• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯತ್ನಾಳ್‌ಗೆ ವಿಜಯಪುರ ಟಿಕೆಟ್‌ ಸಿಕ್ಕಿದ್ದೇ ಯಡಿಯೂರಪ್ಪನವರಿಂದ : ರೇಣುಕಾಚಾರ್ಯ

Any Mind by Any Mind
December 7, 2023
in ಕರ್ನಾಟಕ
0
ಯತ್ನಾಳ್‌ಗೆ ವಿಜಯಪುರ ಟಿಕೆಟ್‌ ಸಿಕ್ಕಿದ್ದೇ ಯಡಿಯೂರಪ್ಪನವರಿಂದ : ರೇಣುಕಾಚಾರ್ಯ
Share on WhatsAppShare on FacebookShare on Telegram

ADVERTISEMENT

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿಗೆ ಮರಳಿ ಕರೆತಂದಿದ್ದು, ವಿಜಯಪುರ ಟಿಕೆಟ್‌ ಕೊಡಿಸಿದ್ದು, ಸಚಿವರಾಗಿದ್ದು ಎಲ್ಲವೂ ಯಡಿಯೂರಪ್ಪನವರ ಕೃಪಾಕಟಾಕ್ಷದಿಂದಲೇ ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

ಈ ಕುರಿತು ಬೆಂಗಳೂರಲ್ಲಿ ಮಾತನಾಡಿದ ಅವರು, ” ಪಕ್ಷದಿಂದ ಉಚ್ಚಾಟನೆ ಆದಾಗ ಬಿಜೆಪಿಗೆ ಯತ್ನಾಳ್ ಅವರನ್ನು ತೆಗೆದುಕೊಳ್ಳಬಾರದು ಎಂದು ಸಾಕಷ್ಟು ಜನ ಹೇಳಿದರು. ಯಡಿಯೂರಪ್ಪನವರೇ ಯತ್ನಾಳ್‌ ಅವರನ್ನು ಮತ್ತೆ ಸೇರಿಸಿಕೊಳ್ಳಲು ಪಟ್ಟು ಹಿಡಿದರು. ಆದರೆ, ಯತ್ನಾಳ್ ಯಾಕೆ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಮಾತಾಡುತ್ತಾರೆ ಗೊತ್ತಾಗ್ತಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಸಂಘರ್ಷ ಮಾಡಬೇಕು, ಆಡಳಿತ ಪಕ್ಷದ ವಿರುದ್ಧ ಸಂಘರ್ಷ ಮಾಡಬೇಕು, ಯಡಿಯೂರಪ್ಪ ಮೇಲೆ, ರಾಜ್ಯಾಧ್ಯಕ್ಷ ಮೇಲೆ ಸಂಘರ್ಷ ಮಾಡಿದ್ರೆ ಪಕ್ಷ ವಿರೋಧಿ ಚಟುವಟಿಕೆ ಆಗುತ್ತೆ, ಪಕ್ಷಕ್ಕೆ ಬಿಟ್ಟವರನ್ನ ವಾಪಸ್ ಕರೆತಂದಿದ್ದು ಯಡಿಯೂರಪ್ಪ ಅವರು, ಹಾಗೆಯೇ ವಿಜಯಪುರದಲ್ಲಿ ಟಿಕೆಟ್ ಕೊಡುವುದು ಯಡಿಯೂರಪ್ಪ ಅನ್ನೋದು ಮರಿಬಾರದು ಎಂದು ಯತ್ನಾಳ್‌ಗೆ ಕಿವಿ ಮಾತು ಹೇಳಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Telagana Congress Govt: ಮೊದಲ ದಲಿತ ಡಿಸಿಎಂ, 10 ಮಂತ್ರಿಗಳ ಜೊತೆಗೆ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ

Next Post

ಸಂವಿಧಾನ ಆಶಯಗಳೂ ನ್ಯಾಯಾಂಗದ ಜವಾಬ್ದಾರಿಯೂ : ನಾ ದಿವಾಕರ ಅವರ ಬರಹ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
Next Post
ಸಂವಿಧಾನ ಆಶಯಗಳೂ ನ್ಯಾಯಾಂಗದ ಜವಾಬ್ದಾರಿಯೂ : ನಾ ದಿವಾಕರ ಅವರ ಬರಹ

ಸಂವಿಧಾನ ಆಶಯಗಳೂ ನ್ಯಾಯಾಂಗದ ಜವಾಬ್ದಾರಿಯೂ : ನಾ ದಿವಾಕರ ಅವರ ಬರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!