• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

Announcement: PSI ಪರೀಕ್ಷಾರ್ಥಿಗಳಿಗೆ ಸರ್ಕಾರದ ಗುಡ್​ ನ್ಯೂಸ್​..!

ಕೃಷ್ಣ ಮಣಿ by ಕೃಷ್ಣ ಮಣಿ
January 17, 2024
in ಕರ್ನಾಟಕ
0
Announcement: PSI ಪರೀಕ್ಷಾರ್ಥಿಗಳಿಗೆ ಸರ್ಕಾರದ ಗುಡ್​ ನ್ಯೂಸ್​..!
Share on WhatsAppShare on FacebookShare on Telegram

ADVERTISEMENT

ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಪರೀಕ್ಷೆಯಲ್ಲಿ ಅಕ್ರಮಗಳು ನಡೆದು ಕೋರ್ಟ್​ ಮೆಟ್ಟಿಲೇರಿತ್ತು. ಆ ಬಳಿಕ ಹೈಕೋರ್ಟ್​ ಮೆಟ್ಟಿಲೇರಿದ ಬಳಿಕ ಕೋರ್ಟ್​ ಸೂಚನೆಯಂತೆ ರಾಜ್ಯ ಸರ್ಕಾರ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಮರು ಪರೀಕ್ಷೆಗೆ ಅವಕಾಶ ನೀಡಿತ್ತು. ಡಿಸೆಂಬರ್​ 23ರಂದು ಪಿಎಸ್ಐ ಮರುಪರೀಕ್ಷೆ ನಿಗದಿಯಾದ ಮೇಲೆ ಓದುವುದಕ್ಕೆ ಅವಕಾಶ ಬೇಕು ಅನ್ನೋ ಕೂಗು ಎದ್ದಿತ್ತು. ಆ ಬಳಿಕ ಜನವರಿ 23ರಂದು ಪರೀಕ್ಷೆ ನಡೆಸುವ ಘೋಷಣೆ ಮಾಡಿತ್ತು. ಇದೀಗ ಪರೀಕ್ಷೆಗೆ ಪ್ರವೇಶ ಪತ್ರ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ಪ್ರವೇಶಪತ್ರ ಡೌನ್​ಲೋಡ್​ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅವಕಾಶ ಕಲ್ಪಿಸಲಾಗಿದೆ. ಜನವರಿ 23ರಂದು 545 ಪಿಎಸ್ಐ ನೇಮಕಾತಿಗೆ ಮರುಪರೀಕ್ಷೆ ನಡೆಯುತ್ತಿದೆ. ಅರ್ಹ ಅಭ್ಯರ್ಥಿಗಳು ಜನವರಿ 17ರಂದು ಬೆಳಗ್ಗೆ 11 ಗಂಟೆಯಿಂದ ಪ್ರವೇಶ ಪತ್ರ ಡೌನ್​ಲೋಡ್​ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಪರೀಕ್ಷಾ ಅಭ್ಯರ್ಥಿಗಳು ಪ್ರಾಧಿಕಾರದ ಜಾಲತಾಣ http://kea.kar.nic.in ಗೆ ಭೇಟಿ ನೀಡಿ Hall Ticket ಪಡೆದುಕೊಳ್ಳಬಹುದು.

kea website ನ ವೆಬ್​್ಸೈಟ್​​ ಓಪನ್​ ಮಾಡಿ ನಿಗದಿತ ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು. ಬಳಿಕ ಆಧಾರ್ ಸಂಖ್ಯೆ ಮತ್ತು ಹೆಸರನ್ನು ನಮೂದಿಸಿ, ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಪಿಎಸ್​ಐ ಪರೀಕ್ಷೆಯು ಜನವರಿ 23ರಂದು ನಿಗದಿತ ಕೇಂದ್ರಗಳಲ್ಲಿ ನಡೆಯಲಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ವಸ್ತ್ರಸಂಹಿತೆ ಸೇರಿದಂತೆ ಪ್ರತಿಯೊಂದು ಸೂಚನೆಯನ್ನೂ ಕಡ್ಡಾಯವಾಗಿ ಪಾಲಿಸಲು ಪ್ರಾಧಿಕಾರ ಸೂಚನೆ ನೀಡಿದೆ.

ಪಿಎಸ್​​ಐ ಪರೀಕ್ಷಾ ಅಕ್ರಮಗಳ ಬಳಿಕ ಎಚ್ಚೆತ್ತುಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಿದ್ದು, ಅಭ್ಯರ್ಥಿಗಳು ವಸ್ತ್ರಸಂಹಿತೆ ಸೇರಿದಂತೆ ಪ್ರತಿಯೊಂದು ಸೂಚನೆಯನ್ನೂ ಕಡ್ಡಾಯವಾಗಿ ಪಾಲಿಸುವಂತೆ ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಪ್ರಾಧಿಕಾರದ ಸೂಚನೆ ಮೀರಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪಡೆಯಲು ಯತ್ನಿಸಿದ್ರೆ ಬಂಧನ ಮಾಡಲಾಗುತ್ತದೆ. ಇನ್ನು ಪರೀಕ್ಷೆ ಈ ಬಾರಿ ಕಟ್ಟುನಿಟ್ಟಾಗಿ ನಡೆಯಲಿದ್ದು, ಯಾವುದೇ ರೀತಿಯ ನಕಲು ಯತ್ನಕ್ಕೆ ಪ್ರಯತ್ನ ಮಾಡಿದರೆ ಕಠಿಣ ಕಾನೂನು ಬಳಕೆಗೂ ನಿರ್ಧಾರ ಮಾಡಲಾಗಿದೆ. ಪರೀಕ್ಷೆ ಬರೆಯುತ್ತಿರುವ ಎಲ್ಲಾ ಪರೀಕ್ಷಾರ್ಥಿಗಳಿಗೂ Prathidvani News ಕಡೆಯಿಂದ ಶುಭಾಶಯಗಳು.

Tags: ExamexaminationHALL TICKETHALL TICKET LINKJanuaryKEAPolicePOLICE EXAMPRAVESHA PATRApsi
Previous Post

“ವಜ್ರಮುನಿ” ಸಿನಿಮಾದ ಟೀಸರ್ ಲಾಂಚ್ ಮಾಡಿದ ವಸಿಷ್ಠ ಸಿಂಹ

Next Post

ಬಿಜೆಪಿಯ ವಿವಿಧ ಮೋರ್ಚಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನೇಮಕ

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post
ಹಾವೇರಿ ಜಿಲ್ಲೆ ರಾಜಕೀಯಕ್ಕೆ ವಿಜಯೇಂದ್ರ ಪ್ರವೇಶ ಸಾಧ್ಯತೆ; ಸಿಎಂ ಬೊಮ್ಮಾಯಿಗೆ ಆತಂಕ?

ಬಿಜೆಪಿಯ ವಿವಿಧ ಮೋರ್ಚಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನೇಮಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada