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಈಗ ಪ್ರಕಾಶ್ ರಾಜ್ ಗೆ ಸಮನ್ಸ್ ಜಾರಿ ಮಾಡಿದೆ.

ಚಿನ್ನದ ಹೂಡಿಕೆ ಯೋಜನೆಯ ನೆಪದಲ್ಲಿ ಪ್ರಣವ್ ಜ್ಯುವೆಲ್ಲರ್ಸ್‌ನಿಂದ ₹ 100 ಕೋಟಿ ಸಂಗ್ರಹಿಸಲಾಗಿದೆ ಎಂದು ಇಡಿ ನಿನ್ನೆ ಹೇಳಿಕೆಯಲ್ಲಿ ತಿಳಿಸಿದೆ . ಹೂಡಿಕೆ ಮಾಡಿದ ಮೊತ್ತವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗಿಲ್ಲ. ವಿವಿಧ ರೀತಿಯಲ್ಲಿ ಸಾರ್ವಜನಿಕರನ್ನು ವಂಚಿಸಿದೆ ಎಂದು ಇಡಿ ಹೇಳಿದೆ.

ಪ್ರಕಾಶ್ ರಾಜ್ ಅವರು ಹಗರಣದ ಆರೋಪ ಹೊತ್ತಿರುವ ಪ್ರಣವ್ ಜ್ಯುವೆಲರ್ಸ್‌ನ ಬ್ರಾಂಡ್ ಅಂಬಾಸಿಡರ್ ಆಗಿದ್ದರು. “ಬಹುಭಾಷ ಚಲನಚಿತ್ರಗಳಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಿರುವ ಪ್ರಕಾಶ್ ರಾಜ್ ಅವರು ಬಿಜೆಪಿ ಮತ್ತು ಪ್ರಧಾನಿ ಮೋದಿಯ ನಿಷ್ಠುರ ಟೀಕಾಕಾರರಾಗಿದ್ದರು.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ರಾಜಸ್ಥಾನ ಚುನಾವಣಾ ಪ್ರಚಾರ ಅಂತ್ಯ : ನವೆಂಬರ್ 26ಕ್ಕೆ ಮತದಾನ, ಡಿ.3ಕ್ಕೆ ಫಲಿತಾಂಶ

Next Post

ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ, ತೆಲಂಗಾಣದ ಜನ ಕಾಂಗ್ರೆಸ್ ಪಕ್ಷವನ್ನು ನಂಬಬೇಡಿ : ಜೆಪಿ ನಡ್ಡಾ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
BREAKING NEWS : ನೀಟ್ ಪ್ರಶ್ನೆ ಪತ್ರಿಕೆ ಲೀಕ್‌ :  ದೇಶಾದ್ಯಂತ ಕೇಂದ್ರ ಸರ್ಕಾರದ ಸಿಡಿದೆದ್ದ ವಿದ್ಯಾರ್ಥಿಗಳು..

BREAKING NEWS : ನೀಟ್ ಪ್ರಶ್ನೆ ಪತ್ರಿಕೆ ಲೀಕ್‌ : ದೇಶಾದ್ಯಂತ ಕೇಂದ್ರ ಸರ್ಕಾರದ ಸಿಡಿದೆದ್ದ ವಿದ್ಯಾರ್ಥಿಗಳು..

May 12, 2026
Next Post
ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ, ತೆಲಂಗಾಣದ ಜನ ಕಾಂಗ್ರೆಸ್ ಪಕ್ಷವನ್ನು ನಂಬಬೇಡಿ : ಜೆಪಿ ನಡ್ಡಾ

ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ, ತೆಲಂಗಾಣದ ಜನ ಕಾಂಗ್ರೆಸ್ ಪಕ್ಷವನ್ನು ನಂಬಬೇಡಿ : ಜೆಪಿ ನಡ್ಡಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!