• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸಂಧಿವಾತ ರೋಗಿಗಳು ಚಳಿಗಾಲದಲ್ಲಿ ಈ ತಪ್ಪುಗಳನ್ನು ಮಾಡಬಾರದು ಗೊತ್ತಾ?

Any Mind by Any Mind
December 3, 2023
in ಇತರೆ / Others, ಇದೀಗ, ಕರ್ನಾಟಕ
0
ಸಂಧಿವಾತ ರೋಗಿಗಳು ಚಳಿಗಾಲದಲ್ಲಿ ಈ ತಪ್ಪುಗಳನ್ನು ಮಾಡಬಾರದು ಗೊತ್ತಾ?
Share on WhatsAppShare on FacebookShare on Telegram

ಹೆಲ್ತ್‌ ಟಿಪ್ಸ್‌ : ಇತ್ತೀಚಿನ ದಿನಗಳಲ್ಲಿ ಒತ್ತಡ, ಜೀವನಶೈಲಿಯಿಂದ ನಾನಾ ಸಮಸ್ಯೆಗಳು ಕಂಡುಬರುತ್ತಿದೆ. ಅದರಲ್ಲೂ ಒತ್ತಡದಿಂದ ಹೆಚ್ಚಿನ ಜನರು ಸಂಧಿವಾತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಸಮಸ್ಯೆ ಇದ್ದವರು ಕೈ, ಕಾಲುಗಳ ಕೀಲು ನೋವುಗಳಿಂದ ಅನುಭವಿಸುತ್ತಿದ್ದಾರೆ. ಸಾಮಾನ್ಯವಾಗಿ ವಯಸ್ಸದ ವ್ಯಕ್ತಿಗಳು ಹೆಚ್ಚು ಅನುಭವಿಸುತ್ತಿದ್ದರು.

ADVERTISEMENT

ಆದ್ರೆ ಇದೀಗ ಬದಲಾದ ಜೀವನಶೈಲಿಯಿಂದ ಚಿಕ್ಕ ವಯಸ್ಸಿನಲ್ಲೇ ಈ ಸಮಸ್ಯೆ ಕಂಡುಬರುತ್ತಿದೆ. ಆದಾಗ್ಯೂ, ಸಂಧಿವಾತ ರೋಗದ್ದವರು ಚಳಿಗಾಲದಲ್ಲಿ ರಕ್ಷಣೆ ಇರಬೇಕು. ಕೆಲವೊಮ್ಮೆ ಈ ರೀತಿ ತಪ್ಪುಗಳನ್ನು ಮಾಡಿದ್ರೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಸಂಧಿವಾತ ಇದ್ದವರು ಹೆಚ್ಚಿನ ಕಾಳಜಿ ವಹಿಸಬೇಕು. ಮನೆ ಒಳಗಡೆನೇ ಚಪ್ಪಲಿ ಬಳಸಬೇಕು. ಆದಷ್ಟು ಶೀತ ಇರುವ ಕಡೆ ತಪ್ಪಿಸಬೇಕು. ಇದರಿಂದ ಸಂಧಿವಾತ ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.
ಇನ್ನು ನೀವು ಸಂಧಿವಾತ ಇದ್ದವರು ಒಂದೇ ಕುಳಿತುಕೊಳ್ಳಬಾರದು. ಇದರಿಂದ ಸಂಧಿವಾತ ನೋವು ಹೆಚ್ಚು ಕಾಡುತ್ತದೆ.

ಚಳಿಗಾಲದಲ್ಲಿ ಹವಾಮಾನವು ತುಂಬಾ ತಂಪಾಗಿರುತ್ತದೆ. ಈ ಕಾರಣದಿಂದಾಗಿ, ಕೀಲು ನೋವು ಹೆಚ್ಚಾಗುತ್ತದೆ. ನೀವು ಒಂದೇ ಸಮಯದಲ್ಲಿ ತಣ್ಣೀರಿನೊಂದಿಗೆ ಕೆಲಸ ಮಾಡಿದರೆ ಅಥವಾ ಸ್ನಾನಕ್ಕೆ ತಣ್ಣೀರನ್ನು ಬಳಸಿದರೆ, ಕೀಲು ನೋವು, ಊತ, ಮೂಳೆ ಬಿಗಿತದ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ.

Tags: ArthritisHealthLifestylemistakewinter
Previous Post

ರಾಜಸ್ಥಾನದಲ್ಲಿ ‘ಮರಳು’ ಮುಕ್ಕಿದ ಕಾಂಗ್ರೆಸ್..!

Next Post

ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ : ಬಿಎಸ್‌ವೈ

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಸಿಎಂ ಬದಲಾವಣೆ ಇಲ್ಲ, ರಾಜ್ಯಾಧ್ಯಕ್ಷರು ಬದಲಾಗಬಹುದು : ಬಿ.ಎಸ್‌.ಯಡಿಯೂರಪ್ಪ

ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ : ಬಿಎಸ್‌ವೈ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada