• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING: PSI ಪರೀಕ್ಷೆ ಮುಂದೂಡಿಕೆ

Any Mind by Any Mind
December 4, 2023
in Top Story, ಇದೀಗ, ಕರ್ನಾಟಕ
0
BREAKING: PSI ಪರೀಕ್ಷೆ ಮುಂದೂಡಿಕೆ
Share on WhatsAppShare on FacebookShare on Telegram

ಪಿಎಸ್‌ಐ ಮರು ಪರೀಕ್ಷೆಯನ್ನು ಜನವರಿ 23ಕ್ಕೆ ರಾಜ್ಯ ಸರ್ಕಾರ ಮುಂದೂಡಿದೆ. ಈ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್‌ ಅವರು ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಪ್ರಶ್ನೋತ್ತರ ಕಲಾಪ ವೇಳೆ ಪಿಎಸ್‌ಐ ಮರು ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿದರು.
ಆದರೆ ಒಂದೂವರೆ ಸಾವಿರ ಸಬ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆ ಖಾಲಿ ಇದೆ. ಸಬ್‌ ಇನ್ಸ್‌ಪೆಕ್ಟರ್‌ಗಳು ಇಲ್ಲದೇ ಲಾ ಅಂಡ್‌ ಆರ್ಡರ್‌ ನಿಭಾಯಿಸುವುದು ಹೇಗೆ..? ಜೊತೆಗೆ ಪೊಲೀಸ್‌ ಇಲಾಖೆಗೆ ಸಂಬಂಧಿಸಿದ ಉಳಿದ ಪರೀಕ್ಷೆಗಳೂ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಮುಂದೂಡಿಕೆ ಅಸಾಧ್ಯ ಎಂದು ಗೃಹ ಸಚಿವರು ಉತ್ತರಿಸಿದರು.
ಆದರೆ ಆಡಳಿತ ಪಕ್ಷ ಕಾಂಗ್ರೆಸ್‌ ಮತ್ತು ಬಿಜೆಪಿ ಶಾಸಕರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಣಿದು ಗೃಹ ಸಚಿವ ಪರಮೇಶ್ವರ್‌ ಅವರು ಪರೀಕ್ಷೆ ಮುಂದೂಡಿಕೆ ಬಗ್ಗೆ ಘೋಷಿಸಿದರು.

ADVERTISEMENT
Previous Post

ಬಿಜೆಪಿ ಎಂಎಲ್‌ಸಿ ಯೋಗೇಶ್ವರ್‌ ಭಾವ ಮೃತದೇಹ ಪತ್ತೆ

Next Post

ನಿಸರ್ಗದೊಡನೆ ಒಡನಾಟವಿರಲಿ ಚೆಲ್ಲಾಟ ಬೇಕಿಲ್ಲ : ನಾ ದಿವಾಕರ ಅವರ ಬರಹ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
ನಿಸರ್ಗದೊಡನೆ ಒಡನಾಟವಿರಲಿ ಚೆಲ್ಲಾಟ ಬೇಕಿಲ್ಲ : ನಾ ದಿವಾಕರ ಅವರ ಬರಹ

ನಿಸರ್ಗದೊಡನೆ ಒಡನಾಟವಿರಲಿ ಚೆಲ್ಲಾಟ ಬೇಕಿಲ್ಲ : ನಾ ದಿವಾಕರ ಅವರ ಬರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada