• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಓಡಿಹೋಗಿರುವ ಉದ್ಯಮಿ ಚೋಸ್ಕಿಗೆ ಸುಪ್ರೀಂಕೋರ್ಟ್‌ ಅಘಾತ

Any Mind by Any Mind
December 7, 2023
in Top Story, ವಾಣಿಜ್ಯ
0
ಓಡಿಹೋಗಿರುವ ಉದ್ಯಮಿ ಚೋಸ್ಕಿಗೆ ಸುಪ್ರೀಂಕೋರ್ಟ್‌ ಅಘಾತ
Share on WhatsAppShare on FacebookShare on Telegram

ಬ್ಯಾಂಕ್‌ಗಳಿಗೆ ವಂಚಿಸಿ ಓಡಿಹೋಗಿರುವ ಉದ್ಯಮಿ ಮೆಹುಲ್‌ ಚೋಸ್ಕಿ ವಿರುದ್ಧ ವಂಚನೆ ಪ್ರಕರಣ ರದ್ದುಪಡಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದ್ದು, ಚೋಸ್ಕಿ ವಿರುದ್ಧ ಪ್ರಕರಣವನ್ನು ಮರು ಸ್ಥಾಪಿಸಿದೆ.

ADVERTISEMENT

ಗುಜರಾತ್‌ ರಾಜ್ಯದ ಅಹಮದಾಬಾದ್‌ ಪೊಲೀಸ್‌ ಠಾಣೆಯಲ್ಲಿ ಚೋಸ್ಕಿ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ದಿಗ್ವಿಜಯ್‌ಸಿನ್ಹಾ ಹಿಮ್ಮತ್‌ಸಿನ್ಹಾ ಜಡೇಜಾ ಎಂಬವರು ನೀಡಿದ್ದ ದೂರಿನ ಮೇರೆಗೆ ವಂಚನೆ, ಪೋರ್ಜರಿ, ಕ್ರಿಮಿನಲ್‌ ಒಳಸಂಚು ಮತ್ತು ನಂಬಿಕೆದ್ರೋಹ ಆರೋಪದಡಿ ಪ್ರಕರಣ ದಾಖಲಾಗಿತ್ತು. ೩೦ ಕೋಟಿ ರೂಪಾಯಿ ಮೌಲ್ಯದ ಚಿನ್ನದ ಬಾರ್‌ನ್ನು ಚೋಸ್ಕಿ ವಾಪಸ್‌ ಕೊಡದೇ ಒಪ್ಪಂದ ಉಲ್ಲಂಘಿಸಿ ವಂಚಿಸಿದ್ದಾರೆ ಎಂದು ದೂರಲಾಗಿತ್ತು. ಚೋಸ್ಕಿ ಪತ್ನಿ ಪ್ರೀತಿ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಆದರೆ ಇದು ಕ್ರಿಮಿನಲ್‌ ಅಪರಾಧ ಅಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದ ಗುಜರಾತ್‌ ಹೈಕೋರ್ಟ್‌ ೨೦೧೭ರಲ್ಲಿ ಎಫ್‌ಐಆರ್‌ ರದ್ದುಗೊಳಿಸಿ ಆದೇಶಿಸಿತ್ತು.
ಆದರೆ ಅಪರಾಧ ಸಿವಿಲ್‌ ಅಪರಾಧ ಆಗಿರಬಹುದು ಮತ್ತು ಈ ಪ್ರಕರಣದಲ್ಲಿ ಇದು ಸಿವಿಲ್‌ ಅಪರಾಧವೂ ಹೌದು ಮತ್ತು ಸಮಾನಾಗಿ ಕ್ರಿಮಿನಲ್‌ ಅಪರಾಧವೂ ಹೌದು ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ನ್ಯಾಯಮೂರ್ತಿ ಸಂಜೀವ್‌ ಭಟ್ಟಿ ಅವರಿದ್ದ ಪೀಠ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

Previous Post

ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್ ಮರ್ಡರ್ ಕೇಸ್- ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂ ಸೂಚನೆ

Next Post

ಮತ್ತೆ ಹಾಲಿನ ದರ ಏರಿಕೆ ಸಾಧ್ಯತೆ: ಕನಿಷ್ಟ ₹2 ಏರಿಸುವಂತೆ ಮನವಿ KMF ಪ್ರಸ್ತಾಪನೆ!

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಮತ್ತೆ ಹಾಲಿನ ದರ ಏರಿಕೆ ಸಾಧ್ಯತೆ: ಕನಿಷ್ಟ ₹2 ಏರಿಸುವಂತೆ ಮನವಿ KMF ಪ್ರಸ್ತಾಪನೆ!

ಮತ್ತೆ ಹಾಲಿನ ದರ ಏರಿಕೆ ಸಾಧ್ಯತೆ: ಕನಿಷ್ಟ ₹2 ಏರಿಸುವಂತೆ ಮನವಿ KMF ಪ್ರಸ್ತಾಪನೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!