• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

BSPಯಿಂದ ಲೋಕಸಭಾ ಸಂಸದ ಡ್ಯಾನಿಶ್‌ ಅಲಿ ಉಚ್ಛಾಟನೆ

Any Mind by Any Mind
December 9, 2023
in ರಾಜಕೀಯ
0
BSPಯಿಂದ ಲೋಕಸಭಾ ಸಂಸದ ಡ್ಯಾನಿಶ್‌ ಅಲಿ ಉಚ್ಛಾಟನೆ
Share on WhatsAppShare on FacebookShare on Telegram

ಬಹುಜನಸಮಾಜವಾದಿ ಪಕ್ಷದಿಂದ ಲೋಕಸಭಾ ಸಂಸದ ಡ್ಯಾನಿಶ್‌ ಅಲಿಯವರನ್ನು ಉಚ್ಛಾಟನೆ ಮಾಡಲಾಗಿದೆ.

ADVERTISEMENT

ಜೆಡಿಎಸ್‌ನಿಂದ ಮಾಜಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮತ್ತು ಜೆಡಿಎಸ್‌ ರಾಷ್ಟ್ರೀಯ ಉಪಾಧ್ಯಕ್ಷ ಸಿ .ಕೆ. ನಾಣು ಅವರನ್ನು ಉಚ್ಛಾಟನೆ ಮಾಡಿದ ದಿನವೇ ಡ್ಯಾನಿಶ್‌ ಅಲಿಯವರನ್ನು ಉಚ್ಛಾಟಿಸಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಎಸ್‌ಪಿಯಿಂದ ಡ್ಯಾನಿಶ್ ಅಲಿಯವರನ್ನು ಉಚ್ಛಾಟನೆ ಮಾಡಲಾಗಿದೆ ಎಂದು ಪಕ್ಷ ಆದೇಶದಲ್ಲಿ ತಿಳಿಸಿದೆ.

ಸಂಸತ್ತಿನ ಈ ಹಿಂದಿನ ಅಧಿವೇಶನದಲ್ಲಿ ಡ್ಯಾನಿಶ್‌ ಅಲಿಯವರನ್ನು ಬಿಜೆಪಿ ಸಂಸದ ರಮೇಶ್‌ ಬಿಧೂರಿ ಧರ್ಮದ ಹೆಸರಲ್ಲಿ ನಿಂದನೆ ಮಾಡಿದ್ದರು. ಈ ಸಂಬಂಧ ಡ್ಯಾನಿಶ್‌ ಅಲಿ ಕ್ರಮಕ್ಕೆ ಆಗ್ರಹಿಸಿ ಲೋಕಸಭಾ ಸ್ಪೀಕರ್‌ಗೆ ದೂರು ನೀಡಿದ್ದರು.

ಈ ಹಿಂದೆ ಜೆಡಿಎಸ್‌ನಲ್ಲಿದ್ದ ಡ್ಯಾನಿಶ್‌ ಅಲಿಯವರು ಮಾಜಿ ಪ್ರಧಾನಿ ದೇವೇಗೌಡರ ಅನುಮತಿ ಪಡೆದು ಮಾಯಾವತಿ ಪಕ್ಷಕ್ಕೆ ಸೇರ್ಪಡೆಯಾಗಿ ಉತ್ತರಪ್ರದೇಶದಿಂದ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದರು.

Tags: AICCBJPBSPCongress PartyDanish AliMayavatiSonia Gandhiನರೇಂದ್ರ ಮೋದಿಬಿಜೆಪಿ
Previous Post

ಪಕ್ಷ ವಿರೋಧಿ ಚಟುವಟಿಕೆ- JDSನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ

Next Post

2025ರ ಅಂತ್ಯಕ್ಕೆ $ 5 ಟ್ರಿಲ್ಲಿಯನ್ ಆರ್ಥಿಕತೆ ಸಾಧಿಸಲಿದೆ ಭಾರತ- ಅಮಿತ್ ಶಾ

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
2025ರ ಅಂತ್ಯಕ್ಕೆ $ 5 ಟ್ರಿಲ್ಲಿಯನ್ ಆರ್ಥಿಕತೆ ಸಾಧಿಸಲಿದೆ ಭಾರತ- ಅಮಿತ್ ಶಾ

2025ರ ಅಂತ್ಯಕ್ಕೆ $ 5 ಟ್ರಿಲ್ಲಿಯನ್ ಆರ್ಥಿಕತೆ ಸಾಧಿಸಲಿದೆ ಭಾರತ- ಅಮಿತ್ ಶಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada