• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಚಿವಾಲಯಕ್ಕೆ ಬಂದು ಹೇಳಿಕೆ ದಾಖಲಿಸಿಕೊಳ್ಳಿ : ಸೂರೇನ್

Any Mind by Any Mind
January 16, 2024
in ದೇಶ
0
ಸಚಿವಾಲಯಕ್ಕೆ ಬಂದು ಹೇಳಿಕೆ ದಾಖಲಿಸಿಕೊಳ್ಳಿ : ಸೂರೇನ್
Share on WhatsAppShare on FacebookShare on Telegram


ಜಾರ್ಖಂಡ್ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನನ್ನ ಹೇಳಿಕೆಯನ್ನು ಜನವರಿ 20ರಂದು ತಮ್ಮ ಸಚಿವಾಲಯಕ್ಕೆ ಬಂದು ದಾಖಲಿಸಿಕೊಳ್ಳಬಹುದು ಎಂದು ಜಾರಿ ನಿರ್ದೇಶನಾಲಯ (ED)ದ ಅಧಿಕಾರಿಗಳಿಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant soren) ಅವರು ತಿಳಿಸಿದ್ದಾರೆ ಎಂದು ಗೊತ್ತಾಗಿದೆ.

ADVERTISEMENT


ಮುಖ್ಯಮಂತ್ರಿ ಕಚೇರಿಯ ಅಧಿಕಾರಿಯೊಬ್ಬರು ಸೊರೇನ್ ಅವರ ಉತ್ತರದ ಪತ್ರ ಸಲ್ಲಿಸಿದ್ದು, ಅವರು ಜನವರಿ 20 ರಂದು ರಾಂಚಿಯಲ್ಲಿರುವ ತಮ್ಮ ಕಚೇರಿಯಲ್ಲಿ ಪ್ರಕರಣದ ಕುರಿತು ತಮ್ಮ ಹೇಳಿಕೆಯನ್ನು ದಾಖಲಿಸಲು ಲಭ್ಯವಿರುತ್ತಾರೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.ಜನವರಿ 16 ರಿಂದ 20ರ ನಡುವೆ ಪ್ರಕರಣದ ವಿಚಾರಣೆಗೆ ಲಭ್ಯವಾಗುವಂತೆ ಇಡಿ (ED) ಶನಿವಾರ ಅವರಿಗೆ ಪತ್ರವನ್ನು ಕಳುಹಿಸಿದೆ ಎಂದು ಮೂಲಗಳು ಹೇಳಿದ್ದು, ಸೊರೇನ್ ತನಿಖಾ ಸಂಸ್ಥೆಯ ಏಳು ಸಮನ್ಸ್‌ಗಳನ್ನು ತಪ್ಪಿಸಿದ ನಂತರ ಇಡಿ ಈ ಪತ್ರವನ್ನು ಕಳುಹಿಸಿದೆ ಎನ್ನಲಾಗಿದೆ.


ಭೂ ಮಾಲೀಕತ್ವದ ಅಕ್ರಮ ಬದಲಾವಣೆಯ ಬೃಹತ್ ದಂಧೆಗೆ ಸಂಬಂಧಿಸಿದಂತೆ, ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಮತ್ತು ರಾಂಚಿಯ ಡೆಪ್ಯುಟಿ ಕಮಿಷನರ್ ಆಗಿ ಸೇವೆ ಸಲ್ಲಿಸಿದ 2011ರ ಬ್ಯಾಚ್ ಐಎಎಸ್ ಅಧಿಕಾರಿ ಛಾವಿ ರಂಜನ್ ಸೇರಿದಂತೆ 14 ಮಂದಿಯನ್ನು ಈ ಪ್ರಕರಣದಲ್ಲಿ ಸಂಸ್ಥೆ ಇದುವರೆಗೆ ಬಂಧಿಸಿದೆ.ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಂಧು ಟಿರ್ಕಿ ಮಾತನಾಡಿ, ‘ಬುಡಕಟ್ಟು ಸಿಎಂ ಒಬ್ಬರನ್ನು ಕೇಂದ್ರ ಸಂಸ್ಥೆ ಟಾರ್ಗೆಟ್ ಮಾಡುತ್ತಿರುವ ರೀತಿಗೆ ಬುಡಕಟ್ಟು ಸಮುದಾಯ ಸಿಟ್ಟಿಗೆದ್ದಿದೆ. ಪ್ರತಿ 12 ವರ್ಷಗಳಿಗೊಮ್ಮೆ ಸಮುದಾಯವು ಬೇಟೆಯಾಡುತ್ತದೆ. ಅವರು ಕೋಪಗೊಂಡರೆ ಇಡಿ ಅಥವಾ ಸಿಬಿಐ ಅನ್ನು ನೋಡುವುದಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

Previous Post

ನನ್ನದು ವೈಯಕ್ತಿಕ ಹೇಳಿಕೆ : ಅನಂತ್ ಕುಮಾರ್ ಹೆಗಡೆ

Next Post

ಲಿಂಗಾಯತ ಧರ್ಮ ಪೀಠ ಸ್ಥಾಪನೆಯಾಗಬೇಕು : ಡಾ. ಚನ್ನಬಸವಾನಂದ ಸ್ವಾಮೀಜಿ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಲಿಂಗಾಯತ ಧರ್ಮ ಪೀಠ ಸ್ಥಾಪನೆಯಾಗಬೇಕು : ಡಾ. ಚನ್ನಬಸವಾನಂದ ಸ್ವಾಮೀಜಿ

ಲಿಂಗಾಯತ ಧರ್ಮ ಪೀಠ ಸ್ಥಾಪನೆಯಾಗಬೇಕು : ಡಾ. ಚನ್ನಬಸವಾನಂದ ಸ್ವಾಮೀಜಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada