• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BIG BREAKING: ಲೋಕಸಭೆಯೊಳಗೆ ಭಾರೀ ಭದ್ರತಾ ಲೋಪ – ಲೋಕಸಭೆಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು

Pratidhvani by Pratidhvani
December 13, 2023
in Top Story, ಇದೀಗ
0
BIG BREAKING: ಲೋಕಸಭೆಯೊಳಗೆ ಭಾರೀ ಭದ್ರತಾ ಲೋಪ – ಲೋಕಸಭೆಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು
Share on WhatsAppShare on FacebookShare on Telegram

ಹೊಸ ಸಂಸತ್ತಿನ ಕಟ್ಟಡದ ಒಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಅಶ್ರುವಾಯು ಗ್ಯಾಸ್‌ನ್ನು ಪ್ರಯೋಗಿಸಿದ್ದಾರೆ. ಲೋಕಸಭೆಯೊಳಗೆ ನುಗ್ಗಿದ ಇಬ್ಬರು ಘೋಷಣೆಗಳನ್ನು ಕೂಗಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ. ಈ ಕೃತ್ಯ ಲೋಕಸಭಾ ಕಲಾಪ ನಡೆಯುತ್ತಿದ್ದಾಗಲೇ ನಡೆದಿದೆ. ಕೃತ್ಯ ನೇರ ಪ್ರಸಾರದಲ್ಲಿ ದಾಖಲಾಗಿದೆ.

ADVERTISEMENT

ಸಂಸತ್ತಿನ ಹೊಸ ಕಟ್ಟಡದ ಎದುರು ಪಟಾಕಿಗಳನ್ನು ಸಿಡಿಸಲಾಗಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೊಸ ಸಂಸತ್‌ ಕಟ್ಟಡದ ಅಕ್ಕ-ಪಕ್ಕದ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದರೂ ಭದ್ರತಾ ಲೋಪ ಆಗಿರುವುದು ಆಘಾತಕ್ಕೆ ಕಾರಣವಾಗಿದೆ.

ವೀಕ್ಷಕರ ಗ್ಯಾಲರಿಯಲ್ಲಿ ಕೂತಿದ್ದ ಇಬ್ಬರು ದುಷ್ಕರ್ಮಿಗಳು ಸಂಸದರ ಆಸನಕ್ಕೆ ಧುಮುಕಿದ್ದಾರೆ.

Previous Post

TRAIN: ನಾಳೆಯಿಂದ ಬೆಂಗಳೂರು-ಮಂಗಳೂರು ನಡುವೆ ರೈಲುಗಳ ಓಡಾಟ ಸ್ಥಗಿತ – ಕೇವಲ 1 ರೈಲಷ್ಟೇ ಓಡಾಟ

Next Post

ಸಂಸತ್‌ ಭದ್ರತಾಲೋಪಕ್ಕೆ ಸಂಸದ ಪ್ರತಾಪ್ ಸಿಂಹ ಹೆಸರು ನಂಟು..!

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
Next Post
ಸಂಸತ್‌ ಭದ್ರತಾಲೋಪಕ್ಕೆ ಸಂಸದ ಪ್ರತಾಪ್ ಸಿಂಹ ಹೆಸರು ನಂಟು..!

ಸಂಸತ್‌ ಭದ್ರತಾಲೋಪಕ್ಕೆ ಸಂಸದ ಪ್ರತಾಪ್ ಸಿಂಹ ಹೆಸರು ನಂಟು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!