• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದುಬೈಗೆ ಕರೆದುಕೊಂಡು ಹೋಗಿಲ್ಲ ಎಂದು ಪತಿಯನ್ನು ಹೊಡೆದು ಸಾಯಿಸಿದ ಪತ್ನಿ

ಪ್ರತಿಧ್ವನಿ by ಪ್ರತಿಧ್ವನಿ
November 25, 2023
in Top Story, ದೇಶ
0
ದುಬೈಗೆ ಕರೆದುಕೊಂಡು ಹೋಗಿಲ್ಲ ಎಂದು ಪತಿಯನ್ನು ಹೊಡೆದು ಸಾಯಿಸಿದ ಪತ್ನಿ
Share on WhatsAppShare on FacebookShare on Telegram

ಬರ್ತ್‌ಡೇ ಪಾರ್ಟಿ ಮಾಡಲು ದುಬೈಗೆ ಕರೆದುಕೊಂಡು ಹೋಗಿಲ್ಲ ಎಂದು ಪತ್ನಿಯೇ ಪತಿಯನ್ನು ಹೊಡೆದು ಕೊಂದಿರುವ ಪ್ರಕರಣದ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ತನ್ನ ಹುಟ್ಟುಹಬ್ಬವನ್ನು ಆಚರಿಸಲು ದುಬೈಗೆ ಕರೆದೊಯ್ಯಬೇಕು ಎಂದು ಪತ್ನಿ ಒತ್ತಾಯ ಪಡಿಸುತ್ತಿದ್ದರೂ, ಪತಿ ಅದನ್ನು ಕೇಳಲಿಲ್ಲ ಎನ್ನಲಾಗಿದೆ. ಇದರಿಂದ ಅಸಮಾಧಾನಗೊಂಡ ಆತನ ಪತ್ನಿ, ಗಂಡನ ಮುಖಕ್ಕೆ ಬಾರಿಸಿದ್ದು, ತೀವ್ರ ಪೆಟ್ಟಿನಿಂದ ಗಾಯಗೊಂಡ ಪತಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT


ವನ್ವಾಡಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಮೃತ ನಿಖಿಲ್ ಖನ್ನಾ (38) ರಿಯಲ್ ಎಸ್ಟೇಟ್ ಡೆವಲಪರ್ ಆಗಿದ್ದ ಎಂದು ಪೊಲೀಸರು ಹೇಳಿದ್ದಾರೆ.


“ತನಿಖೆಯ ಸಮಯದಲ್ಲಿ, ವ್ಯಕ್ತಿಯ 36 ವರ್ಷದ ಪತ್ನಿ ರೇಣುಕಾಳ ತನ್ನ ಬರ್ತ್‌ಡೇಯನ್ನು ದುಬೈನಲ್ಲಿ ಆಚರಿಸಲು ಬಯಸಿದ್ದಳು, ಆದರೆ ಆಕೆಯ ಪತಿ ಅವರ ಬೇಡಿಕೆಯನ್ನು ಈಡೇರಿಸಲಿಲ್ಲ” ಎಂದು ವನವಾಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಅಲ್ಲದೆ, ನವೆಂಬರ್ 5 ರಂದು ಆನಿವರ್ಸರಿ ದಿನವೂ ಪತಿಯಿಂದ ಉತ್ತಮ ಉಡುಗೊರೆ ಸಿಗಲಿಲ್ಲ ಎಂದು ಪತ್ನಿ ಕೋಪಗೊಂಡಿದ್ದಳು. ಈ ವಿಚಾರವಾಗಿ ಶುಕ್ರವಾರ ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಕೋಪದ ಭರದಲ್ಲಿ, ಮಹಿಳೆ ತನ್ನ ಪತಿಯ ಮೂಗಿಗೆ ಹೊಡೆದಿದ್ದು, ಅಪಾರ ರಕ್ತಸ್ರಾವದ ಬಳಿಕ ಪತಿ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ.


ನೆರೆಹೊರೆಯವರಿಂದ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿ ಸಂತ್ರಸ್ತ ಪತಿಯನ್ನು ಸಾಸೂನ್ ಜನರಲ್ ಆಸ್ಪತ್ರೆಗೆ ಕರೆದೊಯ್ದರಾದರೂ, ತೀವ್ರ ರಕ್ತಸ್ರಾವದಿಂದ ಪತಿ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ಮಹಿಳೆ ತನ್ನ ಪತಿಗೆ ತನ್ನ ಮುಷ್ಟಿಯನ್ನು ಬಳಸಿ ಅಥವಾ ಯಾವುದಾದರೂ ವಸ್ತುವಿನಿಂದ ಹೊಡೆದಿದ್ದಾಳೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನಾವು ಮಹಿಳೆಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ ಮತ್ತು ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಆಕೆಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags: husbandMaharashtramurderPunewife
Previous Post

“ಕೋಣ” ಚಿತ್ರದಲ್ಲಿ ಕೋಮಲ್ ಕುಮಾರ್ : ಇದು ಕೋಮಲ್ ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ

Next Post

ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ ಡಿ ವೈ ಚಂದ್ರಚೂಡ್​

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ  ಡಿ ವೈ ಚಂದ್ರಚೂಡ್​

ಅಸಮಾನತೆ ಹೋಗಲಾಡಿಸಲು ಮೀಸಲಾತಿ ವ್ಯವಸ್ಥೆ ಮುಖ್ಯ : ಸಿಜೆಐ ಡಿ ವೈ ಚಂದ್ರಚೂಡ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada