• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯತ್ನಾಳ್ ಮೂರನೇ ಟಿಪ್ಪು ಎನ್ನಲು ನನ್ನಲ್ಲಿ ಫೋಟೋಗಳಿವೆ: ಎಂ.ಬಿ.ಪಾಟೀಲ್

Any Mind by Any Mind
December 25, 2023
in ಕರ್ನಾಟಕ
0
ಯಡಿಯೂರಪ್ಪ ಅವರನ್ನ ಬಿಜೆಪಿ ಹೈಕಮಾಂಡ್ ಹೆದರಿಸಿ ಪ್ರಚಾರ ಮಾಡಿಸುತ್ತಿದೆ ; ಎಂ.ಬಿ.ಪಾಟೀಲ್
Share on WhatsAppShare on FacebookShare on Telegram

ADVERTISEMENT

ಶಾಸಕ ಯತ್ನಾಳ ಈ ಹಿಂದೆ ಟಿಪ್ಪು ಸುಲ್ತಾನ್‌ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ಹಾಗಾದರೆ ಯತ್ನಾಳ್‌ ಅವರು ಮೂರನೇ ಟಿಪ್ಪು ಸುಲ್ತಾನ್ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್‌ ಟಾಂಗ್ ನೀಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಯತ್ನಾಳ್‌ ಕೂಡ ಟಿಪ್ಪು ಸುಲ್ತಾನ ಜಯಂತಿಯಲ್ಲಿ ಪಾಲ್ಗೊಂಡಿರುವ ಫೋಟೋಗಳು ಇವೆ. ಹಾಗಾದರೆ ಅವರನ್ನು ಮೂರನೇ ಟಿಪ್ಪು ಸುಲ್ತಾನ್‌ ಎನ್ನಬಹುದು ಎಂದು ಹೇಳಿದರು.

ಸಿದ್ದರಾಮಯ್ಯ ಅವರನ್ನು ಎರಡನೇ ಟಿಪ್ಪು ಸುಲ್ತಾನ್ ಎಂದು ಜರಿಯುವ ಇದೇ ಯತ್ನಾಳ್ ಈ ಹಿಂದೆ ಟಿಪ್ಪು ಸುಲ್ತಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಫೋಟೋಗಳು ನನ್ನ ಬಳಿ ಇವೆ. ಮಾಧ್ಯಮದವರೇ ಯಾರೋ ನನಗೆ ಅವುಗಳನ್ನು ಕಳಿಸಿದ್ದಾರೆ. ಎಲ್ಲವೂ ನಿಮ್ಮ ಬಳಿಯೇ ಇದ್ದರೂ ನಮ್ಮ ಬಾಯಿಂದ ಹೇಳಿಸುತ್ತೀರಿ ಎಂದು ಬಿಜೆಪಿ ಶಾಸಕ ಯತ್ನಾಳಗೆ ತಿರುಗೇಟು ನೀಡಿದರು.

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುವ ಮುನ್ನ ಹೊಂದಾಣಿಕೆ, ಸೌಹಾರ್ದತೆ ಇತ್ತು. ಇದೀಗ ಕದಡಲಾಗಿದ್ದು, ಶಿಕ್ಷಣದ ನೆಲೆಗಳಲ್ಲಿ ಜಾತಿ, ಧರ್ಮ, ಪಕ್ಷ ಅಂತೆಲ್ಲ ವೈಮನಸ್ಸು ಸೃಷ್ಟಿಸಲಾಗಿದೆ. ಪರಿಣಾಮ ಹಿಜಾಬ್ ವಿಷಯ ಇದೀಗ ಕೋರ್ಟ್ ಮೆಟ್ಟಿಲೇರಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

Tags: BJPCongress PartyMB PatilMysore tigerSiddramiaahTippuyathnalಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ತುಂಗಭದ್ರಾ ಕಾರ್ಖಾನೆ ವಿಚಾರದಲ್ಲಿ ನಾನಿಲ್ಲ : ಬಿ.ವೈ. ರಾಘವೇಂದ್ರ

Next Post

ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆಗೆ ಕೋವಿಡ್ ಪಾಸಿಟಿವ್

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆಗೆ ಕೋವಿಡ್ ಪಾಸಿಟಿವ್

ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆಗೆ ಕೋವಿಡ್ ಪಾಸಿಟಿವ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada