• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲೋಕಸಭಾಗೆ ಕರ್ನಾಟಕದಿಂದ ಸ್ಪರ್ಧೆ ಮಾಡಿ : ರಾಹುಲ್‌‌ಗೆ ಎಡ ಪಕ್ಷಗಳ ಸಲಹೆ – I.N.D.I.A ಒಡಕು!

Any Mind by Any Mind
December 5, 2023
in ಕರ್ನಾಟಕ, ದೇಶ
0
ಲೋಕಸಭಾಗೆ ಕರ್ನಾಟಕದಿಂದ ಸ್ಪರ್ಧೆ ಮಾಡಿ : ರಾಹುಲ್‌‌ಗೆ ಎಡ ಪಕ್ಷಗಳ ಸಲಹೆ – I.N.D.I.A ಒಡಕು!
Share on WhatsAppShare on FacebookShare on Telegram

ADVERTISEMENT

ಕೇರಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಬದಲು ಕರ್ನಾಟಕದಿಂದ ಸ್ಪರ್ಧಿಸಲು ಎಡಪಕ್ಷಗಳು ರಾಹುಲ್‌ ಗಾಂಧಿಯವರಿಗೆ ಸಲಹೆ ನೀಡಿವೆ.

ಮೂರು ರಾಜ್ಯಗಳಲ್ಲಿನ ಸೋಲಿನ ತಪ್ಪುಗಳನ್ನು ತಿದ್ದಿಕೊಳ್ಳಿ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರು ಕಾಂಗ್ರೆಸ್‌ಗೆ ಹೇಳಿದ ಬೆನ್ನಲ್ಲೇ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜ, ಸಿಪಿಎಂ ಕೇರಳ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್‌, ಸಿಪಿಐ ನಾಯಕ ಮತ್ತು ಕೇರಳ ಕಂದಾಯ ಸಚಿವ ಕೆ.ರಾಜನ್‌ ಅವರು ಈ ಬಗ್ಗೆ ಸೋಮವಾರ ಬಹಿರಂಗ ಹೇಳಿಕೆ ನೀಡಿದ್ದಾರೆ.

2023ರ ಲೋಕಸಭೆ ಚುನಾವಣೆಯಲ್ಲೂ ರಾಹುಲ್‌ ಗಾಂಧಿಯವರು ವಯನಾಡ್‌ನಿಂದ ಸ್ಪರ್ಧೆ ಮಾಡಲು ತಯಾರಿ ನಡೆಸಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಗೆ ವಯನಾಡ್ ನಿಂದ ನಿಲ್ಲಬೇಡಿ ಎಂದು ಎಡ ಪಕ್ಷಗಳು ವಿರೋಧಿಸಿದ್ದವು. ವಯನಾಡ್‌ ಮುಸ್ಲಿಂ ಬಾಹುಳ್ಯದ ಕ್ಷೇತ್ರವಾಗಿರುವ ಕಾರಣ ಇದನ್ನೇ ಕಾಂಗ್ರೆಸ್ ಅಯ್ಕೆ ಮಾಡುತ್ತಿದೆ ಎಂದು ಆರೋಪಿಸಿದೆ., ಎಡಪಕ್ಷಗಳು ಬೇರೆ ಕಡೆಗೆ ಕ್ಷೇತ್ರ ನೋಡುವಂತೆ ರಾಹುಲ್ ಗಾಂಧಿಗೆ ಸಲಹೆ ನೀಡಿದೆ. ಈ ಮೂಲಕ ಐಎನ್‌ಡಿಐಎನಲ್ಲಿ ಒಡಕು ಇರುವುದನ್ನು ಬಹಿರಂಗ ಮಾಡಿವೆ.

3 ರಾಜ್ಯಗಳಲ್ಲಿ ಕಾಂಗ್ರೆಸ್‌ ಸೋತಿರುವುದರಿಂದ ಕೆಲವು INDIA ಪಕ್ಷಗಳ ವರಸೆ ಬದಲಾಗಿದೆ. ಕರ್ನಾಟಕದ ಯಾವುದಾದರೂ ಒಂದು ಕ್ಷೇತ್ರ ಆರಿಸಿಕೊಳ್ಳುವಂತೆ ಎಡ ಪಕ್ಷಗಳು ರಾಹುಲ್ ಗಾಂಧಿಗೆ ಸಲಹೆ ನೀಡಿವೆ ಎನ್ನಲಾಗುತ್ತಿದೆ.

Tags: BJPCongress PartyRahul Gandhiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

KMFನಲ್ಲಿ ಭರ್ಜರಿ ಉದ್ಯೋಗಾವಕಾಶ : ಡಿಸೆಂಬರ್ 7ರ ಒಳಗೆ ಅರ್ಜಿ ಸಲ್ಲಿಸಿ!

Next Post

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಾಮೈದನ ಮೇಲೆ ಲೋಕಾಯುಕ್ತ ದಾಳಿ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಾಮೈದನ ಮೇಲೆ ಲೋಕಾಯುಕ್ತ ದಾಳಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಾಮೈದನ ಮೇಲೆ ಲೋಕಾಯುಕ್ತ ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!