• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

KMFನಲ್ಲಿ ಭರ್ಜರಿ ಉದ್ಯೋಗಾವಕಾಶ : ಡಿಸೆಂಬರ್ 7ರ ಒಳಗೆ ಅರ್ಜಿ ಸಲ್ಲಿಸಿ!

Any Mind by Any Mind
December 5, 2023
in ಕರ್ನಾಟಕ
0
KMFನಲ್ಲಿ ಭರ್ಜರಿ ಉದ್ಯೋಗಾವಕಾಶ : ಡಿಸೆಂಬರ್ 7ರ ಒಳಗೆ ಅರ್ಜಿ ಸಲ್ಲಿಸಿ!
Share on WhatsAppShare on FacebookShare on Telegram

ADVERTISEMENT

ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 63

ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್

ಹುದ್ದೆಗಳ ಹೆಸರುಗಳು

ಉಪ ವ್ಯವಸ್ಥಾಪಕರು (ಶೇಖರಣೆ), ಉಪ ವ್ಯವಸ್ಥಾಪಕರು (ಎಫ್ & ಎಫ್), ಉಪ ವ್ಯವಸ್ಥಾಪಕರು (ಮಾರುಕಟ್ಟೆ), ಉಪ ವ್ಯವಸ್ಥಾಪಕರು (ವಿತ್ತ), ಉಪ ವ್ಯವಸ್ಥಾಪಕರು (ಖರೀದಿ), ಸಹಾಯಕ ವ್ಯವಸ್ಥಾಪಕರು (ಎ.ಹೆಚ್/ಎ.ಐ), ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್), ಸಹಾಯಕ ವ್ಯವಸ್ಥಾಪಕರು (ವಿತ್ತ), ಸಹಾಯಕ ವ್ಯವಸ್ಥಾಪಕರು (ಎಂ.ಐ.ಎಸ್), ಸಹಾಯಕ ವ್ಯವಸ್ಥಾಪಕರು (ಆಡಳಿತ), ತಾಂತ್ರಿಕ ಅಧಿಕಾರಿ (ಡಿ.ಟಿ), ತಾಂತ್ರಿಕ ಅಧಿಕಾರಿ (ಕ್ಯೂ.ಸಿ), ಮಾರುಕಟ್ಟೆ ಅಧಿಕಾರಿ, ಲೆಕ್ಕ ಅಧಿಕಾರಿ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಎಂ.ಐ/ ಉಗ್ರಣ ಅಧಿಕಾರಿ, ಎಂ.ಐ.ಎಸ್ / ಸಿಸ್ಟಂ ಅಧಿಕಾರಿ, ಮಾರುಕಟ್ಟೆ ಅಧೀಕ್ಷಕರು, ಖರೀದಿ ಉಗ್ರಾಣ ಅಧೀಕ್ಷಕರು, ಡೈರಿ ಸೂಪರ್ ವೈಸರ್ ದರ್ಜೆ-2, ಕ್ಷೇತ್ರ ಸಹಾಯಕರು, ಮಾರುಕಟ್ಟೆ ಸಹಾಯಕ ದರ್ಜೆ-2, ಕೆಮಿಸ್ಟ್ ದರ್ಜೆ-2, ಜೂನಿಯರ್ ಸಿಸ್ಟಂ ಆಪರೇಟ‌ರ್, ಹಿರಿಯ ಚಾಲಕರು, ಜೂನಿಯ‌ರ್ ಟೆಕ್ನಿಷಿಯನ್, ಆಡಳಿತ ಸಹಾಯಕ ದರ್ಜೆ-3, ಲೆಕ್ಕ ಸಹಾಯಕ, ಸಹಾಯಕ ದರ್ಜೆ-3, ಚಾಲಕರು

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಐಟಿಐ, ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು.

  • ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
  • ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ಅರ್ಜಿ ಶುಲ್ಕ:

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು – ರೂ. 750
  • ಇತರೆ ವರ್ಗದ ಅಭ್ಯರ್ಥಿಗಳು – ರೂ. 1500

(ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್‌ಲೈನ್ ಮೂಲಕ ನಿಗದಿತ ಶುಲ್ಕ ಹಾಗೂ ಅನ್ವಯಿಸುವ ಬ್ಯಾಂಕ್ ಶುಲ್ಕ ಪಾವತಿಸಬೇಕು.)

ಲಿಂಕ್ :- https://virtualofficeerp.com/rbkmul2023/instruction

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ನವೆಂಬರ್ 07, 2023, ಅರ್ಜಿ ಸಲ್ಲಿಸಲು ಡಿಸೆಂಬರ್ 7 ಕೊನೆ ದಿನವಾಗಿದ್ದು, ಅರ್ಜಿ ಸಲ್ಲಿಸಲಾಗುವುದು ಅಷ್ಟರಲ್ಲಿ ಆಸಕ್ತಿಯು ಅರ್ಜಿ ಸಲ್ಲಿಸಿ.

ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಅತಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸ.

ನೋಟಿಫಿಕೇಶನ್ :-

15aklu-1_11zon_11zonDownload
Tags: BJPCongress PartyGoverment jobjobKMFMilkReqermentಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಿಸರ್ಗದೊಡನೆ ಒಡನಾಟವಿರಲಿ ಚೆಲ್ಲಾಟ ಬೇಕಿಲ್ಲ : ನಾ ದಿವಾಕರ ಅವರ ಬರಹ

Next Post

ಲೋಕಸಭಾಗೆ ಕರ್ನಾಟಕದಿಂದ ಸ್ಪರ್ಧೆ ಮಾಡಿ : ರಾಹುಲ್‌‌ಗೆ ಎಡ ಪಕ್ಷಗಳ ಸಲಹೆ – I.N.D.I.A ಒಡಕು!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಲೋಕಸಭಾಗೆ ಕರ್ನಾಟಕದಿಂದ ಸ್ಪರ್ಧೆ ಮಾಡಿ : ರಾಹುಲ್‌‌ಗೆ ಎಡ ಪಕ್ಷಗಳ ಸಲಹೆ – I.N.D.I.A ಒಡಕು!

ಲೋಕಸಭಾಗೆ ಕರ್ನಾಟಕದಿಂದ ಸ್ಪರ್ಧೆ ಮಾಡಿ : ರಾಹುಲ್‌‌ಗೆ ಎಡ ಪಕ್ಷಗಳ ಸಲಹೆ - I.N.D.I.A ಒಡಕು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada