• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಶತಕ ಸಿಡಿಸಿ ದಾಖಲೆ ಜೊತೆ ತಂಡಕ್ಕೆ ನೆರವಾದ ಕನ್ನಡಿಗ ಕೆಎಲ್ ರಾಹುಲ್

Any Mind by Any Mind
December 27, 2023
in ಕ್ರೀಡೆ
0
ಶತಕ ಸಿಡಿಸಿ ದಾಖಲೆ ಜೊತೆ ತಂಡಕ್ಕೆ ನೆರವಾದ ಕನ್ನಡಿಗ ಕೆಎಲ್ ರಾಹುಲ್
Share on WhatsAppShare on FacebookShare on Telegram

ADVERTISEMENT

ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ಆಕರ್ಷಕ ಶತಕ ಬಾರಿಸಿದ್ದಾರೆ.

ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು 107 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಅತ್ಯುತ್ತಮ ಇನಿಂಗ್ಸ್​ ಆಡಿದರು. 2ನೇ ದಿನದಾಟದಲ್ಲೂ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕೆಎಲ್ ರಾಹುಲ್ 133 ಎಸೆತಗಳಲ್ಲಿ 14 ಫೋರ್ ಹಾಗೂ 4 ಭರ್ಜರಿ ಸಿಕ್ಸ್​ಗಳೊಂದಿಗೆ ಶತಕ ಪೂರೈಸಿದರು.

ಸೆಂಚುರಿಯನ್ ಮೈದಾನದಲ್ಲಿ 2 ಶತಕ ಸಿಡಿಸಿದ ಮೊದಲ ವಿದೇಶಿ ಬ್ಯಾಟರ್ ಎಂಬ ದಾಖಲೆ ಕೆಎಲ್ ರಾಹುಲ್ ಪಾಲಾಗಿದೆ. 2021 ರಲ್ಲಿ ರಾಹುಲ್ ಇದೇ ಮೈದಾನದಲ್ಲಿ ಶತಕ ಬಾರಿಸಿದ್ದರು.

ಕೆಎಲ್ ರಾಹುಲ್ (101) ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿ ಆಲೌಟ್​ ಆಗಿದೆ. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿರುವ ಸೌತ್ ಆಫ್ರಿಕಾ ತಂಡವು 5 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 14 ರನ್​ ಕಲೆಹಾಕಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಯಿಂದ ಮೂಡಿಬಂದ ಅಯೋಧ್ಯೆಯ ರಾಮಲಲ್ಲಾ ಮೂರ್ತಿ!

Next Post

ಮಾಡಾಳ್ ವಿರೂಪಾಕ್ಷಪ್ಪ, ದೇವೇಂದ್ರಪ್ಪ ಪ್ರಕರಣಗಳ ಮರುತನಿಖೆಗೆ AAP ಆಗ್ರಹ

Related Posts

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!
ಕ್ರೀಡೆ

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

by ಪ್ರತಿಧ್ವನಿ
April 11, 2026
0

‌‌ಇಂಡಿಯನ್ ಪ್ರೀಮಿಯರ್ ಲೀಗ್‌ 2026ರ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಭಾರೀ ಸೋಲು ಎದುರಾಯಿತು. ಮಳೆಯ ಕಾರಣದಿಂದ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

April 7, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

April 6, 2026
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೊಂದು ಸಂಕಷ್ಟ: ಮತ್ತೆ ನೋಟಿಸ್! 7 ದಿನಗಳ ಗಡುವು

April 6, 2026
Next Post
ಮಾಡಾಳ್ ವಿರೂಪಾಕ್ಷಪ್ಪ, ದೇವೇಂದ್ರಪ್ಪ ಪ್ರಕರಣಗಳ ಮರುತನಿಖೆಗೆ AAP ಆಗ್ರಹ

ಮಾಡಾಳ್ ವಿರೂಪಾಕ್ಷಪ್ಪ, ದೇವೇಂದ್ರಪ್ಪ ಪ್ರಕರಣಗಳ ಮರುತನಿಖೆಗೆ AAP ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada