• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲೋಕಸಭಾ ಚುನಾವಣೆ ಎಫೆಕ್ಟ್ : ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ಪ್ರತಾಪ್ ಸಿಂಹ

Any Mind by Any Mind
November 26, 2023
in ಕರ್ನಾಟಕ
0
ಮಹಿಷ ದಸರಾ ದಿನವೇ ಚಲೋ ಚಾಮುಂಡಿ ಕಾರ್ಯಕ್ರಮ ನಡೆಯಲಿ:ಪ್ರತಾಪ್ ಸಿಂಹ
Share on WhatsAppShare on FacebookShare on Telegram

ADVERTISEMENT

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಂಖ್ಯಾಶಾಸ್ತ್ರದ ಪ್ರಕಾರ ತಮ್ಮ ಇಂಗ್ಲಿಷ್ ಹೆಸರನ್ನ ಬದಲಿಸಿಕೊಂಡಿದ್ದಾರೆ. Prathap Simha ಎಂಬ ಹೆಸರನ್ನು Pratap Simmha ಎಂದು ಬದಲು ಮಾಡಿಕೊಂಡಿರುವುದನ್ನ ಅಫಿಡೆವಿಟ್ ಮೂಲಕ ಘೋಷಿಸಿಕೊಂಡಿದ್ದಾರೆ.

ಪ್ರತಾಪ್ ಸಿಂಹ ಅವರಿಗಿಂದ ಮುಂಚೆಯೇ ಹಲವು ನಾಯಕರು ತಮ್ಮ ಹೆಸರನ್ನು ಸಂಖ್ಯಾಶಾಸ್ತ್ರದ ಪ್ರಕಾರ ಬದಲಾಯಿಸಿಕೊಂಡ ಉದಾಹಾರಣೆಗಳಿದ್ದಯ,
ಸಿಎಂ ಬಿ.ಎಸ್ ಯಡಿಯೂರಪ್ಪ ಕೂಡ ಇಂಗ್ಲಿಷ್ನಲ್ಲಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದರು. ಬಿಜೆಪಿ ಎಂಎಲ್ಸಿ ಹೆಚ್. ವಿಶ್ವನಾಥ್ ಕೂಡ ತಮ್ಮ ಹೆಸರಿನ ಹಿಂದೆ ಅಡಗೂರು ಎಂದು ಸೇರಿಸಿಕೊಂಡಿದ್ದರು. ಇದೀಗ ಬಿಜೆಪಿ ಎಂಪಿ ಪ್ರತಾಪ್ ಸಿಂಹ ಅವರು ಹೆಸರು ಬದಲಾಯಿಸಿಕೊಂಡಿದ್ದಾರೆ.

ಇದೀಗ Prathap Simha ಹೆಸರನ್ನು Pratap Simmha ಎಂದು ಅಫಿ-ಡೆವಿಟ್ ಮೂಲಕ ಘೋಷಿಸಿಕೊಂಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ.

2 ಬಾರಿ ಮೈಸೂರು-ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹ ಜಯ ಸಾಧಿಸಿದ್ದಾರೆ. ಈ ಬಾರಿ ಹ್ಯಾಟ್ರಿಕ್ ಗೆಲುವನ್ನು ಕಾಂಗ್ರೆಸ್ ಮೊಟಕುಗೊಳಿಸುವ ಎಲ್ಲಾ ಪ್ರಯತ್ನಗಳು ನಡೆಯುತ್ತಿದೆ. ಚುನಾವಣೆಗೆ 5 ತಿಂಗಳು ಬಾಕಿ ಇರುವಾಗ್ಲೇ ಈ ರೀತಿ ಹೆಸರು ಬದಲು ಮಾಡಿಕೊಂಡಿರೋದು ಕುತೂಹಲವನ್ನ ಮತ್ತಷ್ಟು ಹೆಚ್ಚಿಸಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುತ್ತೇವೆ : ಹೆಚ್.ಡಿ.ಕೆ ಮತ್ತು ವಿಜಯೇಂದ್ರ

Next Post

ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ – ನಾ ದಿವಾಕರ ಅವರ ಬರಹ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ – ನಾ ದಿವಾಕರ ಅವರ ಬರಹ

ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ - ನಾ ದಿವಾಕರ ಅವರ ಬರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada