• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯಡಿಯೂರಪ್ಪ-ವಿಜಯೇಂದ್ರ ಎಷ್ಟು ಭ್ರಷ್ಟರು ಅಂತ ಹೇಳಬೇಕೆ: ಯತ್ನಾಳ್

Any Mind by Any Mind
December 5, 2023
in ಕರ್ನಾಟಕ
0
ಬಿಜೆಪಿ ಪಕ್ಷ ಬಿಡೋದಕ್ಕೆ ಯತ್ನಾಳ್​​ ಮಾನಸಿಕವಾಗಿ ಸಿದ್ಧ ಆಗಿದ್ದಾರಾ..? 
Share on WhatsAppShare on FacebookShare on Telegram

ADVERTISEMENT

ವಿಜಯೇಂದ್ರ ಸಂಬಂಧಿ ವಿರುದ್ಧ ಲೋಕಾಯುಕ್ತ ದಾಳಿಗೆ ಸಂಬಂಧ ಪ್ರತಿಕ್ರಿಯಿಸಿರುವ ಯತ್ನಾಳ್, ಭ್ರಷ್ಟಾಚಾರವನ್ನು ಯಾವ ಪಕ್ಷದವರು ಮಾಡಿದರೂ ಕ್ರಮ ಆಗಬೇಕು.‌ ಭ್ರಷ್ಟಾಚಾರ ಮಾಡಿದವರನ್ನೇ ನಾಯಕರನ್ನಾಗಿ ಮಾಡಿದರೆ ಪ್ರಾಮಾಣಿಕರು ಹೇಗೆ ಇರಲು‌ ಸಾಧ್ಯ ಎಂದು ಪ್ರಶ್ನಿಸಿದರು.

ಈ ಕುರಿತು ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅಥವಾ ವಿಜಯೇಂದ್ರ ಎಂದು ಕೇಳಬೇಡಿ.‌ ಅವರು ಎಷ್ಟು ಭ್ರಷ್ಟರು ಎಂದು ಹೇಳಬೇಕೆ? ಯಾರು ಕರ್ನಾಟಕವನ್ನು ಲೂಟಿ ಹೊಡೆದಿದ್ದಾರೆ, ಕರ್ನಾಟಕವನ್ನು ಲೂಟಿ ಮಾಡಿ ಸಿಂಗಾಪುರ ಮಾರಿಶಸ್ ನಲ್ಲಿ ಹೂಡಿಕೆ ಮಾಡಿದ್ದಾರೆ ಅದರ ಬಗ್ಗೆ ತನಿಖೆ ಆಗಬೇಕು ಹಾಗೂ ಜೈಲಿಗೆ ಹೋಗಬೇಕು. ಭ್ರಷ್ಟರು ಭ್ರಷ್ಟರೇ‌, ನಾನು ಭ್ರಷ್ಟಾಚಾರ ಮಾಡಿದರೆ ನಾನೂ ಭ್ರಷ್ಟನೇ ಎಂದು ಒತ್ತಾಯಿಸಿದ್ದಾರೆ.

ಉಮೇಶ್ ಕಂಡೆಕ್ಟರ್ ಯಾರು ಅಂತ ನಮಗೆ ಗೊತ್ತಿಲ್ವಾ? ಅವರ ಮನೆಯಲ್ಲಿ ಎರಡು ನೋಟ್ ಕೌಂಟಿಂಗ್ ಯಂತ್ರ ಸಿಕ್ಕಿದ್ದು ಗೊತ್ತಿಲ್ವಾ? ಅವನ ಬಳಿ ಸಾವಿರಾರು ಕೋಟಿ ಹೇಗೆ ಬಂತು ಎರಡು ನೋಟು ಎಣಿಕೆ ಯಂತ್ರ ಏಕಿತ್ತು? ಎಂದು ಪ್ರಶ್ನಿಸಿದರು.

ಅಲ್ಪಸಂಖ್ಯಾತರಿಗೆ ಅನುದಾನ ಬಿಡುಗಡೆ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರವಾಗಿ, ಪಾಕಿಸ್ತಾನದವರ ಸರ್ಕಾರ ಬಂದಂತಾಗಿದೆ. ಇಂತಹ ಸರ್ಕಾರ. ಇದೇ ಉದ್ಧಟತನ ಮುಂದುವರಿಸಿದರೆ ಅತೀ ಹೆಚ್ಚು ಮತಗಳಿಂದ ಬಿಜೆಪಿ ಗೆಲ್ಲಲಿದೆ ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್  ಗೆ ಸೆಡ್ಡು ಹೊಡೆದ I.N.D.I.A ಮೈತ್ರಿಕೂಟದ ನಾಯಕರು..!

Next Post

ಎಲ್ಲಾ ನಾಯಕತ್ವವನ್ನು ಹಳೆ ಮೈಸೂರಿಗೆ ಕೊಟ್ರೆ, ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? : ಯತ್ನಾಳ್ ಕಿಡಿ

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
ಎಲ್ಲಾ ನಾಯಕತ್ವವನ್ನು ಹಳೆ ಮೈಸೂರಿಗೆ ಕೊಟ್ರೆ, ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? : ಯತ್ನಾಳ್ ಕಿಡಿ

ಎಲ್ಲಾ ನಾಯಕತ್ವವನ್ನು ಹಳೆ ಮೈಸೂರಿಗೆ ಕೊಟ್ರೆ, ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? : ಯತ್ನಾಳ್ ಕಿಡಿ

Please login to join discussion

Recent News

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?

ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!