• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹೈ ರಿಸ್ಕ್ ರೋಗಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Any Mind by Any Mind
February 20, 2024
in ಕರ್ನಾಟಕ, ವಿಡಿಯೋ, ವಿದೇಶ
0
ಹೈ ರಿಸ್ಕ್ ರೋಗಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Share on WhatsAppShare on FacebookShare on Telegram

ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈ ರಿಸ್ಕ್ ರೋಗಲಕ್ಷಣ ಹೊಂದಿರುವವರಿಗೆ, ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಎರಡನೇ ಬಾರಿ ಕೋವಿಡ್ ಸಚಿವ ಸಂಪುಟ ಉಪ ಸಮಿತಿ ಸಭೆ ಸೇರಿತ್ತು. ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ ಮಹದೇವಪ್ಪ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ರವಿ, ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ADVERTISEMENT

ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ದೇಶದಲ್ಲಿಯೇ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಗಳನ್ನ ನಡೆಸಲಾಗ್ತಿದೆ ಎಂದರು. ಕೋವಿಡ್ ಇಳಿಮುಖ ಕಾಣುವ ವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮುಂದುವರಿಸುವುದಾಗಿ ಹೇಳಿದರು. ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚು ಬರುತ್ತೆ ಎನ್ನುವ ಕಾರಣಕ್ಕೆ ಟೆಸ್ಟಿಂಗ್ ಕಡಿಮೆ ಮಾಡಿ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನ ಮುಚ್ವಿಡುವ ಕೆಲಸವನ್ನ ಸರ್ಕಾರ ಮಾಡುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿಯೇ ಟೆಸ್ಟಿಂಗ್ ನಡೆಸಿ, ಅಗತ್ಯ ಚಿಕಿತ್ಸೆ ಕೊಡುವುದು ಮುಖ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪ್ರಸ್ತುತ ಐ.ಸಿ.ಯು ನಲ್ಲಿ 19 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಇವರ ಮೇಲೆ ಹೆಚ್ವಿನ ನಿಗಾ ಇಡಲು ಸೂಚಿಸಲಾಗಿದೆ. ಅಲ್ಲದೇ ಕೋವಿಡ್ ಪಾಸಿಟಿವ್ ಬಂದವರ ಸಂಪರ್ಕದಲ್ಲಿದ್ದವರಲ್ಲಿ ಹೈ ರಿಸ್ಕ್ ರೋಗಲಕ್ಷಣ ಕಂಡುಬಂದರೆ ಕಡ್ಡಾಯವಾಗಿ ಕೋವಿಡ್ ಟೆಸ್ಟಿಂಗ್ ಮಾಡುವಂತೆ ತಿಳಿಸಲಾಗಿದೆ. ಕೋವಿಡ್ ಪಾಸಿಟಿವ್ ಬಂದವರಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡೆತ್ ಆಡಿಟ್ ಮಾಡಲು ಸೂಚಿಸಲಾಗಿತ್ತು. 26 ಪ್ರಕರಣಗಳಲ್ಲಿ 21 ಜನರ ಡೆತ್ ಆಡಿಟ್ ನಡೆಸಲಾಗಿದ್ದು, ನೈಜವಾಗಿ ಕೋವಿಡ್ ಕಾರಣದಿಂದ 2 ಮಾತ್ರ ಸಾವಿಗಿಡಾಗಿದ್ದಾರೆ. ಉಳಿದವರು ಇತರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಆದರೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಜನರು ಆತಂಕಕ್ಕೆ ಈಡಾಗುವ ಅಗತ್ಯವಿಲ್ಲ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

Tags: Congress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿ
Previous Post

ಅಯೋಧ್ಯೆ ವಿಚಾರದಲ್ಲಿ ಕಾಂಗ್ರೆಸ್‌ ನಿರ್ಧಾರ ಸರೀನಾ..? ಎಡವಿದ್ದೆಲ್ಲಿ ಕಾಂಗ್ರೆಸ್‌..?

Next Post

ಕಾಂಗ್ರೆಸ್​​ನಲ್ಲಿ ಲೋಕಸಭಾ ಚುನಾವಣೆಗೆ ಸಿದ್ಧತೆ ಹೇಗಿದೆ..? ಡಿಸಿಎಂ ಗೊಂದಲ ಸರಿ ಆಯ್ತಾ..?

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಖಾತೆ ವಿತರಣೆ ಸೂಚನೆ, ವಿಶೇಷಚೇತನ ಯುವತಿಗೆ ಬಿಡಿಎ ಫ್ಲಾಟ್, ಬಿಬಿಎಂಪಿ ಕೆಲಸ, ಸಮಸ್ಯೆಗಳಿಗೆ ಸ್ಪಂದಿಸಿ ಜನಮನ ಗೆದ್ದ ಡಿಸಿಎಂ ಡಿ.ಕೆ.ಶಿವಕುಮಾರ್

ಕಾಂಗ್ರೆಸ್​​ನಲ್ಲಿ ಲೋಕಸಭಾ ಚುನಾವಣೆಗೆ ಸಿದ್ಧತೆ ಹೇಗಿದೆ..? ಡಿಸಿಎಂ ಗೊಂದಲ ಸರಿ ಆಯ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada