• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

3 ರಾಜ್ಯಗಳಲ್ಲಿ ಬಿಜೆಪಿ , 1 ರಾಜ್ಯದಲ್ಲಿ ಕಾಂಗ್ರೆಸ್‌ ಮುನ್ನಡೆ

Any Mind by Any Mind
December 3, 2023
in ಇತರೆ / Others, ಇದೀಗ, ಕರ್ನಾಟಕ, ಕ್ರೀಡೆ, ದೇಶ
0
Assembly Live Results
Share on WhatsAppShare on FacebookShare on Telegram

ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಪೈಕಿ ನಾಲ್ಕು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ತೆಲಂಗಾಣ ಕಾಂಗ್ರೆಸ್‌ ಭಾರೀ ಮುನ್ನಡೆ ಸಾಧಿಸಿದೆ. ಇನ್ನುಳಿದ ಛತ್ತೀಸ್‌ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೇನು ಮಧ್ಯಾಹ್ನ ಹೊತ್ತಿನಲ್ಲೇ ಸಂಪೂರ್ಣ ಫಲಿತಾಂಶದ ಚಿತ್ರಣ ಸಿಗಲಿದೆ.

ADVERTISEMENT


ರಾಜಸ್ಥಾನ ವಿಧಾನಸಭಾ ಫಲಿತಾಂಶ (LIVE) 199/199 LIVE RESULTS ಬಹುಮತ –117

ಕಾಂಗ್ರೆಸ್  66

ಬಿಜೆಪಿ 117

ಇತರೆ  16

ಮಧ್ಯಪ್ರದೇಶ ವಿಧಾನಸಭಾ ಫಲಿತಾಂಶ (LIVE) 230/230 ಬಹುಮತ –154

ಕಾಂಗ್ರೆಸ್  73

ಬಿಜೆಪಿ 154

ಇತರೆ  03

ಛತ್ತೀಸ್ ಗಢ ವಿಧಾನಸಭಾ ಫಲಿತಾಂಶ (LIVE) 90/90 ಬಹುಮತ –54

ಕಾಂಗ್ರೆಸ್  33

ಬಿಜೆಪಿ 54

ಇತರೆ  03

ತೆಲಂಗಾಣ ವಿಧಾನಸಭಾ ಫಲಿತಾಂಶ (LIVE) 119/119 ಬಹುಮತ –69

ಕಾಂಗ್ರೆಸ್ 71

ಬಿಆರ್ ಎಸ್ -35

ಬಿಜೆಪಿ 09

ಇತರೆ 04

Previous Post

ತೆಲಂಗಾಣದ ಅಖಾಡದಲ್ಲಿ ಟ್ರಬಲ್ ಶೂಟರ್ ..!

Next Post

ತೀವ್ರ ಕುತೂಹಲ ಕೆರಳಿಸಿದ ಛತ್ತೀಸ್‌ ಗಢ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
Next Post
2 ರಾಜ್ಯಗಳಲ್ಲಿ ಕಾಂಗ್ರೆಸ್, 2 ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿದ ಛತ್ತೀಸ್‌ ಗಢ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada